1 Samuel · chapter 30 · verse 4
1 Samuel 30:4 in Kannada
ದಾವೀದನೂ ಅವನ ಸಂಗಡವಿದ್ದ ಜನರೂ ಅಳುವದಕ್ಕೆ ತಮ್ಮಲ್ಲಿ ಶಕ್ತಿ ಇಲ್ಲದೆ ಹೋಗುವವರೆಗೂ ಗಟ್ಟಿಯಾಗಿ ಅತ್ತರು.
Daaveedanoo avana sangadavidda janaroo aluvadakke tammalli shakti illade hoguvavaregoo gattiyaagi attaru.
1 Samuel 30:4 in English
- King James Version (KJV)
- Then David and the people that [were] with him lifted up their voice and wept, until they had no more power to weep.
- World English Bible (WEB)
- Then David and the people who were with him lifted up their voice and wept until they had no more power to weep.
- American Standard Version (ASV)
- Then David and the people that were with him lifted up their voice and wept, until they had no more power to weep.
- Bible in Basic English (BBE)
- Then David and the people who were with him gave themselves up to weeping till they were able to go on weeping no longer.
- Darby Translation (DBY)
- Then David and the people that were with him lifted up their voice and wept, until they had no more power to weep.
- Webster's Bible (WBS)
- Then David and the people that [were] with him, lifted up their voice and wept, until they had no more power to weep.
- Young's Literal Translation (YLT)
- And David lifteth up — and the people who [are] with him — their voice and weep, till that they have no power to weep.
Read in context
- 2ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರ ನ್ನಾದರೂ ಕಿರಿಯರನ್ನಾದರೂ ಕೊಂದುಹಾಕದೆ ಅವ ರನ್ನು ಸೆರೆಯಾಗಿ ತೆಗೆದುಕೊಂಡು ತಮ್ಮ ಮಾರ್ಗ ವಾಗಿ ಹೊರಟುಹೋದರು.
- 3ದಾವೀದನೂ ಅವನ ಜನರೂ ಆ ಪಟ್ಟಣಕ್ಕೆ ಬಂದಾಗ ಇಗೋ, ಅದು ಬೆಂಕಿಯಿಂದ ಸುಟ್ಟು ಹಾಕಲ್ಪಟ್ಟಿತ್ತು. ಇದಲ್ಲದೆ ಅವರ ಹೆಂಡತಿಯರೂ ಕುಮಾರರೂ ಕುಮಾರ್ತೆಯರೂ ಸೆರೆಯಾಗಿ ಒಯ್ಯಲ್ಪಟ್ಟಿದ್ದರು.
- 4ದಾವೀದನೂ ಅವನ ಸಂಗಡವಿದ್ದ ಜನರೂ ಅಳುವದಕ್ಕೆ ತಮ್ಮಲ್ಲಿ ಶಕ್ತಿ ಇಲ್ಲದೆ ಹೋಗುವವರೆಗೂ ಗಟ್ಟಿಯಾಗಿ ಅತ್ತರು.
- 5ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೇಲಿನವಳಾದ ಅಹೀನೋವಮಳೂ ಕರ್ಮೆಲಿನವಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಒಯ್ಯ ಲ್ಪಟ್ಟರು.
- 6ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.
Cross references
- 1 Samuel 11:4 1 ಸಮುವೇಲನು 11:4ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು.
- Judges 2:4 ನ್ಯಾಯಸ್ಥಾಪಕರು 2:4ಕರ್ತನ ದೂತನು ಈ ಮಾತುಗಳನ್ನು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಹೇಳುವಾಗ ಜನರು ತಮ್ಮ ಸ್ವರವೆತ್ತಿ ಅತ್ತರು.
- Numbers 14:39 ಅರಣ್ಯಕಾಂಡ 14:39ಮೋಶೆಯು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಈ ಮಾತುಗಳನ್ನು ಹೇಳಿದಾಗ ಜನರು ಬಹಳವಾಗಿ ದುಃಖಪಟ್ಟರು.
- Genesis 37:33–35 ಆದಿಕಾಂಡ 37:33–35ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು. ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು. ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
- Judges 21:2 ನ್ಯಾಯಸ್ಥಾಪಕರು 21:2ಆದದರಿಂದ ಜನರು ದೇವರ ಮನೆಗೆ ಬಂದು ಅಲ್ಲಿ ದೇವರ ಮುಂದೆ ಸಾಯಂಕಾಲದ ವರೆಗೆ ಇದ್ದು ತಮ್ಮ ಸ್ವರವೆತ್ತಿ ಬಹಳವಾಗಿ ಅತ್ತು--
- 1 Samuel 4:13 1 ಸಮುವೇಲನು 4:13ಅವನು ಬರು ವಾಗ ಇಗೋ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವದರಿಂದ ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿ ದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನು ಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.
- Numbers 14:1 ಅರಣ್ಯಕಾಂಡ 14:1ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು.
- Ezra 10:1 ಎಜ್ರನು 10:1ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅಳುತ್ತಾ ದೇವರ ಆಲಯದ ಮುಂದೆ ಬಿದ್ದಿರಲು ಇಸ್ರಾಯೇಲ್ಯರಲ್ಲಿ ಸ್ತ್ರೀಯರೂ ಪುರುಷರೂ ಮಕ್ಕಳೂ ಮಹಾ ದೊಡ್ಡ ಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡರು. ಜನರು ಬಹಳವಾಗಿ ಅತ್ತರು.