Skip to content
ThuthiThuthiThuthi
1 Samuel · chapter 30 · verse 21

1 Samuel 30:21 in Kannada

ದಾವೀದನ ಹಿಂದೆ ಬರಲಾರದೆ ದಣಿದಿದ್ದರಿಂದ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ ಅವರು ದಾವೀದನನ್ನೂ ಅವನ ಸಂಗಡ ಇದ್ದ ಜನ ರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ ಅವರ ಕ್ಷೇಮಸಮಾಚಾರವನ್ನು ಕೇಳಿದನು.

Daaveedana hinde baralaarade danididdarinda besorina hallada baliyalli bittuhogidda innooru janara balige daaveedanu bandaaga avaru daaveedanannoo avana sangada idda jana rannoo edurugollalu hodaru. Daaveedanu aa janara balige seri avara kshemasamaachaaravannu kelidanu.

1 Samuel 30:21 in English

King James Version (KJV)
And David came to the two hundred men, which were so faint that they could not follow David, whom they had made also to abide at the brook Besor: and they went forth to meet David, and to meet the people that [were] with him: and when David came near to the people, he saluted them.
World English Bible (WEB)
David came to the two hundred men, who were so faint that they could not follow David, whom also they had made to stay at the brook Besor; and they went out to meet David, and to meet the people who were with him. When David came near to the people, he greeted them.
American Standard Version (ASV)
And David came to the two hundred men, who were so faint that they could not follow David, whom also they had made to abide at the brook Besor; and they went forth to meet David, and to meet the people that were with him: and when David came near to the people, he saluted them.
Bible in Basic English (BBE)
And David came to the two hundred men, who because of weariness had not gone with him, but were waiting at the stream Besor: and they went out, meeting David and the people who were with him; and when they came near them, they said, How are you?
Darby Translation (DBY)
And David came to the two hundred men who had been too exhausted to follow David, and whom they had left behind at the torrent Besor; and they went forth to meet David, and to meet the people that were with him; and David drew near to the people and saluted them.
Webster's Bible (WBS)
And David came to the two hundred men, who were so faint that they could not follow David, whom they had made also to abide at the brook Besor: and they went forth to meet David, and to meet the people that [were] with him: and when David came near to the people, he saluted them.
Young's Literal Translation (YLT)
And David cometh in unto the two hundred men who were too faint to go after David, and whom they cause to abide at the brook of Besor, and they go out to meet David, and to meet the people who [are] with him, and David approacheth the people, and asketh of them of welfare.

Read in context

  1. 19ಅವರು ತಕ್ಕೊಂಡು ಹೋದ ಕಿರಿಯರ ಹಿರಿಯರಲ್ಲಾದರೂ ಕುಮಾರ ಕುಮಾರ್ತೆಯರಲ್ಲಾದರೂ ಕೊಳ್ಳೆಯಾದ ಯಾವ ವಸ್ತು ಗಳಲ್ಲಾದರೂ ಒಂದೂ ಕೊರತೆ ಇಲ್ಲದ ಹಾಗೆ ದಾವೀ ದನು ಎಲ್ಲವನ್ನೂ ತಿರಿಗಿ ತಕ್ಕೊಂಡನು.
  2. 20ಇದಲ್ಲದೆ ದಾವೀದನು ಅವರ ಎಲ್ಲಾ ಕುರಿ ಪಶುಗಳ ಮಂದೆಗ ಳನ್ನು ಹಿಡಿದನು; ಅವುಗಳನ್ನು ಇವರು ತಮ್ಮ ಪಶು ಗಳಿಗೆ ಮುಂದಾಗಿ ಹೊಡಕೊಂಡು ಹೋಗುತ್ತಾಇವು ದಾವೀದನ ಕೊಳ್ಳೆ ಎಂದು ಅಂದುಕೊಂಡರು.
  3. 21ದಾವೀದನ ಹಿಂದೆ ಬರಲಾರದೆ ದಣಿದಿದ್ದರಿಂದ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ ಅವರು ದಾವೀದನನ್ನೂ ಅವನ ಸಂಗಡ ಇದ್ದ ಜನ ರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ ಅವರ ಕ್ಷೇಮಸಮಾಚಾರವನ್ನು ಕೇಳಿದನು.
  4. 22ಆಗ ದಾವೀದನ ಸಂಗಡ ಬಂದ ಜನರಲ್ಲಿ ಕೆಟ್ಟವರಾದ ಬೆಲಿಯಾಳನ ಜನರು--ಅವರು ನಮ್ಮ ಸಂಗಡ ಬಾರದೆ ಇದದ್ದರಿಂದ ನಾವು ತಿರಿಗಿ ತಕ್ಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವದಿಲ್ಲ; ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ ಮಕ್ಕಳನ್ನು ಮಾತ್ರವೇ ಕರಕೊಂಡು ಹೋಗಲಿ ಅಂದರು.
  5. 23ಅದಕ್ಕೆ ದಾವೀದನು--ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿ ಕೊಟ್ಟ ಕರ್ತನು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು?
Read all of 1 Samuel 30

Cross references

Original words (Hebrew)

1 Samuel 30:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.