1 Samuel · chapter 30 · verse 1
1 Samuel 30:1 in Kannada
ದಾವೀದನೂ ಅವನ ಜನರೂ ಮೂರನೇದಿವಸದಲ್ಲಿ ಚಿಕ್ಲಗಿಗೆ ಬಂದು ಸೇರುವಷ್ಟರಲ್ಲಿ ಏನಾಯಿತಂದರೆ, ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ ಚಿಕ್ಲಗಿನ ಮೇಲೆಯೂ ಬಂದು ಬಿದ್ದು ಚಿಕ್ಲಗನ್ನು ಹೊಡೆದು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು
Daaveedanoo avana janaroo mooranedivasadalli chiklagige bandu seruvashtaralli enaayitandare, amaalekyaru dakshina seemeya meleyoo chiklagina meleyoo bandu biddu chiklagannu hodedu adannu benkiyinda suttubittu
1 Samuel 30:1 in English
- King James Version (KJV)
- And it came to pass, when David and his men were come to Ziklag on the third day, that the Amalekites had invaded the south, and Ziklag, and smitten Ziklag, and burned it with fire;
- World English Bible (WEB)
- When David and his men had come to Ziklag on the third day, the Amalekites had made a raid on the South and on Ziklag, and had struck Ziklag and burned it with fire,
- American Standard Version (ASV)
- And it came to pass, when David and his men were come to Ziklag on the third day, that the Amalekites had made a raid upon the South, and upon Ziklag, and had smitten Ziklag, and burned it with fire,
- Bible in Basic English (BBE)
- Now when David and his men came to Ziklag on the third day, the Amalekites had made an attack on the South and on Ziklag, and had overcome Ziklag and put it on fire;
- Darby Translation (DBY)
- And it came to pass, when David and his men came to Ziklag on the third day, that the Amalekites had made a raid upon the south, and upon Ziklag, and smitten Ziklag and burned it with fire;
- Webster's Bible (WBS)
- And it came to pass, when David and his men were come to Ziklag on the third day, that the Amalekites had invaded the south, and Ziklag, and smitten Ziklag, and burned it with fire;
- Young's Literal Translation (YLT)
- And it cometh to pass, in the coming in of David and his men to Ziklag, on the third day, that the Amalekites have pushed unto the south, and unto Ziklag, and smite Ziklag, and burn it with fire,
Read in context
- 1ದಾವೀದನೂ ಅವನ ಜನರೂ ಮೂರನೇದಿವಸದಲ್ಲಿ ಚಿಕ್ಲಗಿಗೆ ಬಂದು ಸೇರುವಷ್ಟರಲ್ಲಿ ಏನಾಯಿತಂದರೆ, ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ ಚಿಕ್ಲಗಿನ ಮೇಲೆಯೂ ಬಂದು ಬಿದ್ದು ಚಿಕ್ಲಗನ್ನು ಹೊಡೆದು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು
- 2ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರ ನ್ನಾದರೂ ಕಿರಿಯರನ್ನಾದರೂ ಕೊಂದುಹಾಕದೆ ಅವ ರನ್ನು ಸೆರೆಯಾಗಿ ತೆಗೆದುಕೊಂಡು ತಮ್ಮ ಮಾರ್ಗ ವಾಗಿ ಹೊರಟುಹೋದರು.
- 3ದಾವೀದನೂ ಅವನ ಜನರೂ ಆ ಪಟ್ಟಣಕ್ಕೆ ಬಂದಾಗ ಇಗೋ, ಅದು ಬೆಂಕಿಯಿಂದ ಸುಟ್ಟು ಹಾಕಲ್ಪಟ್ಟಿತ್ತು. ಇದಲ್ಲದೆ ಅವರ ಹೆಂಡತಿಯರೂ ಕುಮಾರರೂ ಕುಮಾರ್ತೆಯರೂ ಸೆರೆಯಾಗಿ ಒಯ್ಯಲ್ಪಟ್ಟಿದ್ದರು.
Cross references
- 1 Samuel 29:11 1 ಸಮುವೇಲನು 29:11ಹಾಗೆಯೇ ದಾವೀದನೂ ಅವನ ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೋಗಲು ಮುಂಜಾನೆ ಎದ್ದರು. ಆದರೆ ಫಿಲಿಷ್ಟಿ ಯರು ಇಜ್ರೇಲಿಗೆ ಹೊರಟುಹೋದರು.
- 1 Samuel 15:7 1 ಸಮುವೇಲನು 15:7ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು.
- Joshua 11:6 ಯೆಹೋಶುವ 11:6ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.
- 1 Samuel 29:4 1 ಸಮುವೇಲನು 29:4ಆದರೆ ಫಿಲಿಷ್ಟಿಯರ ಅಧಿಪತಿಗಳು ಅವನ ಮೇಲೆ ರೌದ್ರವಾಗಿ ಅವನಿಗೆ--ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದ ಹಾಗೆ ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ ನೀನು ಅವನಿಗೆ ನೇಮಿಸಿದ ತನ್ನ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವನನ್ನು ಕಳುಹಿಸಿಬಿಡು. ಇವನು ಯಾತರಿಂದ ತನ್ನ ದೊರೆಗೆ ತನ್ನನ್ನು ಇಷ್ಟನಾಗ ಮಾಡಿಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?
- 1 Samuel 27:8–10 1 ಸಮುವೇಲನು 27:8–10ದಾವೀ ದನೂ ಅವನ ಜನರೂ ಶೂರಿಗೆ ಹೋಗುವ ಮೇರೆ ಯಿಂದ ಐಗುಪ್ತದ ವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು. ಆಗ ದಾವೀದನು ಪುರುಷರನ್ನಾದರೂ ಸ್ತ್ರೀಯರನ್ನಾದರೂ ಉಳಿಸದೆ ಆ ಸೀಮೆಯನ್ನು ಹೊಡೆದು ಕುರಿ ಪಶುಗಳನ್ನೂ ಕತ್ತೆ ಗಳನ್ನೂ ಒಂಟೆಗಳನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಆಕೀಷನ ಬಳಿಗೆ ತಿರುಗಿ ಬಂದನು. ಆಗ ಆಕೀಷನುಈ ಹೊತ್ತು ಎಲ್ಲಿ ಸುಲುಕೊಂಡಿರಿ ಅಂದಾಗ ದಾವೀದನು--ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ ಎರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು ಅಂದನು.
- Genesis 24:62 ಆದಿಕಾಂಡ 24:62ಆಗ ಇಸಾಕನು ಲಹೈರೋಯಿ ಎಂಬ ಬಾವಿಯ ಮಾರ್ಗವಾಗಿ ಬಂದನು. ಅವನು ದಕ್ಷಿಣ ದೇಶದಲ್ಲಿ ವಾಸವಾಗಿದ್ದನು.
- 2 Samuel 1:2 2 ಸಮುವೇಲನು 1:2ಇಗೋ, ಮೂರನೆಯ ದಿನದಲ್ಲಿ ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದ ಒಬ್ಬ ಮನುಷ್ಯನು ಸೌಲನ ಬಳಿಯಿಂದಲೂ ಪಾಳೆಯಿಂದಲೂ ಹೊರಟು ದಾವೀ ದನ ಬಳಿಗೆ ಬಂದು ನೆಲದ ಮೇಲೆ ಬಿದ್ದು ಅವ ನಿಗೆ ವಂದಿಸಿದನು.
Original words (Hebrew)
- David · H1732דָּוִד Dâvid
- men · H582אֱנוֹשׁ ʼĕnôwsh
- come · H935בּוֹא bôwʼ
- Ziklag · H6860צִקְלַג Tsiqlag
- third · H7992שְׁלִישִׁי shᵉlîyshîy
- day · H3117יוֹם yôwm
- Amalekites · H6003עֲמָלֵקִי ʻĂmâlêqîy
- invaded · H6584פָּשַׁט pâshaṭ
- south · H5045נֶגֶב negeb
- Ziklag · H6860צִקְלַג Tsiqlag
- smitten · H5221נָכָה nâkâh
- Ziklag · H6860צִקְלַג Tsiqlag
- burned · H8313שָׂרַף sâraph
- fire · H784אֵשׁ ʼêsh