Skip to content
ThuthiThuthiThuthi
1 Samuel · chapter 30 · verse 9

1 Samuel 30:9 in Kannada

ಆಗ ದಾವೀದನೂ ಅವನ ಸಂಗಡ ಇದ್ದ ಆರು ನೂರು ಜನರೂ ಹೋದರು; ಅವರು ಬೆಸೋರ್‌ ಎಂಬ ಹಳ್ಳದ ಬಳಿಗೆ ಬಂದಾಗ ಹಿಂದುಳಿದವರು ಅಲ್ಲಿ ನಿಂತರು.

Aaga daaveedanoo avana sangada idda aaru nooru janaroo hodaru; avaru besor emba hallada balige bandaaga hindulidavaru alli nintaru.

1 Samuel 30:9 in English

King James Version (KJV)
So David went, he and the six hundred men that [were] with him, and came to the brook Besor, where those that were left behind stayed.
World English Bible (WEB)
So David went, he and the six hundred men who were with him, and came to the brook Besor, where those who were left behind stayed.
American Standard Version (ASV)
So David went, he and the six hundred men that were with him, and came to the brook Besor, where those that were left behind stayed.
Bible in Basic English (BBE)
So David went, and his six hundred men went with him, and they came to the stream Besor.
Darby Translation (DBY)
So David went, he and the six hundred men that were with him, and they came to the torrent Besor; and those that were left stayed behind.
Webster's Bible (WBS)
So David went, he and the six hundred men that [were] with him, and came to the brook Besor, where those that were left behind remained.
Young's Literal Translation (YLT)
And David goeth on, he and six hundred men who [are] with him, and they come in unto the brook of Besor, and those left have stood still,

Read in context

  1. 7ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ--ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು.
  2. 8ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.
  3. 9ಆಗ ದಾವೀದನೂ ಅವನ ಸಂಗಡ ಇದ್ದ ಆರು ನೂರು ಜನರೂ ಹೋದರು; ಅವರು ಬೆಸೋರ್‌ ಎಂಬ ಹಳ್ಳದ ಬಳಿಗೆ ಬಂದಾಗ ಹಿಂದುಳಿದವರು ಅಲ್ಲಿ ನಿಂತರು.
  4. 10ದಾವೀದನು, ತಾನೂ ನಾನೂರು ಜನರೂ ಹಿಂದಟ್ಟಿಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದದರಿಂದ ಇನ್ನೂರು ಜನರು ಅಲ್ಲಿ ನಿಂತರು.
  5. 11ಅವರು ಒಬ್ಬ ಐಗುಪ್ತ್ಯನನ್ನು ಅಡವಿಯಲ್ಲಿ ಕಂಡುಕೊಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿಕೊಟ್ಟರು; ಅವನು ತಿಂದನು.
Read all of 1 Samuel 30

Cross references

Original words (Hebrew)

1 Samuel 30:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.