Skip to content
ThuthiThuthiThuthi
1 Samuel · chapter 30 · verse 25

1 Samuel 30:25 in Kannada

ಹಾಗೆಯೇ ಅವನು ಆ ದಿವಸ ಮೊದಲ್ಗೊಂಡು ಇಂದಿನ ವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ ಕಟ್ಟಳೆಯಾಗಿಯೂ ಮಾಡಿದನು.

Haageye avanu aa divasa modalgondu indina varegoo iruva haage israayelige adannu niyamavaagiyoo kattaleyaagiyoo maadidanu.

1 Samuel 30:25 in English

King James Version (KJV)
And it was [so] from that day forward, that he made it a statute and an ordinance for Israel unto this day.
World English Bible (WEB)
It was so from that day forward that he made it a statute and an ordinance for Israel to this day.
American Standard Version (ASV)
And it was so from that day forward, that he made it a statute and an ordinance for Israel unto this day.
Bible in Basic English (BBE)
And so he made it a rule and an order for Israel from that day till now.
Darby Translation (DBY)
And it was [so] from that day forward; and he made it a statute and an ordinance for Israel to this day.
Webster's Bible (WBS)
And it was [so] from that day forward, that he made it a statute and an ordinance for Israel to this day.
Young's Literal Translation (YLT)
And it cometh to pass from that day and forward, that he appointeth it for a statute and for an ordinance for Israel unto this day.

Read in context

  1. 23ಅದಕ್ಕೆ ದಾವೀದನು--ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿ ಕೊಟ್ಟ ಕರ್ತನು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು?
  2. 24ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಾಮಗ್ರಿಯ ಬಳಿಯಲ್ಲಿ ಕಾದಿರುವವನ ಪಾಲೂ ಇರಲಿ; ಅವರು ಸಮವಾಗಿ ಪಾಲು ಮಾಡಿಕೊಳ್ಳಬೇಕು.
  3. 25ಹಾಗೆಯೇ ಅವನು ಆ ದಿವಸ ಮೊದಲ್ಗೊಂಡು ಇಂದಿನ ವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ ಕಟ್ಟಳೆಯಾಗಿಯೂ ಮಾಡಿದನು.
  4. 26ಆದರೆ ದಾವೀದನು ಚಿಕ್ಲಗಿಗೆ ಬಂದಾಗ ಅವನು ಕೊಳ್ಳೆಮಾಡಿದವುಗಳಲ್ಲಿ ತನ್ನ ಸ್ನೇಹಿತರಾದ ಯೆಹೂ ದದ ಹಿರಿಯರಿಗೆ ಕೆಲವನ್ನು ಕಳುಹಿಸಿ--ಇಗೋ, ಕರ್ತನ ಶತ್ರುಗಳ ಕೊಳ್ಳೆಯಲ್ಲಿ ಇವು ನಿಮಗೆ ಬಹು ಮಾನವೆಂದು ಹೇಳಿದನು.
  5. 27ಯಾರಂದರೆ--ಬೇತೇಲಿ ನಲ್ಲಿರುವವರಿಗೂ ದಕ್ಷಿಣ ರಾಮೋತಿನಲ್ಲಿರುವವರಿಗೂ ಯತ್ತೀರಿನಲ್ಲಿರುವವರಿಗೂ
Read all of 1 Samuel 30

Original words (Hebrew)

1 Samuel 30:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.