1 Samuel · chapter 30 · verse 10
1 Samuel 30:10 in Kannada
ದಾವೀದನು, ತಾನೂ ನಾನೂರು ಜನರೂ ಹಿಂದಟ್ಟಿಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದದರಿಂದ ಇನ್ನೂರು ಜನರು ಅಲ್ಲಿ ನಿಂತರು.
Daaveedanu, taanoo naanooru janaroo hindattihodaru. Besorina hallavannu daatalaarade danididdadarinda innooru janaru alli nintaru.
1 Samuel 30:10 in English
- King James Version (KJV)
- But David pursued, he and four hundred men: for two hundred abode behind, which were so faint that they could not go over the brook Besor.
- World English Bible (WEB)
- But David pursued, he and four hundred men; for two hundred stayed behind, who were so faint that they couldn’t go over the brook Besor.
- American Standard Version (ASV)
- But David pursued, he and four hundred men; for two hundred stayed behind, who were so faint that they could not go over the brook Besor.
- Bible in Basic English (BBE)
- And David, with four hundred men, went on: but two hundred of them were overcome with weariness, and not able to go across the stream.
- Darby Translation (DBY)
- And David pursued, he and four hundred men; for two hundred stayed behind, who were too exhausted to go over the torrent Besor.
- Webster's Bible (WBS)
- But David pursued, he and four hundred men: for two hundred abode behind, who were so faint that they could not go over the brook Besor.
- Young's Literal Translation (YLT)
- and David pursueth, he and four hundred men, (and two hundred men stand still who have been too faint to pass over the brook of Besor),
Read in context
- 8ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.
- 9ಆಗ ದಾವೀದನೂ ಅವನ ಸಂಗಡ ಇದ್ದ ಆರು ನೂರು ಜನರೂ ಹೋದರು; ಅವರು ಬೆಸೋರ್ ಎಂಬ ಹಳ್ಳದ ಬಳಿಗೆ ಬಂದಾಗ ಹಿಂದುಳಿದವರು ಅಲ್ಲಿ ನಿಂತರು.
- 10ದಾವೀದನು, ತಾನೂ ನಾನೂರು ಜನರೂ ಹಿಂದಟ್ಟಿಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದದರಿಂದ ಇನ್ನೂರು ಜನರು ಅಲ್ಲಿ ನಿಂತರು.
- 11ಅವರು ಒಬ್ಬ ಐಗುಪ್ತ್ಯನನ್ನು ಅಡವಿಯಲ್ಲಿ ಕಂಡುಕೊಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿಕೊಟ್ಟರು; ಅವನು ತಿಂದನು.
- 12ಅವನಿಗೆ ನೀರನ್ನು ಕುಡಿಸಿ ಅಂಜೂರದ ಫಲದ ಅಡೆಯಲ್ಲಿ ಒಂದು ತುಂಡನ್ನೂ ಒಣಗಿದ ಎರಡು ದ್ರಾಕ್ಷೇ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದು ಪ್ರಾಣದಲ್ಲಿ ಚೇತರಿಸಿ ಕೊಂಡನು. ಯಾಕಂದರೆ ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.
Cross references
- 1 Samuel 30:9 1 ಸಮುವೇಲನು 30:9ಆಗ ದಾವೀದನೂ ಅವನ ಸಂಗಡ ಇದ್ದ ಆರು ನೂರು ಜನರೂ ಹೋದರು; ಅವರು ಬೆಸೋರ್ ಎಂಬ ಹಳ್ಳದ ಬಳಿಗೆ ಬಂದಾಗ ಹಿಂದುಳಿದವರು ಅಲ್ಲಿ ನಿಂತರು.
- 1 Samuel 30:21 1 ಸಮುವೇಲನು 30:21ದಾವೀದನ ಹಿಂದೆ ಬರಲಾರದೆ ದಣಿದಿದ್ದರಿಂದ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ ಅವರು ದಾವೀದನನ್ನೂ ಅವನ ಸಂಗಡ ಇದ್ದ ಜನ ರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ ಅವರ ಕ್ಷೇಮಸಮಾಚಾರವನ್ನು ಕೇಳಿದನು.
- Judges 8:4–5 ನ್ಯಾಯಸ್ಥಾಪಕರು 8:4–5ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು. ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು.
- 1 Samuel 14:31 1 ಸಮುವೇಲನು 14:31ಜನರು ಆ ದಿನದಲ್ಲಿ ಮಿಕ್ಮಾಷಿನಿಂದ ಅಯ್ಯಾಲೋ ನಿನ ವರೆಗೂ ಫಿಲಿಷ್ಟಿಯರನ್ನು ಸದೆಬಡಿದದರಿಂದ ಅವರು ಬಹಳವಾಗಿ ದಣಿದುಹೋದರು.
- 1 Samuel 14:20 1 ಸಮುವೇಲನು 14:20ಆಗ ಸೌಲನೂ ಅವನ ಸಂಗಡ ಇದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ ಇಗೋ, ಪ್ರತಿಯೊಬ್ಬನು ತನ್ನ ಜೊತೆಗಾರನನ್ನು ಕತ್ತಿ ಯಿಂದ ಕೊಂದುಬಿಟ್ಟದ್ದರ ಪರಿಣಾಮವಾಗಿ ಅಲ್ಲಿ ಬಹು ದೊಡ್ಡ ಸೋಲು ಉಂಟಾಯಿತು.