Skip to content
ThuthiThuthiThuthi
1 Samuel · chapter 30 · verse 16

1 Samuel 30:16 in Kannada

ಇವನು ದಾವೀದನನ್ನು ಕರಕೊಂಡು ಅಲ್ಲಿಗೆ ಹೋದಾಗ ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶ ದಲ್ಲಿಯೂ ಯೆಹೂದ ದೇಶದಲ್ಲಿಯೂ ವ್ಯಾಪಿಸಿ ಕೊಂಡು ಎಲ್ಲಾ ಕೊಳ್ಳೆತಕ್ಕೊಂಡು ಬಂದದರಿಂದ ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.

Ivanu daaveedanannu karakondu allige hodaaga avaru bhoomiya mele ellelliyoo philishtiyara desha dalliyoo yehooda deshadalliyoo vyaapisi kondu ellaa kolletakkondu bandadarinda tindu kudidu naatyavaadikondiddaru.

1 Samuel 30:16 in English

King James Version (KJV)
And when he had brought him down, behold, [they were] spread abroad upon all the earth, eating and drinking, and dancing, because of all the great spoil that they had taken out of the land of the Philistines, and out of the land of Judah.
World English Bible (WEB)
When he had brought him down, behold, they were spread around over all the ground, eating, drinking, and dancing, because of all the great plunder that they had taken out of the land of the Philistines, and out of the land of Judah.
American Standard Version (ASV)
And when he had brought him down, behold, they were spread abroad over all the ground, eating and drinking, and dancing, because of all the great spoil that they had taken out of the land of the Philistines, and out of the land of Judah.
Bible in Basic English (BBE)
And when he had taken him down, they saw them all, seated about on all sides, feasting and drinking among all the mass of goods which they had taken from the land of the Philistines and the land of Judah.
Darby Translation (DBY)
And he brought him down, and behold, they were spread over the whole land, eating and drinking, and dancing, because of all the great spoil that they had taken out of the land of the Philistines, and out of the land of Judah.
Webster's Bible (WBS)
And when he had conducted him down, behold, [they were] spread abroad upon all the earth, eating and drinking, and dancing, because of all the great spoil that they had taken from the land of the Philistines, and from the land of Judah.
Young's Literal Translation (YLT)
And he bringeth him down, and lo, they are spread out over the face of all the earth, eating, and drinking, and feasting, with all the great spoil which they have taken out of the land of the Philistines, and out of the land of Judah.

Read in context

  1. 14ಆದರೆ ನಾವು ಕೆರೇತ್ಯರ ದಕ್ಷಿಣ ಪಾರ್ಶ್ವದ ಮೇಲೆಯೂ ಯೆಹೂದದ ಮೇರೆಯ ಮೇಲೆಯೂ ಕಾಲೇಬನ ದಕ್ಷಿಣ ಪಾರ್ಶ್ವದ ಮೇಲೆ ಯೂ ಬಿದ್ದು ಚಿಕ್ಲಗನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು ಅಂದನು.
  2. 15ದಾವೀದನು ಅವನಿಗೆ--ನೀನು ನನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು.
  3. 16ಇವನು ದಾವೀದನನ್ನು ಕರಕೊಂಡು ಅಲ್ಲಿಗೆ ಹೋದಾಗ ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶ ದಲ್ಲಿಯೂ ಯೆಹೂದ ದೇಶದಲ್ಲಿಯೂ ವ್ಯಾಪಿಸಿ ಕೊಂಡು ಎಲ್ಲಾ ಕೊಳ್ಳೆತಕ್ಕೊಂಡು ಬಂದದರಿಂದ ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.
  4. 17ಆಗ ದಾವೀದನು ಅವರನ್ನು ಬೆಳಗಿನ ಜಾವದಿಂದ ಮಾರ ನೆಯ ದಿವಸದ ಸಾಯಂಕಾಲದವರೆಗೂ ಸಂಹರಿಸುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿಹೋದ ನಾನೂರು ಮಂದಿ ಯೌವನಸ್ಥರ ಹೊರತು ಒಬ್ಬನಾದರೂ ತಪ್ಪಿಸಿಕೊಂಡದ್ದಿಲ್ಲ.
  5. 18ಅಮಾ ಲೇಕ್ಯರು ತಕ್ಕೊಂಡು ಹೋದದ್ದನ್ನೆಲ್ಲಾ ದಾವೀದನು ಬಿಡಿಸಿಕೊಂಡನು. ತನ್ನ ಇಬ್ಬರು ಹೆಂಡತಿಯರನ್ನು ದಾವೀದನು ಬಿಡಿಸಿಕೊಂಡನು.
Read all of 1 Samuel 30

Cross references

Original words (Hebrew)

1 Samuel 30:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.