Skip to content
ThuthiThuthiThuthi
1 Samuel · chapter 30 · verse 19

1 Samuel 30:19 in Kannada

ಅವರು ತಕ್ಕೊಂಡು ಹೋದ ಕಿರಿಯರ ಹಿರಿಯರಲ್ಲಾದರೂ ಕುಮಾರ ಕುಮಾರ್ತೆಯರಲ್ಲಾದರೂ ಕೊಳ್ಳೆಯಾದ ಯಾವ ವಸ್ತು ಗಳಲ್ಲಾದರೂ ಒಂದೂ ಕೊರತೆ ಇಲ್ಲದ ಹಾಗೆ ದಾವೀ ದನು ಎಲ್ಲವನ್ನೂ ತಿರಿಗಿ ತಕ್ಕೊಂಡನು.

Avaru takkondu hoda kiriyara hiriyarallaadaroo kumaara kumaarteyarallaadaroo kolleyaada yaava vastu galallaadaroo ondoo korate illada haage daavee danu ellavannoo tirigi takkondanu.

1 Samuel 30:19 in English

King James Version (KJV)
And there was nothing lacking to them, neither small nor great, neither sons nor daughters, neither spoil, nor any [thing] that they had taken to them: David recovered all.
World English Bible (WEB)
There was nothing lacking to them, neither small nor great, neither sons nor daughters, neither plunder, nor anything that they had taken. David brought them all back.
American Standard Version (ASV)
And there was nothing lacking to them, neither small nor great, neither sons nor daughters, neither spoil, nor anything that they had taken to them: David brought back all.
Bible in Basic English (BBE)
There was no loss of anything, small or great, sons or daughters or goods or anything which they had taken away: David got it all back.
Darby Translation (DBY)
And there was nothing missed by them, neither small nor great, neither sons nor daughters, neither spoil nor anything that they had taken: David brought all back.
Webster's Bible (WBS)
And there was nothing lacking to them, neither small nor great, neither sons nor daughters, neither spoil, nor any [thing] that they had taken to them: David recovered all.
Young's Literal Translation (YLT)
And there hath not lacked to them [anything], from small unto great, and unto sons and daughters, and from the spoil, even unto all that they had taken to themselves, the whole hath David brought back,

Read in context

  1. 17ಆಗ ದಾವೀದನು ಅವರನ್ನು ಬೆಳಗಿನ ಜಾವದಿಂದ ಮಾರ ನೆಯ ದಿವಸದ ಸಾಯಂಕಾಲದವರೆಗೂ ಸಂಹರಿಸುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿಹೋದ ನಾನೂರು ಮಂದಿ ಯೌವನಸ್ಥರ ಹೊರತು ಒಬ್ಬನಾದರೂ ತಪ್ಪಿಸಿಕೊಂಡದ್ದಿಲ್ಲ.
  2. 18ಅಮಾ ಲೇಕ್ಯರು ತಕ್ಕೊಂಡು ಹೋದದ್ದನ್ನೆಲ್ಲಾ ದಾವೀದನು ಬಿಡಿಸಿಕೊಂಡನು. ತನ್ನ ಇಬ್ಬರು ಹೆಂಡತಿಯರನ್ನು ದಾವೀದನು ಬಿಡಿಸಿಕೊಂಡನು.
  3. 19ಅವರು ತಕ್ಕೊಂಡು ಹೋದ ಕಿರಿಯರ ಹಿರಿಯರಲ್ಲಾದರೂ ಕುಮಾರ ಕುಮಾರ್ತೆಯರಲ್ಲಾದರೂ ಕೊಳ್ಳೆಯಾದ ಯಾವ ವಸ್ತು ಗಳಲ್ಲಾದರೂ ಒಂದೂ ಕೊರತೆ ಇಲ್ಲದ ಹಾಗೆ ದಾವೀ ದನು ಎಲ್ಲವನ್ನೂ ತಿರಿಗಿ ತಕ್ಕೊಂಡನು.
  4. 20ಇದಲ್ಲದೆ ದಾವೀದನು ಅವರ ಎಲ್ಲಾ ಕುರಿ ಪಶುಗಳ ಮಂದೆಗ ಳನ್ನು ಹಿಡಿದನು; ಅವುಗಳನ್ನು ಇವರು ತಮ್ಮ ಪಶು ಗಳಿಗೆ ಮುಂದಾಗಿ ಹೊಡಕೊಂಡು ಹೋಗುತ್ತಾಇವು ದಾವೀದನ ಕೊಳ್ಳೆ ಎಂದು ಅಂದುಕೊಂಡರು.
  5. 21ದಾವೀದನ ಹಿಂದೆ ಬರಲಾರದೆ ದಣಿದಿದ್ದರಿಂದ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ ಅವರು ದಾವೀದನನ್ನೂ ಅವನ ಸಂಗಡ ಇದ್ದ ಜನ ರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ ಅವರ ಕ್ಷೇಮಸಮಾಚಾರವನ್ನು ಕೇಳಿದನು.
Read all of 1 Samuel 30

Cross references

Original words (Hebrew)

1 Samuel 30:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.