Skip to content
ThuthiThuthiThuthi
1 Samuel · chapter 30 · verse 20

1 Samuel 30:20 in Kannada

ಇದಲ್ಲದೆ ದಾವೀದನು ಅವರ ಎಲ್ಲಾ ಕುರಿ ಪಶುಗಳ ಮಂದೆಗ ಳನ್ನು ಹಿಡಿದನು; ಅವುಗಳನ್ನು ಇವರು ತಮ್ಮ ಪಶು ಗಳಿಗೆ ಮುಂದಾಗಿ ಹೊಡಕೊಂಡು ಹೋಗುತ್ತಾಇವು ದಾವೀದನ ಕೊಳ್ಳೆ ಎಂದು ಅಂದುಕೊಂಡರು.

Idallade daaveedanu avara ellaa kuri pashugala mandega lannu hididanu; avugalannu ivaru tamma pashu galige mundaagi hodakondu hoguttaaivu daaveedana kolle endu andukondaru.

1 Samuel 30:20 in English

King James Version (KJV)
And David took all the flocks and the herds, [which] they drave before those [other] cattle, and said, This [is] David’s spoil.
World English Bible (WEB)
David took all the flocks and the herds, which they drove before those other livestock, and said, “This is David’s plunder.”
American Standard Version (ASV)
And David took all the flocks and the herds, [which] they drove before those [other] cattle, and said, This is David’s spoil.
Bible in Basic English (BBE)
And they took all the flocks and herds, and driving them in front of him, said, These are David's.
Darby Translation (DBY)
And David took all the flocks and the herds, [which] they drove before the other cattle, and said, This is David's spoil.
Webster's Bible (WBS)
And David took all the flocks and the herds, [which] they drove before those [other] cattle, and said, This [is] David's spoil.
Young's Literal Translation (YLT)
and David taketh the whole of the flock, and of the herd, they have led on before these cattle, and they say, 'This [is] David's spoil.'

Read in context

  1. 18ಅಮಾ ಲೇಕ್ಯರು ತಕ್ಕೊಂಡು ಹೋದದ್ದನ್ನೆಲ್ಲಾ ದಾವೀದನು ಬಿಡಿಸಿಕೊಂಡನು. ತನ್ನ ಇಬ್ಬರು ಹೆಂಡತಿಯರನ್ನು ದಾವೀದನು ಬಿಡಿಸಿಕೊಂಡನು.
  2. 19ಅವರು ತಕ್ಕೊಂಡು ಹೋದ ಕಿರಿಯರ ಹಿರಿಯರಲ್ಲಾದರೂ ಕುಮಾರ ಕುಮಾರ್ತೆಯರಲ್ಲಾದರೂ ಕೊಳ್ಳೆಯಾದ ಯಾವ ವಸ್ತು ಗಳಲ್ಲಾದರೂ ಒಂದೂ ಕೊರತೆ ಇಲ್ಲದ ಹಾಗೆ ದಾವೀ ದನು ಎಲ್ಲವನ್ನೂ ತಿರಿಗಿ ತಕ್ಕೊಂಡನು.
  3. 20ಇದಲ್ಲದೆ ದಾವೀದನು ಅವರ ಎಲ್ಲಾ ಕುರಿ ಪಶುಗಳ ಮಂದೆಗ ಳನ್ನು ಹಿಡಿದನು; ಅವುಗಳನ್ನು ಇವರು ತಮ್ಮ ಪಶು ಗಳಿಗೆ ಮುಂದಾಗಿ ಹೊಡಕೊಂಡು ಹೋಗುತ್ತಾಇವು ದಾವೀದನ ಕೊಳ್ಳೆ ಎಂದು ಅಂದುಕೊಂಡರು.
  4. 21ದಾವೀದನ ಹಿಂದೆ ಬರಲಾರದೆ ದಣಿದಿದ್ದರಿಂದ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ ಅವರು ದಾವೀದನನ್ನೂ ಅವನ ಸಂಗಡ ಇದ್ದ ಜನ ರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ ಅವರ ಕ್ಷೇಮಸಮಾಚಾರವನ್ನು ಕೇಳಿದನು.
  5. 22ಆಗ ದಾವೀದನ ಸಂಗಡ ಬಂದ ಜನರಲ್ಲಿ ಕೆಟ್ಟವರಾದ ಬೆಲಿಯಾಳನ ಜನರು--ಅವರು ನಮ್ಮ ಸಂಗಡ ಬಾರದೆ ಇದದ್ದರಿಂದ ನಾವು ತಿರಿಗಿ ತಕ್ಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವದಿಲ್ಲ; ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ ಮಕ್ಕಳನ್ನು ಮಾತ್ರವೇ ಕರಕೊಂಡು ಹೋಗಲಿ ಅಂದರು.
Read all of 1 Samuel 30

Cross references

Original words (Hebrew)

1 Samuel 30:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.