1 Samuel · chapter 30 · verse 27
1 Samuel 30:27 in Kannada
ಯಾರಂದರೆ--ಬೇತೇಲಿ ನಲ್ಲಿರುವವರಿಗೂ ದಕ್ಷಿಣ ರಾಮೋತಿನಲ್ಲಿರುವವರಿಗೂ ಯತ್ತೀರಿನಲ್ಲಿರುವವರಿಗೂ
Yaarandare--beteli nalliruvavarigoo dakshina raamotinalliruvavarigoo yatteerinalliruvavarigoo
1 Samuel 30:27 in English
- King James Version (KJV)
- To [ them] which [were] in Beth-el, and to [them] which [were] in south Ramoth, and to [them] which [were] in Jattir,
- World English Bible (WEB)
- He sent it to those who were in Bethel, to those who were in Ramoth of the South, to those who were in Jattir,
- American Standard Version (ASV)
- to them that were in Beth-el, and to them that were in Ramoth of the South, and to them that were in Jattir,
- Bible in Basic English (BBE)
- He sent to those who were in Beth-el, and in Ramah of the South, and in Jattir;
- Darby Translation (DBY)
- to those in Bethel, and to those in south Ramoth, and to those in Jattir,
- Webster's Bible (WBS)
- To [them] who [were] in Beth-el, and to [them] who [were] in south Ramoth, and to [them] who [were] in Jattir,
- Young's Literal Translation (YLT)
- to those in Beth-El, and to those in South Ramoth, and to those in Jattir,
Read in context
- 25ಹಾಗೆಯೇ ಅವನು ಆ ದಿವಸ ಮೊದಲ್ಗೊಂಡು ಇಂದಿನ ವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ ಕಟ್ಟಳೆಯಾಗಿಯೂ ಮಾಡಿದನು.
- 26ಆದರೆ ದಾವೀದನು ಚಿಕ್ಲಗಿಗೆ ಬಂದಾಗ ಅವನು ಕೊಳ್ಳೆಮಾಡಿದವುಗಳಲ್ಲಿ ತನ್ನ ಸ್ನೇಹಿತರಾದ ಯೆಹೂ ದದ ಹಿರಿಯರಿಗೆ ಕೆಲವನ್ನು ಕಳುಹಿಸಿ--ಇಗೋ, ಕರ್ತನ ಶತ್ರುಗಳ ಕೊಳ್ಳೆಯಲ್ಲಿ ಇವು ನಿಮಗೆ ಬಹು ಮಾನವೆಂದು ಹೇಳಿದನು.
- 27ಯಾರಂದರೆ--ಬೇತೇಲಿ ನಲ್ಲಿರುವವರಿಗೂ ದಕ್ಷಿಣ ರಾಮೋತಿನಲ್ಲಿರುವವರಿಗೂ ಯತ್ತೀರಿನಲ್ಲಿರುವವರಿಗೂ
- 28ಅರೋಯೇರಿನಲ್ಲಿರುವ ವರಿಗೂ ಸಿಪ್ಮೋತಿನಲ್ಲಿರುವವರಿಗೂ ಎಷ್ಟೆಮೋವದ ಲ್ಲಿರುವವರಿಗೂ
- 29ರಾಕಾಲಿನಲ್ಲಿರುವವರಿಗೂ ಎರಹ್ಮೇ ಲಿಯರ ಪಟ್ಟಣಗಳಲ್ಲಿರುವವರಿಗೂ ಕೇನ್ಯರ ಪಟ್ಟಣ ಗಳಲ್ಲಿರುವವರಿಗೂ
Cross references
- Joshua 15:48 ಯೆಹೋಶುವ 15:48ಬೆಟ್ಟಗಳಲ್ಲಿರುವ ಶಾವಿಾರ್, ಯತ್ತೀರ್, ಸೋಕೋ,
- Joshua 19:8 ಯೆಹೋಶುವ 19:8ಈ ಪಟ್ಟಣಗಳ ಸುತ್ತಲೂ ಬಾಲತ್ಬೇರಿನ ವರೆಗೂ ದಕ್ಷಿಣದಲ್ಲಿರುವ ರಾಮ ವರೆಗೂ ಇರುವ ಎಲ್ಲಾ ಗ್ರಾಮಗಳ ಸಹಿತವಾಗಿ ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಸಿಕ್ಕ ಬಾಧ್ಯತೆಯಾಗಿತ್ತು.
- Genesis 28:19 ಆದಿಕಾಂಡ 28:19ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು.
- Judges 1:22–23 ನ್ಯಾಯಸ್ಥಾಪಕರು 1:22–23ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಹೋದರು. ಕರ್ತನು ಅವರ ಸಂಗಡ ಇದ್ದನು. ಆದರೆ ಮೊದಲು ಲೂಜ್ ಎಂದು ಹೆಸರಿದ್ದ ಬೇತೇಲೆಂಬ ಪಟ್ಟಣವನ್ನು ಪಾಳತಿ ನೋಡಲು ಯೋಸೇಫನ ಮನೆಯವರು ಕಳುಹಿಸಿದರು.
- Joshua 21:14 ಯೆಹೋಶುವ 21:14ಯತ್ತೀರನ್ನೂ ಅದರ ಉಪನಗರ ಗಳನ್ನೂ ಎಷ್ಟೆಮೋಹವನ್ನೂ ಅದರ ಉಪನಗರಗ ಳನ್ನೂ
- Joshua 16:2 ಯೆಹೋಶುವ 16:2ಬೇತೇಲಿನಿಂದ ಲೂಜಿಗೂ ಅಲ್ಲಿಂದ ಅರ್ಕೀಯ ಮೇರೆಗಳಾದ ಅಟಾರೋತನ್ನು ದಾಟಿ
- 1 Kings 12:29 1 ಅರಸುಗಳು 12:29ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು.
- Joshua 7:2 ಯೆಹೋಶುವ 7:2ಆಗ ಯೆಹೋಶುವನು ಅವರಿಗೆ--ನೀವು ದೇಶ ವನ್ನು ಪಾಳತಿ ನೋಡಿ ಬನ್ನಿರಿ ಎಂದು ಹೇಳಿ ಯೆರಿಕೋ ವಿನಿಂದ ಮನುಷ್ಯರನ್ನು ಬೇತೇಲಿಗೆ ಪೂರ್ವಕಡೆಯಾದ ಬೇತಾವೆನಿನ ಬಳಿಯಲ್ಲಿರುವ ಆಯಿಗೆ ಕಳುಹಿಸಿದನು. ಆಗ ಅವರು ಹೋಗಿ ಆಯಿಯನ್ನು ಪಾಳತಿನೋಡಿ