Skip to content
ThuthiThuthiThuthi
1 Samuel · chapter 30 · verse 17

1 Samuel 30:17 in Kannada

ಆಗ ದಾವೀದನು ಅವರನ್ನು ಬೆಳಗಿನ ಜಾವದಿಂದ ಮಾರ ನೆಯ ದಿವಸದ ಸಾಯಂಕಾಲದವರೆಗೂ ಸಂಹರಿಸುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿಹೋದ ನಾನೂರು ಮಂದಿ ಯೌವನಸ್ಥರ ಹೊರತು ಒಬ್ಬನಾದರೂ ತಪ್ಪಿಸಿಕೊಂಡದ್ದಿಲ್ಲ.

Aaga daaveedanu avarannu belagina jaavadinda maara neya divasada saayankaaladavaregoo sanharisuttaa iddanu. Aadare avaralli ontegala mele eri odihoda naanooru mandi yauvanasthara horatu obbanaadaroo tappisikondaddilla.

1 Samuel 30:17 in English

King James Version (KJV)
And David smote them from the twilight even unto the evening of the next day: and there escaped not a man of them, save four hundred young men, which rode upon camels, and fled.
World English Bible (WEB)
David struck them from the twilight even to the evening of the next day. Not a man of them escaped from there, except four hundred young men who rode on camels and fled.
American Standard Version (ASV)
And David smote them from the twilight even unto the evening of the next day: and there escaped not a man of them, save four hundred young men, who rode upon camels and fled.
Bible in Basic English (BBE)
And David went on fighting them from evening till the evening of the day after; and not one of them got away but only four hundred young men who went in flight on camels.
Darby Translation (DBY)
And David smote them from the twilight even to the evening of the next day; and there escaped not a man of them, save four hundred young men, who rode upon camels, and fled.
Webster's Bible (WBS)
And David smote them from the twilight even to the evening of the next day: and there escaped not a man of them, save four hundred young men, who rode upon camels, and fled.
Young's Literal Translation (YLT)
And David smiteth them from the twilight even unto the evening of the morrow, and there hath not escaped of them a man, except four hundred young men who have ridden on the camels, and are fled.

Read in context

  1. 15ದಾವೀದನು ಅವನಿಗೆ--ನೀನು ನನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು.
  2. 16ಇವನು ದಾವೀದನನ್ನು ಕರಕೊಂಡು ಅಲ್ಲಿಗೆ ಹೋದಾಗ ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶ ದಲ್ಲಿಯೂ ಯೆಹೂದ ದೇಶದಲ್ಲಿಯೂ ವ್ಯಾಪಿಸಿ ಕೊಂಡು ಎಲ್ಲಾ ಕೊಳ್ಳೆತಕ್ಕೊಂಡು ಬಂದದರಿಂದ ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.
  3. 17ಆಗ ದಾವೀದನು ಅವರನ್ನು ಬೆಳಗಿನ ಜಾವದಿಂದ ಮಾರ ನೆಯ ದಿವಸದ ಸಾಯಂಕಾಲದವರೆಗೂ ಸಂಹರಿಸುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿಹೋದ ನಾನೂರು ಮಂದಿ ಯೌವನಸ್ಥರ ಹೊರತು ಒಬ್ಬನಾದರೂ ತಪ್ಪಿಸಿಕೊಂಡದ್ದಿಲ್ಲ.
  4. 18ಅಮಾ ಲೇಕ್ಯರು ತಕ್ಕೊಂಡು ಹೋದದ್ದನ್ನೆಲ್ಲಾ ದಾವೀದನು ಬಿಡಿಸಿಕೊಂಡನು. ತನ್ನ ಇಬ್ಬರು ಹೆಂಡತಿಯರನ್ನು ದಾವೀದನು ಬಿಡಿಸಿಕೊಂಡನು.
  5. 19ಅವರು ತಕ್ಕೊಂಡು ಹೋದ ಕಿರಿಯರ ಹಿರಿಯರಲ್ಲಾದರೂ ಕುಮಾರ ಕುಮಾರ್ತೆಯರಲ್ಲಾದರೂ ಕೊಳ್ಳೆಯಾದ ಯಾವ ವಸ್ತು ಗಳಲ್ಲಾದರೂ ಒಂದೂ ಕೊರತೆ ಇಲ್ಲದ ಹಾಗೆ ದಾವೀ ದನು ಎಲ್ಲವನ್ನೂ ತಿರಿಗಿ ತಕ್ಕೊಂಡನು.
Read all of 1 Samuel 30

Cross references

Original words (Hebrew)

1 Samuel 30:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.