1 Samuel · chapter 30 · verse 26
1 Samuel 30:26 in Kannada
ಆದರೆ ದಾವೀದನು ಚಿಕ್ಲಗಿಗೆ ಬಂದಾಗ ಅವನು ಕೊಳ್ಳೆಮಾಡಿದವುಗಳಲ್ಲಿ ತನ್ನ ಸ್ನೇಹಿತರಾದ ಯೆಹೂ ದದ ಹಿರಿಯರಿಗೆ ಕೆಲವನ್ನು ಕಳುಹಿಸಿ--ಇಗೋ, ಕರ್ತನ ಶತ್ರುಗಳ ಕೊಳ್ಳೆಯಲ್ಲಿ ಇವು ನಿಮಗೆ ಬಹು ಮಾನವೆಂದು ಹೇಳಿದನು.
Aadare daaveedanu chiklagige bandaaga avanu kollemaadidavugalalli tanna snehitaraada yehoo dada hiriyarige kelavannu kaluhisi--igo, kartana shatrugala kolleyalli ivu nimage bahu maanavendu helidanu.
1 Samuel 30:26 in English
- King James Version (KJV)
- And when David came to Ziklag, he sent of the spoil unto the elders of Judah, [even] to his friends, saying, Behold a present for you of the spoil of the enemies of the LORD;
- World English Bible (WEB)
- When David came to Ziklag, he sent some of the plunder to the elders of Judah, even to his friends, saying, “Behold, a present for you from the plunder of the LORD’s enemies.”
- American Standard Version (ASV)
- And when David came to Ziklag, he sent of the spoil unto the elders of Judah, even to his friends, saying, Behold, a present for you of the spoil of the enemies of Jehovah:
- Bible in Basic English (BBE)
- And when David came to Ziklag, he sent some of the goods to the responsible men of Judah, and to his friends, saying, Here is an offering for you from the goods of those who were fighting against the Lord;
- Darby Translation (DBY)
- And David came to Ziklag, and he sent of the spoil to the elders of Judah, to his friends, saying, Behold a present for you of the spoil of the enemies of Jehovah:
- Webster's Bible (WBS)
- And when David came to Ziklag, he sent of the spoil to the elders of Judah, [even] to his friends, saying, Behold a present for you, of the spoil of the enemies of the LORD;
- Young's Literal Translation (YLT)
- And David cometh in unto Ziklag, and sendeth of the spoil to the elders of Judah, to his friends, (saying, 'Lo, for you a blessing, of the spoil of the enemies of Jehovah),'
Read in context
- 24ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಾಮಗ್ರಿಯ ಬಳಿಯಲ್ಲಿ ಕಾದಿರುವವನ ಪಾಲೂ ಇರಲಿ; ಅವರು ಸಮವಾಗಿ ಪಾಲು ಮಾಡಿಕೊಳ್ಳಬೇಕು.
- 25ಹಾಗೆಯೇ ಅವನು ಆ ದಿವಸ ಮೊದಲ್ಗೊಂಡು ಇಂದಿನ ವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ ಕಟ್ಟಳೆಯಾಗಿಯೂ ಮಾಡಿದನು.
- 26ಆದರೆ ದಾವೀದನು ಚಿಕ್ಲಗಿಗೆ ಬಂದಾಗ ಅವನು ಕೊಳ್ಳೆಮಾಡಿದವುಗಳಲ್ಲಿ ತನ್ನ ಸ್ನೇಹಿತರಾದ ಯೆಹೂ ದದ ಹಿರಿಯರಿಗೆ ಕೆಲವನ್ನು ಕಳುಹಿಸಿ--ಇಗೋ, ಕರ್ತನ ಶತ್ರುಗಳ ಕೊಳ್ಳೆಯಲ್ಲಿ ಇವು ನಿಮಗೆ ಬಹು ಮಾನವೆಂದು ಹೇಳಿದನು.
- 27ಯಾರಂದರೆ--ಬೇತೇಲಿ ನಲ್ಲಿರುವವರಿಗೂ ದಕ್ಷಿಣ ರಾಮೋತಿನಲ್ಲಿರುವವರಿಗೂ ಯತ್ತೀರಿನಲ್ಲಿರುವವರಿಗೂ
- 28ಅರೋಯೇರಿನಲ್ಲಿರುವ ವರಿಗೂ ಸಿಪ್ಮೋತಿನಲ್ಲಿರುವವರಿಗೂ ಎಷ್ಟೆಮೋವದ ಲ್ಲಿರುವವರಿಗೂ
Cross references
- 1 Samuel 25:27 1 ಸಮುವೇಲನು 25:27ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತಕ್ಕೊಂಡು ಬಂದ ಈ ಆಶೀರ್ವಾದವು ನನ್ನ ಒಡೆಯನನ್ನು ಹಿಂಬಾಲಿಸುವ ಯೌವನಸ್ಥರಿಗೆ ಕೊಡಲ್ಪಡಲಿ.
- Psalm 68:18 ಕೀರ್ತನೆಗಳು 68:18ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
- Psalm 35:27 ಕೀರ್ತನೆಗಳು 35:27ನನ್ನ ನೀತಿಯಲ್ಲಿ ಸಂತೋಷ ಪಡುವವರು ಉತ್ಸಾಹಧ್ವನಿಮಾಡಿ ಆನಂದಪಡಲಿ; ಹೌದು, ತನ್ನ ಸೇವಕನ ಅಭಿವೃದ್ಧಿಯಲ್ಲಿ ಸಂತೋ ಷಪಡುವ ಕರ್ತನು ಮಹಿಮೆಹೊಂದಲಿ ಎಂದು ಅವರು ಯಾವಾಗಲೂ ಹೇಳಲಿ.ಆಗ ನನ್ನ ನಾಲಿ ಗೆಯು ನಿನ್ನ ನೀತಿಯನ್ನೂ ಸ್ತೋತ್ರವನ್ನೂ ದಿನವೆಲ್ಲಾ ಉಚ್ಚರಿಸುವದು.
- Isaiah 32:8 ಯೆಶಾಯ 32:8ಘನವಂತನಾ ದರೋ, ಘನಕಾರ್ಯಗಳನ್ನು ಕಲ್ಪಿಸುವನು; ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
- 2 Corinthians 9:5 2 ಕೊರಿಂಥದವರಿಗೆ 9:5ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು.
- Proverbs 18:16–24 ಜ್ಞಾನೋಕ್ತಿಗಳು 18:16–24ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ. ತನ್ನ ಸಮರ್ಥನೆಯಲ್ಲಿ ಮೊದಲನೆಯವನು ನ್ಯಾಯವಾಗಿದ್ದಾನೆಂದು ತೋರು ತ್ತಾನೆ; ತನ್ನ ನೆರೆಯವನು ಬಂದು ಅವನನ್ನು ಶೋಧಿಸು ತ್ತಾನೆ. ಚೀಟು ಕಲಹಗಳನ್ನು ನಿಲ್ಲಿಸಿ ಬಲಿಷ್ಠರನ್ನು ಅಗಲಿಸುತ್ತದೆ; ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ. ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿಹೊಂದುವದು; ತನ್ನ ತುಟಿಗಳ ಆದಾ ಯದಿಂದ ಅವನು ತೃಪ್ತಿಹೊಂದುವನು. ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು. ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ. ಬಡವನು ವಿಜ್ಞಾಪನೆಗಳನ್ನು ಮಾಡುತ್ತಾನೆ; ಧನಿಕರು ಕಠಿಣವಾಗಿ ಉತ್ತರಕೊಡು ತ್ತಾರೆ.ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ. ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
- Genesis 33:11 ಆದಿಕಾಂಡ 33:11ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.
- 1 Chronicles 12:1–15 1 ಪೂರ್ವಕಾಲವೃತ್ತಾಂತ 12:1–15ಕೀಷನ ಮಗನಾದ ಸೌಲನ ನಿಮಿತ್ತ ತಾನು ಇನ್ನೂ ಬಚ್ಚಿಟ್ಟುಕೊಂಡಿರುವಾಗ ಚಿಕ್ಲಗಿ ನಲ್ಲಿರುವ ದಾವೀದನ ಬಳಿಗೆ ಬಂದವರು ಇವರೇ; ಅವರು ಪರಾಕ್ರಮಶಾಲಿಗಳಲ್ಲಿ ಸೇರಿದವರೂ ಯುದ್ಧಕ್ಕೆ ಸಹಾಯಕರೂ ಎಡಬಲ ಕೈಗಳಿಂದ ಕಲ್ಲು ಗಳನ್ನೂ ಬಿಲ್ಲುಗಳಿಂದ ಅಂಬುಗಳನ್ನೂ ಎಸೆಯಬಲ್ಲ ಬೆನ್ಯಾವಿಾನನ ಗೋತ್ರದ ಸೌಲನ ಸಹೋದರರೂ ಆಗಿದ್ದರು. ಮುಖ್ಯಸ್ಥನಾದವನು ಅಹೀಯೆಜೆರನು ಮತ್ತು ಯೋವಾಷನು. ಇವರು ಗಿಬೆಯವನಾದ ಹಷ್ಷೆಮಾಹನ ಕುಮಾರರು ಮತ್ತು ಆಜ್ಮಾವೆತನ ಕುಮಾರರಾದ ಯೇಜೀಯೇಲನು ಪೆಲೆಟನು; ಬೆರಾಕಾನು, ಅನತೋ ತ್ಯನಾದ ಯೇಹುವು, ಗಿಬ್ಯೋನ್ಯನಾದ ಇಷ್ಮಾಯನು; ಇವನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿ ಯಾಗಿದ್ದು ಆ ಮೂವತ್ತು ಮಂದಿಗಿಂತ ಮೇಲಾದವನಾ ಗಿದ್ದನು ಮತ್ತು ಯೆರೆವಿಾಯನು, ಯಹಜೀಯೇಲನು ಯೋಹನಾನು, ಗೆದೇರಾದವನಾದ ಯೋಜಾಬಾ ದನು, ಎಲ್ಲೂಜೈಯಿಯು, ಯೆರೀಮೋತನು, ಬೆಯ ಲ್ಯನು, ಶೆಮರ್ಯನು, ಹರೀಫ್ಯನಾದ ಶೆಫಟ್ಯನು, ಕೋರಹಿಯರಾದ ಎಲ್ಕಾನನು, ಇಷ್ಷೀಯನು, ಅಜ ರೇಲನು, ಯೋವೆಜೆರನು, ಯಾಷೊಬ್ಬಾಮನು, ಗೆದೋರಿನಲ್ಲಿರುವ ಯೆರೋಹಾಮನ ಕುಮಾರರಾದ ಯೋವೇಲನೂ ಜೆಬದ್ಯನೂ. ಇದಲ್ಲದೆ ಅರಣ್ಯದಲ್ಲಿ ಬಲವಾದ ಸ್ಥಳದಲ್ಲಿರುವ ದಾವೀದನ ಬಳಿಯಲ್ಲಿ ತಮ್ಮನ್ನು ಪ್ರತ್ಯೇಕಿಸಿದ ಗಾದ್ಯರು ಇದ್ದರು. ಇವರು ಖೇಡ್ಯವನ್ನೂ ಭಲ್ಲೆಯನ್ನೂ ಹಿಡಿದು ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ತಕ್ಕ ಸೈನಿಕರಾಗಿಯೂ ಇದ್ದರು; ಅವರ ಮುಖಗಳು ಸಿಂಹದ ಮುಖಗಳ ಹಾಗಿದ್ದವು ಮತ್ತು ಪರ್ವತಗಳ ಮೇಲೆ ಇರುವ ಜಿಂಕೆಗಳ ಹಾಗೆ ವೇಗವುಳ್ಳವರಾಗಿದ್ದರು. ಮೊದಲನೆಯವನು ಏಜೆರನು, ಎರಡನೆಯವನು ಓಬದ್ಯನು, ಮೂರನೆಯವನು ಎಲೀಯಾಬನು, ನಾಲ್ಕನೆಯವನು ಮಷ್ಮನ್ನನು, ಐದನೆಯವನು ಯೆರೆವಿಾಯನು, ಆರನೆಯವನು ಅತ್ತೈಯು, ಏಳನೆ ಯವನು ಎಲೀಯೇಲನು, ಎಂಟನೆಯವನು ಯೋಹನಾನನು, ಒಂಭತ್ತನೆಯವನು ಎಲ್ಜಾಬಾದನು, ಹತ್ತನೆಯವನು ಯೆರೆವಿಾಯನು, ಹನ್ನೊಂದನೆ ಯವನು ಮಕ್ಬನ್ನೈಯು. ಗಾದನ ಕುಮಾರರಾದ ಇವರು ಸೈನ್ಯದಲ್ಲಿ ಅಧಿಪತಿಗಳಾಗಿದ್ದರು; ಕಿರಿಯನು ನೂರು ಮಂದಿಯ ಮೇಲೆಯೂ ಹಿರಿಯನು ಸಾವಿರ ಮಂದಿಯ ಮೇಲೆಯೂ ಇದ್ದರು. ಇವರು ಮೊದ ಲನೇ ತಿಂಗಳಲ್ಲಿ, ಯೊರ್ದನು ತನ್ನ ಎಲ್ಲಾ ದಡಗಳ ಮೇಲೆ ಹೊರಳಿದಾಗ ಅದನ್ನು ದಾಟಿ ಮೂಡಲ ಪಡವಣ ಕಡೆಯಲ್ಲಿಯೂ ತಗ್ಗುಗಳಲ್ಲಿರುವವರೆಲ್ಲರನ್ನು ಓಡಿಸಿಬಿಟ್ಟರು.
- 2 Kings 5:15 2 ಅರಸುಗಳು 5:15ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು.
Original words (Hebrew)
- David · H1732דָּוִד Dâvid
- came · H935בּוֹא bôwʼ
- Ziklag · H6860צִקְלַג Tsiqlag
- sent · H7971שָׁלַח shâlach
- spoil · H7998שָׁלָל shâlâl
- elders · H2205זָקֵן zâqên
- Judah · H3063יְהוּדָה Yᵉhûwdâh
- friends · H7453רֵעַ rêaʻ
- saying · H559אָמַר ʼâmar
- present · H1293בְּרָכָה Bᵉrâkâh
- spoil · H7998שָׁלָל shâlâl
- enemies · H341אֹיֵב ʼôyêb