1 Samuel · chapter 3 · verse 9
1 Samuel 3:9 in Kannada
ಏಲಿಯು ಸಮುವೇಲ ನಿಗೆ--ಹೋಗಿ ಮಲಗು; ಆತನು ನಿನ್ನನ್ನು ಕರೆದಾಗ ನೀನು--ಕರ್ತನೇ, ಮಾತನಾಡು; ನಿನ್ನ ದಾಸನು ಕೇಳು ತ್ತಾನೆ ಎಂದು ಹೇಳು ಅಂದನು. ಹಾಗೆಯೇ ಸಮು ವೇಲನು ಹೋಗಿ ತನ್ನ ಸ್ಥಳದಲ್ಲಿ ಮಲಗಿದನು.
Eliyu samuvela nige--hogi malagu; aatanu ninnannu karedaaga neenu--kartane, maatanaadu; ninna daasanu kelu ttaane endu helu andanu. Haageye samu velanu hogi tanna sthaladalli malagidanu.
1 Samuel 3:9 in English
- King James Version (KJV)
- Therefore Eli said unto Samuel, Go, lie down: and it shall be, if he call thee, that thou shalt say, Speak, LORD; for thy servant heareth. So Samuel went and lay down in his place.
- World English Bible (WEB)
- Therefore Eli said to Samuel, “Go, lie down. It shall be, if he calls you, that you shall say, ‘Speak, LORD; for your servant hears.’” So Samuel went and lay down in his place.
- American Standard Version (ASV)
- Therefore Eli said unto Samuel, Go, lie down: and it shall be, if he call thee, that thou shalt say, Speak, Jehovah; for thy servant heareth. So Samuel went and lay down in his place.
- Bible in Basic English (BBE)
- So Eli said to Samuel, Go back: and if the voice comes again, let your answer be, Say on, Lord; for the ears of your servant are open. So Samuel went back to his bed.
- Darby Translation (DBY)
- And Eli said to Samuel, Go, lie down; and it shall be, if he call thee, that thou shalt say, Speak, Jehovah, for thy servant heareth. So Samuel went and lay down in his place.
- Webster's Bible (WBS)
- Therefore Eli said to Samuel, Go, lie down: and it shall be, if he should call thee, that thou shalt say, Speak, LORD; for thy servant heareth. So Samuel went and lay down in his place.
- Young's Literal Translation (YLT)
- And Eli saith to Samuel, 'Go, lie down, and it hath been, if He doth call unto thee, that thou hast said, Speak, Jehovah, for Thy servant is hearing;' and Samuel goeth and lieth down in his place.
Read in context
- 7ಆದರೆ ಸಮುವೇಲನು ಆ ವರೆಗೂ ಕರ್ತನನ್ನು ಅರಿತವನೂ ಅಲ್ಲ; ಕರ್ತನ ವಾಕ್ಯವು ಅವನಿಗೆ ಪ್ರಕಟಿಸಲ್ಪಟ್ಟಿರಲೂ ಇಲ್ಲ.
- 8ಕರ್ತನು ಮತ್ತೆ ಮೂರನೇ ಸಾರಿ--ಸಮುವೇಲನೇ ಎಂದು ಕರೆದನು. ಅವನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಆಗ ಕರ್ತನು ಹುಡುಗನನ್ನು ಕರೆಯುತ್ತಾನೆಂದು ಏಲಿಯು ಗ್ರಹಿಸಿಕೊಂಡನು.
- 9ಏಲಿಯು ಸಮುವೇಲ ನಿಗೆ--ಹೋಗಿ ಮಲಗು; ಆತನು ನಿನ್ನನ್ನು ಕರೆದಾಗ ನೀನು--ಕರ್ತನೇ, ಮಾತನಾಡು; ನಿನ್ನ ದಾಸನು ಕೇಳು ತ್ತಾನೆ ಎಂದು ಹೇಳು ಅಂದನು. ಹಾಗೆಯೇ ಸಮು ವೇಲನು ಹೋಗಿ ತನ್ನ ಸ್ಥಳದಲ್ಲಿ ಮಲಗಿದನು.
- 10ಆಗ ಕರ್ತನು ಬಂದು ನಿಂತು ಮೊದಲಿನ ಹಾಗೆಯೇಸಮುವೇಲನೇ, ಸಮುವೇಲನೇ ಎಂದು ಕರೆದನು. ಅದಕ್ಕೆ ಸಮುವೇಲನು--ಮಾತನಾಡು; ನಿನ್ನ ದಾಸನು ಕೇಳುತ್ತಾನೆ ಅಂದನು.
- 11ಕರ್ತನು ಸಮುವೇಲನಿಗೆ ಹೇಳಿದ್ದೇನಂದರೆ--ಇಗೋ, ನಾನು ಇಸ್ರಾಯೇಲಿನಲ್ಲಿ ಒಂದು ಕಾರ್ಯ ವನ್ನು ಮಾಡುವೆನು; ಅದನ್ನು ಕೇಳುವವನ ಎರಡು ಕಿವಿಗಳೂ ಘಣಘಣಿಸುವವು;
Cross references
- Isaiah 6:8 ಯೆಶಾಯ 6:8ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.
- Exodus 20:19 ವಿಮೋಚನಕಾಂಡ 20:19ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.
- Psalm 85:8 ಕೀರ್ತನೆಗಳು 85:8ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ.
- Acts 9:6 ಅಪೊಸ್ತಲರ ಕೃತ್ಯಗಳು 9:6ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
- Daniel 10:19 ದಾನಿಯೇಲನು 10:19ಹೇಳಿದ್ದೇ ನಂದರೆ--ಓ ಅತಿಪ್ರಿಯನಾದ ಮನುಷ್ಯನೇ, ಭಯಪಡ ಬೇಡ; ನಿನಗೆ ಸಮಾಧಾನವಾಗಲಿ; ಬಲವಾಗಿರು; ಹೌದು ಬಲವಾಗಿರು; ಯಾವಾಗ ಅವನು ನನ್ನ ಸಂಗಡ ಹೀಗೆ ಮಾತನಾಡಿದನೋ ನಾನು ನನ್ನ ಬಲವನ್ನು ಹೊಂದಿ--ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ ಎಂದು ಹೇಳಿದೆನು.
Original words (Hebrew)
- Eli · H5941עֵלִי ʻÊlîy
- said · H559אָמַר ʼâmar
- Samuel · H8050שְׁמוּאֵל Shᵉmûwʼêl
- Go · H3212יָלַךְ yâlak
- down · H7901שָׁכַב shâkab
- call · H7121קָרָא qârâʼ
- say · H559אָמַר ʼâmar
- Speak · H1696דָבַר dâbar
- servant · H5650עֶבֶד ʻebed
- heareth · H8085שָׁמַע shâmaʻ
- Samuel · H8050שְׁמוּאֵל Shᵉmûwʼêl
- went · H3212יָלַךְ yâlak
- down · H7901שָׁכַב shâkab
- place · H4725מָקוֹם mâqôwm