Skip to content
ThuthiThuthiThuthi
1 Samuel · chapter 30 · verse 5

1 Samuel 30:5 in Kannada

ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೇಲಿನವಳಾದ ಅಹೀನೋವಮಳೂ ಕರ್ಮೆಲಿನವಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಒಯ್ಯ ಲ್ಪಟ್ಟರು.

Daaveedana ibbaru hendatiyaraagidda ijrelinavalaada aheenovamaloo karmelinavalaada naabaalana hendatiyaagidda abeegailaloo sereyaagi oyya lpattaru.

1 Samuel 30:5 in English

King James Version (KJV)
And David’s two wives were taken captives, Ahinoam the Jezreelitess, and Abigail the wife of Nabal the Carmelite.
World English Bible (WEB)
David’s two wives were taken captive, Ahinoam the Jezreelitess, and Abigail the wife of Nabal the Carmelite.
American Standard Version (ASV)
And David’s two wives were taken captive, Ahinoam the Jezreelitess, and Abigail the wife of Nabal the Carmelite.
Bible in Basic English (BBE)
And David's two wives, Ahinoam of Jezreel and Abigail, the wife of Nabal of Carmel, had been made prisoners.
Darby Translation (DBY)
And David's two wives were taken captives, Ahinoam the Jizreelitess, and Abigail the wife of Nabal the Carmelite.
Webster's Bible (WBS)
And David's two wives were taken captives, Ahinoam the Jezreelitess, and Abigail the wife of Nabal the Carmelite.
Young's Literal Translation (YLT)
And the two wives of David have been taken captive, Ahinoam the Jezreelitess, and Abigail wife of Nabal the Carmelite;

Read in context

  1. 3ದಾವೀದನೂ ಅವನ ಜನರೂ ಆ ಪಟ್ಟಣಕ್ಕೆ ಬಂದಾಗ ಇಗೋ, ಅದು ಬೆಂಕಿಯಿಂದ ಸುಟ್ಟು ಹಾಕಲ್ಪಟ್ಟಿತ್ತು. ಇದಲ್ಲದೆ ಅವರ ಹೆಂಡತಿಯರೂ ಕುಮಾರರೂ ಕುಮಾರ್ತೆಯರೂ ಸೆರೆಯಾಗಿ ಒಯ್ಯಲ್ಪಟ್ಟಿದ್ದರು.
  2. 4ದಾವೀದನೂ ಅವನ ಸಂಗಡವಿದ್ದ ಜನರೂ ಅಳುವದಕ್ಕೆ ತಮ್ಮಲ್ಲಿ ಶಕ್ತಿ ಇಲ್ಲದೆ ಹೋಗುವವರೆಗೂ ಗಟ್ಟಿಯಾಗಿ ಅತ್ತರು.
  3. 5ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೇಲಿನವಳಾದ ಅಹೀನೋವಮಳೂ ಕರ್ಮೆಲಿನವಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಒಯ್ಯ ಲ್ಪಟ್ಟರು.
  4. 6ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.
  5. 7ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ--ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು.
Read all of 1 Samuel 30

Cross references

Original words (Hebrew)

1 Samuel 30:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.