Skip to content
ThuthiThuthiThuthi
1 Samuel · chapter 30 · verse 15

1 Samuel 30:15 in Kannada

ದಾವೀದನು ಅವನಿಗೆ--ನೀನು ನನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು.

Daaveedanu avanige--neenu nannannu aa dandige karakondu hogutteeyaa endu kelidanu. Adakkavanu--neenu nannannu kondu haakuvadilla illave nannannu nanna yaajamaanana kaiyalli oppisikoduvadilla endu nanage devara hesarininda pramaanakottare ninnannu aa dandige karakondu hoguttene andanu.

1 Samuel 30:15 in English

King James Version (KJV)
And David said to him, Canst thou bring me down to this company? And he said, Swear unto me by God, that thou wilt neither kill me, nor deliver me into the hands of my master, and I will bring thee down to this company.
World English Bible (WEB)
David said to him, “Will you bring me down to this troop?” He said, “Swear to me by God that you will not kill me and not deliver me up into the hands of my master, and I will bring you down to this troop.”
American Standard Version (ASV)
And David said to him, Wilt thou bring me down to this troop? And he said, Swear unto me by God, that thou wilt neither kill me, nor deliver me up into the hands of my master, and I will bring thee down to this troop.
Bible in Basic English (BBE)
And David said to him, Will you take me down to this band? And he said, If you give me your oath that you will not put me to death or give me up to my master, I will take you to them.
Darby Translation (DBY)
And David said to him, Canst thou bring me down to this troop? And he said, Swear to me by God, that thou wilt neither put me to death nor deliver me up into the hand of my master, and I will bring thee down to this troop.
Webster's Bible (WBS)
And David said to him, Canst thou conduct me down to this company? And he said, Swear to me by God, that thou wilt neither kill me, nor deliver me into the hands of my master, and I will lead thee down to this company.
Young's Literal Translation (YLT)
And David saith unto him, 'Dost thou bring me down unto this troop?' and he saith, 'Swear to me by God — thou dost not put me to death, nor dost thou shut me up into the hand of my lord — and I bring thee down unto this troop.'

Read in context

  1. 13ದಾವೀದನು ಅವನನ್ನು--ನೀನು ಯಾರವನು? ನೀನು ಎಲ್ಲಿಯವನು ಎಂದು ಕೇಳಿದಾಗ ಅವನು--ನಾನು ಒಬ್ಬ ಅಮಾಲೇಕ್ಯನ ಸೇವಕನಾದ ಐಗುಪ್ತದೇಶದ ಯೌವನಸ್ಥನು. ಈ ಮೂರು ದಿವಸ ನಾನು ರೋಗದಲ್ಲಿ ಬಿದ್ದದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.
  2. 14ಆದರೆ ನಾವು ಕೆರೇತ್ಯರ ದಕ್ಷಿಣ ಪಾರ್ಶ್ವದ ಮೇಲೆಯೂ ಯೆಹೂದದ ಮೇರೆಯ ಮೇಲೆಯೂ ಕಾಲೇಬನ ದಕ್ಷಿಣ ಪಾರ್ಶ್ವದ ಮೇಲೆ ಯೂ ಬಿದ್ದು ಚಿಕ್ಲಗನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು ಅಂದನು.
  3. 15ದಾವೀದನು ಅವನಿಗೆ--ನೀನು ನನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು.
  4. 16ಇವನು ದಾವೀದನನ್ನು ಕರಕೊಂಡು ಅಲ್ಲಿಗೆ ಹೋದಾಗ ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶ ದಲ್ಲಿಯೂ ಯೆಹೂದ ದೇಶದಲ್ಲಿಯೂ ವ್ಯಾಪಿಸಿ ಕೊಂಡು ಎಲ್ಲಾ ಕೊಳ್ಳೆತಕ್ಕೊಂಡು ಬಂದದರಿಂದ ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.
  5. 17ಆಗ ದಾವೀದನು ಅವರನ್ನು ಬೆಳಗಿನ ಜಾವದಿಂದ ಮಾರ ನೆಯ ದಿವಸದ ಸಾಯಂಕಾಲದವರೆಗೂ ಸಂಹರಿಸುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿಹೋದ ನಾನೂರು ಮಂದಿ ಯೌವನಸ್ಥರ ಹೊರತು ಒಬ್ಬನಾದರೂ ತಪ್ಪಿಸಿಕೊಂಡದ್ದಿಲ್ಲ.
Read all of 1 Samuel 30

Cross references

Original words (Hebrew)

1 Samuel 30:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.