1 Samuel · chapter 30 · verse 8
1 Samuel 30:8 in Kannada
ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.
Daaveedanu kartanige--naanu aa dandina hinde bennattalo? Naanu avarannu hindattabahudo endu kelidanu. Adakke aatanu--neenu hindattu; nishchayavaagi neenu avarannu hindatti ellarannu bidisikolluvi andanu.
1 Samuel 30:8 in English
- King James Version (KJV)
- And David enquired at the LORD, saying, Shall I pursue after this troop? shall I overtake them? And he answered him, Pursue: for thou shalt surely overtake [them], and without fail recover [all].
- World English Bible (WEB)
- David inquired of the LORD, saying, “If I pursue after this troop, will I overtake them?” He answered him, “Pursue, for you will surely overtake them, and will without fail recover all.”
- American Standard Version (ASV)
- And David inquired of Jehovah, saying, If I pursue after this troop, shall I overtake them? And he answered him, Pursue; for thou shalt surely overtake [them], and shalt without fail recover [all].
- Bible in Basic English (BBE)
- Then David, questioning the Lord, said, Am I to go after this band? will I be able to overtake them? And in answer he said, Go after them, for you will certainly overtake them, and get back everything.
- Darby Translation (DBY)
- And David inquired of Jehovah, saying, Shall I pursue after this troop? shall I overtake them? And he said to him, Pursue; for thou shalt assuredly overtake [them] and shalt certainly recover.
- Webster's Bible (WBS)
- And David inquired of the LORD, saying, Shall I pursue this troop? shall I overtake them? And he answered him, Pursue; for thou shalt surely overtake [them] , and without fail recover [all] .
- Young's Literal Translation (YLT)
- and David asketh at Jehovah, saying, 'I pursue after this troop — do I overtake it?' And He saith to him, 'Pursue, for thou dost certainly overtake, and dost certainly deliver.'
Read in context
- 6ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.
- 7ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ--ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು.
- 8ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.
- 9ಆಗ ದಾವೀದನೂ ಅವನ ಸಂಗಡ ಇದ್ದ ಆರು ನೂರು ಜನರೂ ಹೋದರು; ಅವರು ಬೆಸೋರ್ ಎಂಬ ಹಳ್ಳದ ಬಳಿಗೆ ಬಂದಾಗ ಹಿಂದುಳಿದವರು ಅಲ್ಲಿ ನಿಂತರು.
- 10ದಾವೀದನು, ತಾನೂ ನಾನೂರು ಜನರೂ ಹಿಂದಟ್ಟಿಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದದರಿಂದ ಇನ್ನೂರು ಜನರು ಅಲ್ಲಿ ನಿಂತರು.
Cross references
- 1 Samuel 30:18 1 ಸಮುವೇಲನು 30:18ಅಮಾ ಲೇಕ್ಯರು ತಕ್ಕೊಂಡು ಹೋದದ್ದನ್ನೆಲ್ಲಾ ದಾವೀದನು ಬಿಡಿಸಿಕೊಂಡನು. ತನ್ನ ಇಬ್ಬರು ಹೆಂಡತಿಯರನ್ನು ದಾವೀದನು ಬಿಡಿಸಿಕೊಂಡನು.
- 1 Samuel 23:2 1 ಸಮುವೇಲನು 23:2ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು.
- Proverbs 3:5–6 ಜ್ಞಾನೋಕ್ತಿಗಳು 3:5–6ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
- 2 Samuel 5:19 2 ಸಮುವೇಲನು 5:19ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.
- 2 Samuel 5:23 2 ಸಮುವೇಲನು 5:23ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- 1 Samuel 23:4 1 ಸಮುವೇಲನು 23:4ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು.
- Judges 20:23 ನ್ಯಾಯಸ್ಥಾಪಕರು 20:23ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- 1 Samuel 23:10–12 1 ಸಮುವೇಲನು 23:10–12ದಾವೀದನುಓ ಇಸ್ರಾಯೇಲ್ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು. ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು. ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು.
- Numbers 27:21 ಅರಣ್ಯಕಾಂಡ 27:21ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
- Judges 20:28 ನ್ಯಾಯಸ್ಥಾಪಕರು 20:28ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
Original words (Hebrew)
- David · H1732דָּוִד Dâvid
- enquired · H7592שָׁאַל shâʼal
- saying · H559אָמַר ʼâmar
- pursue · H7291רָדַף râdaph
- after · H310אַחַר ʼachar
- troop · H1416גְּדוּד gᵉdûwd
- overtake · H5381נָשַׂג nâsag
- answered · H559אָמַר ʼâmar
- Pursue · H7291רָדַף râdaph
- surely · H5381נָשַׂג nâsag
- overtake · H5381נָשַׂג nâsag
- fail · H5337נָצַל nâtsal
- recover · H5337נָצַל nâtsal