1 Samuel · chapter 30 · verse 14
1 Samuel 30:14 in Kannada
ಆದರೆ ನಾವು ಕೆರೇತ್ಯರ ದಕ್ಷಿಣ ಪಾರ್ಶ್ವದ ಮೇಲೆಯೂ ಯೆಹೂದದ ಮೇರೆಯ ಮೇಲೆಯೂ ಕಾಲೇಬನ ದಕ್ಷಿಣ ಪಾರ್ಶ್ವದ ಮೇಲೆ ಯೂ ಬಿದ್ದು ಚಿಕ್ಲಗನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು ಅಂದನು.
Aadare naavu keretyara dakshina paarshvada meleyoo yehoodada mereya meleyoo kaalebana dakshina paarshvada mele yoo biddu chiklagannu benkiyinda suttubittevu andanu.
1 Samuel 30:14 in English
- King James Version (KJV)
- We made an invasion [upon] the south of the Cherethites, and upon [the coast] which [belongeth] to Judah, and upon the south of Caleb; and we burned Ziklag with fire.
- World English Bible (WEB)
- We made a raid on the South of the Cherethites, and on that which belongs to Judah, and on the South of Caleb; and we burned Ziklag with fire.”
- American Standard Version (ASV)
- We made a raid upon the South of the Cherethites, and upon that which belongeth to Judah, and upon the South of Caleb; and we burned Ziklag with fire.
- Bible in Basic English (BBE)
- We made an attack on the south part of the country of the Cherethites, and on the land which is Judah's, and on the south of Caleb; and we put Ziklag on fire.
- Darby Translation (DBY)
- We made a raid against the south of the Cherethites, and against what [belongs] to Judah, and against the south of Caleb; and we burned Ziklag with fire.
- Webster's Bible (WBS)
- We made an invasion [upon] the south of the Cherethites, and upon [the coast] which [belongeth] to Judah, and upon the south of Caleb; and we burned Ziklag with fire.
- Young's Literal Translation (YLT)
- we pushed [to] the south of the Cherethite, and against that which [is] to Judah, and against the south of Caleb, and Ziklag we burned with fire.'
Read in context
- 12ಅವನಿಗೆ ನೀರನ್ನು ಕುಡಿಸಿ ಅಂಜೂರದ ಫಲದ ಅಡೆಯಲ್ಲಿ ಒಂದು ತುಂಡನ್ನೂ ಒಣಗಿದ ಎರಡು ದ್ರಾಕ್ಷೇ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದು ಪ್ರಾಣದಲ್ಲಿ ಚೇತರಿಸಿ ಕೊಂಡನು. ಯಾಕಂದರೆ ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.
- 13ದಾವೀದನು ಅವನನ್ನು--ನೀನು ಯಾರವನು? ನೀನು ಎಲ್ಲಿಯವನು ಎಂದು ಕೇಳಿದಾಗ ಅವನು--ನಾನು ಒಬ್ಬ ಅಮಾಲೇಕ್ಯನ ಸೇವಕನಾದ ಐಗುಪ್ತದೇಶದ ಯೌವನಸ್ಥನು. ಈ ಮೂರು ದಿವಸ ನಾನು ರೋಗದಲ್ಲಿ ಬಿದ್ದದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.
- 14ಆದರೆ ನಾವು ಕೆರೇತ್ಯರ ದಕ್ಷಿಣ ಪಾರ್ಶ್ವದ ಮೇಲೆಯೂ ಯೆಹೂದದ ಮೇರೆಯ ಮೇಲೆಯೂ ಕಾಲೇಬನ ದಕ್ಷಿಣ ಪಾರ್ಶ್ವದ ಮೇಲೆ ಯೂ ಬಿದ್ದು ಚಿಕ್ಲಗನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು ಅಂದನು.
- 15ದಾವೀದನು ಅವನಿಗೆ--ನೀನು ನನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು.
- 16ಇವನು ದಾವೀದನನ್ನು ಕರಕೊಂಡು ಅಲ್ಲಿಗೆ ಹೋದಾಗ ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶ ದಲ್ಲಿಯೂ ಯೆಹೂದ ದೇಶದಲ್ಲಿಯೂ ವ್ಯಾಪಿಸಿ ಕೊಂಡು ಎಲ್ಲಾ ಕೊಳ್ಳೆತಕ್ಕೊಂಡು ಬಂದದರಿಂದ ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.
Cross references
- 1 Kings 1:38 1 ಅರಸುಗಳು 1:38ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.
- Ezekiel 25:16 ಯೆಹೆಜ್ಕೇಲನು 25:16ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಕೈಯನ್ನು ಫಿಲಿಷ್ಟಿಯರ ಮೇಲೆ ಚಾಚುತ್ತೇನೆ; ಕೆರೇತಿಯರನ್ನು ಕಡಿದುಬಿಡುತ್ತೇನೆ; ಉಳಿದವರನ್ನು ಸಮುದ್ರತೀರದಲ್ಲಿ ನಾಶಮಾಡುತ್ತೇನೆ;ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- 2 Samuel 8:18 2 ಸಮುವೇಲನು 8:18ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
- 1 Kings 1:44 1 ಅರಸುಗಳು 1:44ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ.
- Zephaniah 2:5 ಚೆಫನ್ಯ 2:5ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು.
- Joshua 15:13 ಯೆಹೋಶುವ 15:13ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.
- Joshua 14:13 ಯೆಹೋಶುವ 14:13ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು.
- 1 Samuel 30:1 1 ಸಮುವೇಲನು 30:1ದಾವೀದನೂ ಅವನ ಜನರೂ ಮೂರನೇದಿವಸದಲ್ಲಿ ಚಿಕ್ಲಗಿಗೆ ಬಂದು ಸೇರುವಷ್ಟರಲ್ಲಿ ಏನಾಯಿತಂದರೆ, ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ ಚಿಕ್ಲಗಿನ ಮೇಲೆಯೂ ಬಂದು ಬಿದ್ದು ಚಿಕ್ಲಗನ್ನು ಹೊಡೆದು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು
- 1 Samuel 30:16 1 ಸಮುವೇಲನು 30:16ಇವನು ದಾವೀದನನ್ನು ಕರಕೊಂಡು ಅಲ್ಲಿಗೆ ಹೋದಾಗ ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶ ದಲ್ಲಿಯೂ ಯೆಹೂದ ದೇಶದಲ್ಲಿಯೂ ವ್ಯಾಪಿಸಿ ಕೊಂಡು ಎಲ್ಲಾ ಕೊಳ್ಳೆತಕ್ಕೊಂಡು ಬಂದದರಿಂದ ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.
- 1 Chronicles 18:17 1 ಪೂರ್ವಕಾಲವೃತ್ತಾಂತ 18:17ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.