Skip to content
ThuthiThuthiThuthi
1 Samuel · chapter 30 · verse 3

1 Samuel 30:3 in Kannada

ದಾವೀದನೂ ಅವನ ಜನರೂ ಆ ಪಟ್ಟಣಕ್ಕೆ ಬಂದಾಗ ಇಗೋ, ಅದು ಬೆಂಕಿಯಿಂದ ಸುಟ್ಟು ಹಾಕಲ್ಪಟ್ಟಿತ್ತು. ಇದಲ್ಲದೆ ಅವರ ಹೆಂಡತಿಯರೂ ಕುಮಾರರೂ ಕುಮಾರ್ತೆಯರೂ ಸೆರೆಯಾಗಿ ಒಯ್ಯಲ್ಪಟ್ಟಿದ್ದರು.

Daaveedanoo avana janaroo aa pattanakke bandaaga igo, adu benkiyinda suttu haakalpattittu. Idallade avara hendatiyaroo kumaararoo kumaarteyaroo sereyaagi oyyalpattiddaru.

1 Samuel 30:3 in English

King James Version (KJV)
So David and his men came to the city, and, behold, [it was] burned with fire; and their wives, and their sons, and their daughters, were taken captives.
World English Bible (WEB)
When David and his men came to the city, behold, it was burned with fire; and their wives, their sons, and their daughters were taken captive.
American Standard Version (ASV)
And when David and his men came to the city, behold, it was burned with fire; and their wives, and their sons, and their daughters, were taken captive.
Bible in Basic English (BBE)
And when David and his men came to the town, they saw that it had been burned down, and their wives and their sons and daughters had been made prisoners.
Darby Translation (DBY)
And David and his men came to the city, and behold, it was burnt with fire; and their wives, and their sons, and their daughters were taken captives.
Webster's Bible (WBS)
So David and his men came to the city, and behold, [it was] burned with fire; and their wives, and their sons, and their daughters, were taken captives.
Young's Literal Translation (YLT)
And David cometh in — and his men — unto the city, and lo, burnt with fire, and their wives, and their sons, and their daughters have been taken captive!

Read in context

  1. 1ದಾವೀದನೂ ಅವನ ಜನರೂ ಮೂರನೇದಿವಸದಲ್ಲಿ ಚಿಕ್ಲಗಿಗೆ ಬಂದು ಸೇರುವಷ್ಟರಲ್ಲಿ ಏನಾಯಿತಂದರೆ, ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ ಚಿಕ್ಲಗಿನ ಮೇಲೆಯೂ ಬಂದು ಬಿದ್ದು ಚಿಕ್ಲಗನ್ನು ಹೊಡೆದು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು
  2. 2ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರ ನ್ನಾದರೂ ಕಿರಿಯರನ್ನಾದರೂ ಕೊಂದುಹಾಕದೆ ಅವ ರನ್ನು ಸೆರೆಯಾಗಿ ತೆಗೆದುಕೊಂಡು ತಮ್ಮ ಮಾರ್ಗ ವಾಗಿ ಹೊರಟುಹೋದರು.
  3. 3ದಾವೀದನೂ ಅವನ ಜನರೂ ಆ ಪಟ್ಟಣಕ್ಕೆ ಬಂದಾಗ ಇಗೋ, ಅದು ಬೆಂಕಿಯಿಂದ ಸುಟ್ಟು ಹಾಕಲ್ಪಟ್ಟಿತ್ತು. ಇದಲ್ಲದೆ ಅವರ ಹೆಂಡತಿಯರೂ ಕುಮಾರರೂ ಕುಮಾರ್ತೆಯರೂ ಸೆರೆಯಾಗಿ ಒಯ್ಯಲ್ಪಟ್ಟಿದ್ದರು.
  4. 4ದಾವೀದನೂ ಅವನ ಸಂಗಡವಿದ್ದ ಜನರೂ ಅಳುವದಕ್ಕೆ ತಮ್ಮಲ್ಲಿ ಶಕ್ತಿ ಇಲ್ಲದೆ ಹೋಗುವವರೆಗೂ ಗಟ್ಟಿಯಾಗಿ ಅತ್ತರು.
  5. 5ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೇಲಿನವಳಾದ ಅಹೀನೋವಮಳೂ ಕರ್ಮೆಲಿನವಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಒಯ್ಯ ಲ್ಪಟ್ಟರು.
Read all of 1 Samuel 30

Cross references

Original words (Hebrew)

1 Samuel 30:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.