1 Samuel · chapter 30 · verse 12
1 Samuel 30:12 in Kannada
ಅವನಿಗೆ ನೀರನ್ನು ಕುಡಿಸಿ ಅಂಜೂರದ ಫಲದ ಅಡೆಯಲ್ಲಿ ಒಂದು ತುಂಡನ್ನೂ ಒಣಗಿದ ಎರಡು ದ್ರಾಕ್ಷೇ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದು ಪ್ರಾಣದಲ್ಲಿ ಚೇತರಿಸಿ ಕೊಂಡನು. ಯಾಕಂದರೆ ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.
Avanige neerannu kudisi anjoorada phalada adeyalli ondu tundannoo onagida eradu draakshe gonchalugalannoo avanige kottaru. Avanu avugalannu tindu praanadalli chetarisi kondanu. Yaakandare avanu raatri hagalu mooru divasadinda rotti tindiralilla, neerannoo kudidiralilla.
1 Samuel 30:12 in English
- King James Version (KJV)
- And they gave him a piece of a cake of figs, and two clusters of raisins: and when he had eaten, his spirit came again to him: for he had eaten no bread, nor drunk [any] water, three days and three nights.
- World English Bible (WEB)
- They gave him a piece of a cake of figs and two clusters of raisins. When he had eaten, his spirit came again to him; for he had eaten no bread, and drank no water for three days and three nights.
- American Standard Version (ASV)
- and they gave him a piece of a cake of figs, and two clusters of raisins: and when he had eaten, his spirit came again to him; for he had eaten no bread, nor drunk any water, three days and three nights.
- Bible in Basic English (BBE)
- And they gave him part of a cake of figs and some dry grapes; and after the food, his spirit came back to him, for he had had no food or drink for three days and nights.
- Darby Translation (DBY)
- and gave him a piece of fig-cake and two raisin-cakes, and he ate, and his spirit came again to him; for he had eaten no bread, nor drunk any water, for three days and three nights.
- Webster's Bible (WBS)
- And they gave him a piece of a cake of figs, and two clusters of raisins: and when he had eaten, his spirit came again to him: for he had eaten no bread, nor drank [any] water, three days and three nights.
- Young's Literal Translation (YLT)
- and give to him a piece of a bunch of dried figs, and two bunches of raisins, and he eateth, and his spirit returneth unto him, for he hath not eaten bread nor drunk water three days and three nights.
Read in context
- 10ದಾವೀದನು, ತಾನೂ ನಾನೂರು ಜನರೂ ಹಿಂದಟ್ಟಿಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದದರಿಂದ ಇನ್ನೂರು ಜನರು ಅಲ್ಲಿ ನಿಂತರು.
- 11ಅವರು ಒಬ್ಬ ಐಗುಪ್ತ್ಯನನ್ನು ಅಡವಿಯಲ್ಲಿ ಕಂಡುಕೊಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿಕೊಟ್ಟರು; ಅವನು ತಿಂದನು.
- 12ಅವನಿಗೆ ನೀರನ್ನು ಕುಡಿಸಿ ಅಂಜೂರದ ಫಲದ ಅಡೆಯಲ್ಲಿ ಒಂದು ತುಂಡನ್ನೂ ಒಣಗಿದ ಎರಡು ದ್ರಾಕ್ಷೇ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದು ಪ್ರಾಣದಲ್ಲಿ ಚೇತರಿಸಿ ಕೊಂಡನು. ಯಾಕಂದರೆ ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.
- 13ದಾವೀದನು ಅವನನ್ನು--ನೀನು ಯಾರವನು? ನೀನು ಎಲ್ಲಿಯವನು ಎಂದು ಕೇಳಿದಾಗ ಅವನು--ನಾನು ಒಬ್ಬ ಅಮಾಲೇಕ್ಯನ ಸೇವಕನಾದ ಐಗುಪ್ತದೇಶದ ಯೌವನಸ್ಥನು. ಈ ಮೂರು ದಿವಸ ನಾನು ರೋಗದಲ್ಲಿ ಬಿದ್ದದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.
- 14ಆದರೆ ನಾವು ಕೆರೇತ್ಯರ ದಕ್ಷಿಣ ಪಾರ್ಶ್ವದ ಮೇಲೆಯೂ ಯೆಹೂದದ ಮೇರೆಯ ಮೇಲೆಯೂ ಕಾಲೇಬನ ದಕ್ಷಿಣ ಪಾರ್ಶ್ವದ ಮೇಲೆ ಯೂ ಬಿದ್ದು ಚಿಕ್ಲಗನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು ಅಂದನು.
Cross references
- Judges 15:19 ನ್ಯಾಯಸ್ಥಾಪಕರು 15:19ಆಗ ದೇವರು ದವಡೆ ಟೊಳ್ಳಾದ ಒಂದು ಸ್ಥಳವನ್ನು ಸೀಳಿಬಿಟ್ಟಾಗ ಅದರೊಳಗಿಂದ ನೀರು ಹೊರಟುಬಂತು. ಸಂಸೋನನು ಆ ನೀರನ್ನು ಕುಡಿದ ದ್ದರಿಂದ ಅವನ ಆತ್ಮ ತಿರಿಗಿ ಬಂತು; ಅವನು ಜೀವಿಸಿ ದನು. ಆದದರಿಂದ ಏನ್ಹಕ್ಕೋರೇ ಎಂದು ಅದಕ್ಕೆ ಹೆಸರಿಟ್ಟನು. ಈ ದಿನದ ವರೆಗೂ ಲೆಹೀಯಲ್ಲಿ ಅದು ಇದೆ.ಅವನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರುಷ ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.
- 1 Samuel 14:27 1 ಸಮುವೇಲನು 14:27ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು.
- Matthew 27:63 ಮತ್ತಾಯನು 27:63ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
- Esther 4:16 ಎಸ್ತೇರಳು 4:16ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
- 1 Samuel 30:13 1 ಸಮುವೇಲನು 30:13ದಾವೀದನು ಅವನನ್ನು--ನೀನು ಯಾರವನು? ನೀನು ಎಲ್ಲಿಯವನು ಎಂದು ಕೇಳಿದಾಗ ಅವನು--ನಾನು ಒಬ್ಬ ಅಮಾಲೇಕ್ಯನ ಸೇವಕನಾದ ಐಗುಪ್ತದೇಶದ ಯೌವನಸ್ಥನು. ಈ ಮೂರು ದಿವಸ ನಾನು ರೋಗದಲ್ಲಿ ಬಿದ್ದದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.
- Jonah 1:17 ಯೋನ 1:17ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
- Isaiah 40:29–31 ಯೆಶಾಯ 40:29–31ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ. ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು. ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
Original words (Hebrew)
- gave · H5414נָתַן nâthan
- piece · H6400פֶּלַח pelach
- cake · H1690דְּבֵלָה dᵉbêlâh
- two · H8147שְׁנַיִם shᵉnayim
- raisins · H6778צַמּוּק tsammûwq
- eaten · H398אָכַל ʼâkal
- spirit · H7307רוּחַ rûwach
- again · H7725שׁוּב shûwb
- eaten · H398אָכַל ʼâkal
- bread · H3899לֶחֶם lechem
- drunk · H8354שָׁתָה shâthâh
- water · H4325מַיִם mayim
- three · H7969שָׁלוֹשׁ shâlôwsh
- days · H3117יוֹם yôwm
- three · H7969שָׁלוֹשׁ shâlôwsh
- nights · H3915לַיִל layil