Skip to content
ThuthiThuthiThuthi
1 Samuel · chapter 30 · verse 7

1 Samuel 30:7 in Kannada

ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ--ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು.

Aaga daaveedanu aheemelekana maganaada ebyaataaranemba yaajaka nige--neenu dayamaadi ephodannu nanagaagi takkondu baa andanu. Haageye ebyaataaranu ephodannu daaveedana balige tandanu.

1 Samuel 30:7 in English

King James Version (KJV)
And David said to Abiathar the priest, Ahimelech’s son, I pray thee, bring me hither the ephod. And Abiathar brought thither the ephod to David.
World English Bible (WEB)
David said to Abiathar the priest, the son of Ahimelech, “Please bring the ephod here to me.” Abiathar brought the ephod to David.
American Standard Version (ASV)
And David said to Abiathar the priest, the son of Ahimelech, I pray thee, bring me hither the ephod. And Abiathar brought thither the ephod to David.
Bible in Basic English (BBE)
And David said to Abiathar the priest, the son of Ahimelech, Come here to me with the ephod. And Abiathar took the ephod to David.
Darby Translation (DBY)
And David said to Abiathar the priest, Ahimelech's son, Bring near to me, I pray thee, the ephod. And Abiathar brought the ephod near to David.
Webster's Bible (WBS)
And David said to Abiathar the priest, Ahimelech's son, I pray thee bring me hither the ephod. And Abiathar brought thither the ephod to David.
Young's Literal Translation (YLT)
And David saith unto Abiathar the priest, son of Ahimelech, 'Bring nigh, I pray thee, to me the ephod;' and Abiathar bringeth nigh the ephod unto David,

Read in context

  1. 5ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೇಲಿನವಳಾದ ಅಹೀನೋವಮಳೂ ಕರ್ಮೆಲಿನವಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಒಯ್ಯ ಲ್ಪಟ್ಟರು.
  2. 6ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.
  3. 7ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ--ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು.
  4. 8ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.
  5. 9ಆಗ ದಾವೀದನೂ ಅವನ ಸಂಗಡ ಇದ್ದ ಆರು ನೂರು ಜನರೂ ಹೋದರು; ಅವರು ಬೆಸೋರ್‌ ಎಂಬ ಹಳ್ಳದ ಬಳಿಗೆ ಬಂದಾಗ ಹಿಂದುಳಿದವರು ಅಲ್ಲಿ ನಿಂತರು.
Read all of 1 Samuel 30

Cross references

Original words (Hebrew)

1 Samuel 30:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.