1 Samuel · chapter 30 · verse 31
1 Samuel 30:31 in Kannada
ಹೆಬ್ರೋನಿನಲ್ಲಿರುವವರಿಗೂ ದಾವೀ ದನೂ ಅವನ ಜನರೂ ಸಂಚರಿಸುತ್ತಿದ್ದ ಎಲ್ಲಾ ಸ್ಥಳ ಗಳಲ್ಲಿರುವವರಿಗೂ ಕಳುಹಿಸಿದನು.
Hebroninalliruvavarigoo daavee danoo avana janaroo sancharisuttidda ellaa sthala galalliruvavarigoo kaluhisidanu.
1 Samuel 30:31 in English
- King James Version (KJV)
- And to [them] which [were] in Hebron, and to all the places where David himself and his men were wont to haunt.
- World English Bible (WEB)
- to those who were in Hebron, and to all the places where David himself and his men used to stay.
- American Standard Version (ASV)
- and to them that were in Hebron, and to all the places where David himself and his men were wont to haunt.
- Bible in Basic English (BBE)
- And in Hebron, and to all the places where David and his men had been living.
- Darby Translation (DBY)
- and to those in Hebron, and to all the places where David himself and his men went about.
- Webster's Bible (WBS)
- And to [them] who [were] in Hebron, and to all the places where David himself and his men were accustomed to resort.
- Young's Literal Translation (YLT)
- and to those in Hebron, and to all the places where David had gone up and down, he and his men.
Read in context
- 29ರಾಕಾಲಿನಲ್ಲಿರುವವರಿಗೂ ಎರಹ್ಮೇ ಲಿಯರ ಪಟ್ಟಣಗಳಲ್ಲಿರುವವರಿಗೂ ಕೇನ್ಯರ ಪಟ್ಟಣ ಗಳಲ್ಲಿರುವವರಿಗೂ
- 30ಹೊರ್ಮದಲ್ಲಿರುವವರಿಗೂ ಬೋರಾಷಾನಿನಲ್ಲಿರುವವರಿಗೂ ಅತಾಕಿನಲ್ಲಿರುವವರಿಗೂಹೆಬ್ರೋನಿನಲ್ಲಿರುವವರಿಗೂ ದಾವೀ ದನೂ ಅವನ ಜನರೂ ಸಂಚರಿಸುತ್ತಿದ್ದ ಎಲ್ಲಾ ಸ್ಥಳ ಗಳಲ್ಲಿರುವವರಿಗೂ ಕಳುಹಿಸಿದನು.
- 31ಹೆಬ್ರೋನಿನಲ್ಲಿರುವವರಿಗೂ ದಾವೀ ದನೂ ಅವನ ಜನರೂ ಸಂಚರಿಸುತ್ತಿದ್ದ ಎಲ್ಲಾ ಸ್ಥಳ ಗಳಲ್ಲಿರುವವರಿಗೂ ಕಳುಹಿಸಿದನು.
Cross references
- 2 Samuel 2:1 2 ಸಮುವೇಲನು 2:1ಇದಾದ ಮೇಲೆ ದಾವೀದನು ಕರ್ತನನ್ನು -- ಯೆಹೂದದ ಪಟ್ಟಣಗಳಲ್ಲಿ ಯಾವದಕ್ಕಾದರೂ ಹೋಗಲೋ ಎಂದು ಕೇಳಿದನು. ಕರ್ತನು ಅವನಿಗೆ--ಹೋಗು ಅಂದನು. ದಾವೀ ದನು--ನಾನು ಎಲ್ಲಿಗೆ ಹೋಗಲಿ ಎಂದು ಕೇಳಿದಕ್ಕೆ ಆತನು -- ಹೆಬ್ರೋನಿಗೆ ಅಂದನು.
- 2 Samuel 4:1 2 ಸಮುವೇಲನು 4:1ಅಬ್ನೇರನು ಹೆಬ್ರೋನಿನಲ್ಲಿ ಸತ್ತುಹೋದ ನೆಂದು ಸೌಲನ ಮಗನು ಕೇಳಿದಾಗ ಅವನ ಕೈಗಳು ದುರ್ಬಲವಾದವು; ಇಸ್ರಾಯೇಲ್ಯ ರೆಲ್ಲರೂ ಕಳವಳಗೊಂಡರು.
- 2 Samuel 2:4 2 ಸಮುವೇಲನು 2:4ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.
- 2 Samuel 15:10 2 ಸಮುವೇಲನು 15:10ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು.
- Joshua 14:13–15 ಯೆಹೋಶುವ 14:13–15ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು. ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು. ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.