1 Samuel · chapter 30 · verse 2
1 Samuel 30:2 in Kannada
ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರ ನ್ನಾದರೂ ಕಿರಿಯರನ್ನಾದರೂ ಕೊಂದುಹಾಕದೆ ಅವ ರನ್ನು ಸೆರೆಯಾಗಿ ತೆಗೆದುಕೊಂಡು ತಮ್ಮ ಮಾರ್ಗ ವಾಗಿ ಹೊರಟುಹೋದರು.
Adarallidda streeyarannu serehididu hiriyara nnaadaroo kiriyarannaadaroo konduhaakade ava rannu sereyaagi tegedukondu tamma maarga vaagi horatuhodaru.
1 Samuel 30:2 in English
- King James Version (KJV)
- And had taken the women captives, that [were] therein: they slew not any, either great or small, but carried [them] away, and went on their way.
- World English Bible (WEB)
- and had taken captive the women and all who were in it, both small and great. They didn’t kill any, but carried them off and went their way.
- American Standard Version (ASV)
- and had taken captive the women [and all] that were therein, both small and great: they slew not any, but carried them off, and went their way.
- Bible in Basic English (BBE)
- And had made the women and all who were there, small and great, prisoners: they had not put any of them to death, but had taken them all away.
- Darby Translation (DBY)
- and had taken the women captives that were in it; both great and small: they had put none to death, but had carried them off, and went on their way.
- Webster's Bible (WBS)
- And had taken the women captives that [were] in it, they slew not any, either great or small, but carried [them] away, and went on their way.
- Young's Literal Translation (YLT)
- and they take captive the women who [are] in it; from small unto great they have not put any one to death, and they lead away, and go on their way.
Read in context
- 1ದಾವೀದನೂ ಅವನ ಜನರೂ ಮೂರನೇದಿವಸದಲ್ಲಿ ಚಿಕ್ಲಗಿಗೆ ಬಂದು ಸೇರುವಷ್ಟರಲ್ಲಿ ಏನಾಯಿತಂದರೆ, ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ ಚಿಕ್ಲಗಿನ ಮೇಲೆಯೂ ಬಂದು ಬಿದ್ದು ಚಿಕ್ಲಗನ್ನು ಹೊಡೆದು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು
- 2ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರ ನ್ನಾದರೂ ಕಿರಿಯರನ್ನಾದರೂ ಕೊಂದುಹಾಕದೆ ಅವ ರನ್ನು ಸೆರೆಯಾಗಿ ತೆಗೆದುಕೊಂಡು ತಮ್ಮ ಮಾರ್ಗ ವಾಗಿ ಹೊರಟುಹೋದರು.
- 3ದಾವೀದನೂ ಅವನ ಜನರೂ ಆ ಪಟ್ಟಣಕ್ಕೆ ಬಂದಾಗ ಇಗೋ, ಅದು ಬೆಂಕಿಯಿಂದ ಸುಟ್ಟು ಹಾಕಲ್ಪಟ್ಟಿತ್ತು. ಇದಲ್ಲದೆ ಅವರ ಹೆಂಡತಿಯರೂ ಕುಮಾರರೂ ಕುಮಾರ್ತೆಯರೂ ಸೆರೆಯಾಗಿ ಒಯ್ಯಲ್ಪಟ್ಟಿದ್ದರು.
- 4ದಾವೀದನೂ ಅವನ ಸಂಗಡವಿದ್ದ ಜನರೂ ಅಳುವದಕ್ಕೆ ತಮ್ಮಲ್ಲಿ ಶಕ್ತಿ ಇಲ್ಲದೆ ಹೋಗುವವರೆಗೂ ಗಟ್ಟಿಯಾಗಿ ಅತ್ತರು.
Cross references
- 1 Samuel 27:11 1 ಸಮುವೇಲನು 27:11ದಾವೀದನು ಹೀಗೇಕೆ ಮಾಡಿದ ನೆಂದೂ ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸ ವಾಗಿರುವ ದಿನಗಳೆಲ್ಲಾ ಇದು ಅವನ ಮರ್ಯಾದೆ ಎಂದೂ ಅವರು ತನಗೆ ವಿರೋಧವಾಗಿ ಗತ್ ಪಟ್ಟಣಕ್ಕೆ ವರ್ತಮಾನವನ್ನು ತಕ್ಕೊಂಡು ಬಾರದ ಹಾಗೆ ಒಬ್ಬ ಪುರುಷನನ್ನಾದರೂ ಸ್ತ್ರೀಯನ್ನಾದರೂ ಬದುಕಗೊಡಿ ಸಲಿಲ್ಲ.ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.
- Psalm 76:10 ಕೀರ್ತನೆಗಳು 76:10ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
- Job 38:11 ಯೋಬನು 38:11ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
- Isaiah 27:8–9 ಯೆಶಾಯ 27:8–9ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು. ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
- 1 Samuel 30:19 1 ಸಮುವೇಲನು 30:19ಅವರು ತಕ್ಕೊಂಡು ಹೋದ ಕಿರಿಯರ ಹಿರಿಯರಲ್ಲಾದರೂ ಕುಮಾರ ಕುಮಾರ್ತೆಯರಲ್ಲಾದರೂ ಕೊಳ್ಳೆಯಾದ ಯಾವ ವಸ್ತು ಗಳಲ್ಲಾದರೂ ಒಂದೂ ಕೊರತೆ ಇಲ್ಲದ ಹಾಗೆ ದಾವೀ ದನು ಎಲ್ಲವನ್ನೂ ತಿರಿಗಿ ತಕ್ಕೊಂಡನು.