Skip to content
ThuthiThuthiThuthi
1 Samuel · chapter 30 · verse 6

1 Samuel 30:6 in Kannada

ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.

Aadare janaralli pratiyobbanoo tanna tanna kumaara kumaarteyarigoskaravaagiyoo manovyathepattu daaveedanannu kalleseyabekendu helikondaddarinda avanu bahala ikkattinalli biddanu. Aadaroo daaveedanu kartanaada devaralli tannannu balapadisikondanu.

1 Samuel 30:6 in English

King James Version (KJV)
And David was greatly distressed; for the people spake of stoning him, because the soul of all the people was grieved, every man for his sons and for his daughters: but David encouraged himself in the LORD his God.
World English Bible (WEB)
David was greatly distressed, for the people spoke of stoning him, because the souls of all the people were grieved, every man for his sons and for his daughters; but David strengthened himself in the LORD his God.
American Standard Version (ASV)
And David was greatly distressed; for the people spake of stoning him, because the soul of all the people was grieved, every man for his sons and for his daughters: but David strengthened himself in Jehovah his God.
Bible in Basic English (BBE)
And David was greatly troubled; for the people were talking of stoning him, because their hearts were bitter, every man sorrowing for his sons and his daughters: but David made himself strong in the Lord his God.
Darby Translation (DBY)
And David was greatly distressed; for the people spoke of stoning him; for the soul of all the people was embittered, every man because of his sons and because of his daughters; but David strengthened himself in Jehovah his God.
Webster's Bible (WBS)
And David was greatly distressed: for the people spoke of stoning him, because the soul of all the people was grieved, every man for his sons, and for his daughters: but David encouraged himself in the LORD his God.
Young's Literal Translation (YLT)
and David hath great distress, for the people have said to stone him, for the soul of all the people hath been bitter, each for his sons and for his daughters; and David doth strengthen himself in Jehovah his God.

Read in context

  1. 4ದಾವೀದನೂ ಅವನ ಸಂಗಡವಿದ್ದ ಜನರೂ ಅಳುವದಕ್ಕೆ ತಮ್ಮಲ್ಲಿ ಶಕ್ತಿ ಇಲ್ಲದೆ ಹೋಗುವವರೆಗೂ ಗಟ್ಟಿಯಾಗಿ ಅತ್ತರು.
  2. 5ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೇಲಿನವಳಾದ ಅಹೀನೋವಮಳೂ ಕರ್ಮೆಲಿನವಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಒಯ್ಯ ಲ್ಪಟ್ಟರು.
  3. 6ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.
  4. 7ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ--ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು.
  5. 8ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.
Read all of 1 Samuel 30

Cross references

Original words (Hebrew)

1 Samuel 30:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.