Skip to content
ThuthiThuthiThuthi
1 Samuel · chapter 30 · verse 18

1 Samuel 30:18 in Kannada

ಅಮಾ ಲೇಕ್ಯರು ತಕ್ಕೊಂಡು ಹೋದದ್ದನ್ನೆಲ್ಲಾ ದಾವೀದನು ಬಿಡಿಸಿಕೊಂಡನು. ತನ್ನ ಇಬ್ಬರು ಹೆಂಡತಿಯರನ್ನು ದಾವೀದನು ಬಿಡಿಸಿಕೊಂಡನು.

Amaa lekyaru takkondu hodaddannellaa daaveedanu bidisikondanu. Tanna ibbaru hendatiyarannu daaveedanu bidisikondanu.

1 Samuel 30:18 in English

King James Version (KJV)
And David recovered all that the Amalekites had carried away: and David rescued his two wives.
World English Bible (WEB)
David recovered all that the Amalekites had taken, and David rescued his two wives.
American Standard Version (ASV)
And David recovered all that the Amalekites had taken; and David rescued his two wives.
Bible in Basic English (BBE)
And David got back everything the Amalekites had taken; and he got back his two wives.
Darby Translation (DBY)
And David recovered all that the Amalekites had taken: and David recovered his two wives.
Webster's Bible (WBS)
And David recovered all that the Amalekites had carried away: and David rescued his two wives.
Young's Literal Translation (YLT)
And David delivereth all that the Amalekites have taken; also his two wives hath David delivered.

Read in context

  1. 16ಇವನು ದಾವೀದನನ್ನು ಕರಕೊಂಡು ಅಲ್ಲಿಗೆ ಹೋದಾಗ ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶ ದಲ್ಲಿಯೂ ಯೆಹೂದ ದೇಶದಲ್ಲಿಯೂ ವ್ಯಾಪಿಸಿ ಕೊಂಡು ಎಲ್ಲಾ ಕೊಳ್ಳೆತಕ್ಕೊಂಡು ಬಂದದರಿಂದ ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.
  2. 17ಆಗ ದಾವೀದನು ಅವರನ್ನು ಬೆಳಗಿನ ಜಾವದಿಂದ ಮಾರ ನೆಯ ದಿವಸದ ಸಾಯಂಕಾಲದವರೆಗೂ ಸಂಹರಿಸುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿಹೋದ ನಾನೂರು ಮಂದಿ ಯೌವನಸ್ಥರ ಹೊರತು ಒಬ್ಬನಾದರೂ ತಪ್ಪಿಸಿಕೊಂಡದ್ದಿಲ್ಲ.
  3. 18ಅಮಾ ಲೇಕ್ಯರು ತಕ್ಕೊಂಡು ಹೋದದ್ದನ್ನೆಲ್ಲಾ ದಾವೀದನು ಬಿಡಿಸಿಕೊಂಡನು. ತನ್ನ ಇಬ್ಬರು ಹೆಂಡತಿಯರನ್ನು ದಾವೀದನು ಬಿಡಿಸಿಕೊಂಡನು.
  4. 19ಅವರು ತಕ್ಕೊಂಡು ಹೋದ ಕಿರಿಯರ ಹಿರಿಯರಲ್ಲಾದರೂ ಕುಮಾರ ಕುಮಾರ್ತೆಯರಲ್ಲಾದರೂ ಕೊಳ್ಳೆಯಾದ ಯಾವ ವಸ್ತು ಗಳಲ್ಲಾದರೂ ಒಂದೂ ಕೊರತೆ ಇಲ್ಲದ ಹಾಗೆ ದಾವೀ ದನು ಎಲ್ಲವನ್ನೂ ತಿರಿಗಿ ತಕ್ಕೊಂಡನು.
  5. 20ಇದಲ್ಲದೆ ದಾವೀದನು ಅವರ ಎಲ್ಲಾ ಕುರಿ ಪಶುಗಳ ಮಂದೆಗ ಳನ್ನು ಹಿಡಿದನು; ಅವುಗಳನ್ನು ಇವರು ತಮ್ಮ ಪಶು ಗಳಿಗೆ ಮುಂದಾಗಿ ಹೊಡಕೊಂಡು ಹೋಗುತ್ತಾಇವು ದಾವೀದನ ಕೊಳ್ಳೆ ಎಂದು ಅಂದುಕೊಂಡರು.
Read all of 1 Samuel 30

Cross references

Original words (Hebrew)

1 Samuel 30:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.