1 Samuel · chapter 30 · verse 13
1 Samuel 30:13 in Kannada
ದಾವೀದನು ಅವನನ್ನು--ನೀನು ಯಾರವನು? ನೀನು ಎಲ್ಲಿಯವನು ಎಂದು ಕೇಳಿದಾಗ ಅವನು--ನಾನು ಒಬ್ಬ ಅಮಾಲೇಕ್ಯನ ಸೇವಕನಾದ ಐಗುಪ್ತದೇಶದ ಯೌವನಸ್ಥನು. ಈ ಮೂರು ದಿವಸ ನಾನು ರೋಗದಲ್ಲಿ ಬಿದ್ದದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.
Daaveedanu avanannu--neenu yaaravanu? Neenu elliyavanu endu kelidaaga avanu--naanu obba amaalekyana sevakanaada aiguptadeshada yauvanasthanu. Ee mooru divasa naanu rogadalli biddadarinda nanna yajamaananu nannannu bittuhodanu.
1 Samuel 30:13 in English
- King James Version (KJV)
- And David said unto him, To whom [belongest] thou? and whence [art] thou? And he said, I [am] a young man of Egypt, servant to an Amalekite; and my master left me, because three days agone I fell sick.
- World English Bible (WEB)
- David asked him, “To whom do you belong? Where are you from?” He said, “I am a young man of Egypt, servant to an Amalekite; and my master left me, because three days ago I got sick.
- American Standard Version (ASV)
- And David said unto him, To whom belongest thou? and whence art thou? And he said, I am a young man of Egypt, servant to an Amalekite; and my master left me, because three days ago I fell sick.
- Bible in Basic English (BBE)
- And David said to him, Whose man are you and where do you come from? And he said, I am a young man of Egypt, servant to an Amalekite; and my master went on without me because three days back I became ill.
- Darby Translation (DBY)
- And David said to him, To whom belongest thou? and whence art thou? And he said, I am a young man of Egypt, servant of an Amalekite; and my master left me, because three days ago I fell sick.
- Webster's Bible (WBS)
- And David said to him, To whom [belongest] thou? and whence [art] thou? And he said, I [am] a young man of Egypt, servant to an Amalekite; and my master left me, because three days ago I fell sick.
- Young's Literal Translation (YLT)
- And David saith to him, 'Whose [art] thou? and whence [art] thou?' And he saith, 'An Egyptian youth I [am], servant to a man, an Amalekite, and my lord forsaketh me, for I have been sick three days,
Read in context
- 11ಅವರು ಒಬ್ಬ ಐಗುಪ್ತ್ಯನನ್ನು ಅಡವಿಯಲ್ಲಿ ಕಂಡುಕೊಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿಕೊಟ್ಟರು; ಅವನು ತಿಂದನು.
- 12ಅವನಿಗೆ ನೀರನ್ನು ಕುಡಿಸಿ ಅಂಜೂರದ ಫಲದ ಅಡೆಯಲ್ಲಿ ಒಂದು ತುಂಡನ್ನೂ ಒಣಗಿದ ಎರಡು ದ್ರಾಕ್ಷೇ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದು ಪ್ರಾಣದಲ್ಲಿ ಚೇತರಿಸಿ ಕೊಂಡನು. ಯಾಕಂದರೆ ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.
- 13ದಾವೀದನು ಅವನನ್ನು--ನೀನು ಯಾರವನು? ನೀನು ಎಲ್ಲಿಯವನು ಎಂದು ಕೇಳಿದಾಗ ಅವನು--ನಾನು ಒಬ್ಬ ಅಮಾಲೇಕ್ಯನ ಸೇವಕನಾದ ಐಗುಪ್ತದೇಶದ ಯೌವನಸ್ಥನು. ಈ ಮೂರು ದಿವಸ ನಾನು ರೋಗದಲ್ಲಿ ಬಿದ್ದದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.
- 14ಆದರೆ ನಾವು ಕೆರೇತ್ಯರ ದಕ್ಷಿಣ ಪಾರ್ಶ್ವದ ಮೇಲೆಯೂ ಯೆಹೂದದ ಮೇರೆಯ ಮೇಲೆಯೂ ಕಾಲೇಬನ ದಕ್ಷಿಣ ಪಾರ್ಶ್ವದ ಮೇಲೆ ಯೂ ಬಿದ್ದು ಚಿಕ್ಲಗನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು ಅಂದನು.
- 15ದಾವೀದನು ಅವನಿಗೆ--ನೀನು ನನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು.
Cross references
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- Proverbs 12:10 ಜ್ಞಾನೋಕ್ತಿಗಳು 12:10ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ.
- Job 31:13–15 ಯೋಬನು 31:13–15ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ, ದೇವರು ಏಳುವಾಗ ನಾನು ಏನು ಮಾಡುವೆನು? ಆತನು ವಿಚಾರಿಸುವಾಗ, ಆತನಿಗೆ ಏನು ಉತ್ತರ ಕೊಡುವೆನು? ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ?