1 Samuel · chapter 31 · verse 1
1 Samuel 31:1 in Kannada
ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
Aadare philishtiyaru israayelyara sangada yuddhamaadidaru. Aaga israayel janaru philishtiyara edurininda odihogi gilbova bettadalli kollalpattavaraagi biddaru.
1 Samuel 31:1 in English
- King James Version (KJV)
- Now the Philistines fought against Israel: and the men of Israel fled from before the Philistines, and fell down slain in mount Gilboa.
- World English Bible (WEB)
- Now the Philistines fought against Israel; and the men of Israel fled from before the Philistines, and fell down slain on Mount Gilboa.
- American Standard Version (ASV)
- Now the Philistines fought against Israel: and the men of Israel fled from before the Philistines, and fell down slain in mount Gilboa.
- Bible in Basic English (BBE)
- Now the Philistines were fighting against Israel: and the men of Israel went in flight before the Philistines, falling down wounded in Mount Gilboa.
- Darby Translation (DBY)
- And the Philistines fought against Israel; and the men of Israel fled from before the Philistines, and fell down slain on mount Gilboa.
- Webster's Bible (WBS)
- Now the Philistines fought against Israel: and the men of Israel fled from before the Philistines, and fell down slain in mount Gilboa.
- Young's Literal Translation (YLT)
- And the Philistines are fighting against Israel, and the men of Israel flee from the face of the Philistines, and fall wounded in mount Gilboa,
Read in context
- 1ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
- 2ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರ ರನ್ನೂ ಬೆನ್ನಟ್ಟಿ ಸೌಲನ ಕುಮಾರರಾದ ಯೋನಾತಾನ ನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಸಂಹರಿಸಿದರು.
- 3ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು.
Cross references
- 1 Chronicles 10:1–12 1 ಪೂರ್ವಕಾಲವೃತ್ತಾಂತ 10:1–12ಫಿಲಿಷ್ಟಿಯರು ಇಸ್ರಾಯೇಲಿನ ಸಂಗಡ ಯುದ್ಧವನ್ನು ಮಾಡಿದರು; ಇಸ್ರಾಯೇ ಲಿನ ಜನರು ಫಿಲಿಷ್ಟಿಯರ ಮುಂದೆ ಓಡಿಹೋಗಿ ಗಿಲ್ಬೋಯ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು. ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರರನ್ನೂ ಬಿಡದೆ ಹಿಂದಟ್ಟಿದರು; ಫಿಲಿಷ್ಟಿಯರು ಸೌಲನ ಕುಮಾ ರರಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದುಬಿಟ್ಟರು. ಯುದ್ಧವು ಸೌಲನ ಮೇಲೆ ಭಾರವಾಗಿತ್ತು; ಬಿಲ್ಲುಗಾರರು ಅವ ನನ್ನು ಹೊಡೆದರು; ಅವನು ಬಿಲ್ಲುಗಾರರಿಂದ ಗಾಯ ಪಟ್ಟನು. ಆಗ ಸೌಲನು ತನ್ನ ಆಯುಧಗಳನ್ನು ಹಿಡಿಯುವವನಿಗೆ ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅಪಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ಅದರಿಂದ ನನ್ನನ್ನು ತಿವಿ ಅಂದನು. ಆದರೆ ಅವನ ಆಯುಧ ಹಿಡಿಯುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಕತ್ತಿಯನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು. ಸೌಲನು ಸತ್ತನೆಂದು ಅವನ ಆಯುಧ ಹಿಡಿಯುವವನು ಕಂಡಾಗ ಅವನು ಹಾಗೆಯೇ ಕತ್ತಿಯ ಮೇಲೆ ಬಿದ್ದು ಸತ್ತುಹೋದನು. ಸೌಲನೂ ಅವನ ಮೂರು ಮಂದಿ ಕುಮಾರರೂ ಅವನ ಮನೆಯವರೆಲ್ಲರೂ ಒಟ್ಟಾಗಿ ಸತ್ತುಹೋದರು. ಅವರು ಓಡಿಹೋದರೆಂದೂ ಸೌಲನೂ ಅವನ ಕುಮಾರರೂ ಸತ್ತರೆಂದೂ ತಗ್ಗಿನಲ್ಲಿದ್ದ ಇಸ್ರಾಯೇಲ್ ಜನರೆಲ್ಲರೂ ಕಂಡಾಗ ಅವರು ತಮ್ಮ ಪಟ್ಟಣ ಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು. ಮಾರನೆ ದಿವಸದಲ್ಲಿ ಏನಾಯಿತಂದರೆ, ಫಿಲಿಷ್ಟಿ ಯರು ಕೊಲ್ಲಲ್ಪಟ್ಟವರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋಯ ಬೆಟ್ಟದಲ್ಲಿ ಬಿದ್ದಿದ್ದ ಸೌಲನನ್ನೂ ಅವನ ಕುಮಾರರನ್ನೂ ಕಂಡುಕೊಂಡರು. ಅವರು ಅವನನ್ನು ಸುಲುಕೊಂಡು ಅವನ ತಲೆಯನ್ನೂ ಆಯುಧಗಳನ್ನೂ ಎತ್ತಿಕೊಂಡುಹೋಗಿ ತಮ್ಮ ವಿಗ್ರಹಗಳಿಗೂ ಜನರಿಗೂ ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿ ಸಿದರು. ಅವನ ಆಯುಧಗಳನ್ನು ತಮ್ಮ ದೇವರುಗಳ ಮನೆಯಲ್ಲಿ ಇಟ್ಟು ಅವರ ತಲೆಯನ್ನು ದಾಗೋನನ ಮನೆಯಲ್ಲಿ ಭದ್ರಪಡಿಸಿದರು. ಯಾಬೇಷ್ ಗಿಲ್ಯಾದಿ ನವರೆಲ್ಲರೂ ಫಿಲಿಷ್ಟಿಯರು ಸೌಲನಿಗೆ ಮಾಡಿದ್ದನ್ನೆಲ್ಲಾ ಕೇಳಿದಾಗ ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನು ತಕ್ಕೊಂಡು ಯಾಬೇಷಿಗೆ ತಂದು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಅವರ ಎಲುಬುಗಳನ್ನು ಹೂಣಿಟ್ಟು ಏಳುದಿವಸ ಉಪವಾಸ ಮಾಡಿದರು.
- 1 Samuel 28:4 1 ಸಮುವೇಲನು 28:4ಆಗ ಫಿಲಿಷ್ಟಿ ಯರು ಕೂಡಿಕೊಂಡು ಬಂದು ಶೂನೇಮಿನಲ್ಲಿ ದಂಡಿ ಳಿದರು. ಸೌಲನು ಎಲ್ಲಾ ಇಸ್ರಾಯೇಲ್ಯರನ್ನು ಕೂಡಿಸಿ ಕೊಂಡು ಗಿಲ್ಬೋವದಲ್ಲಿ ದಂಡಿಳಿದನು.
- 2 Samuel 1:21 2 ಸಮುವೇಲನು 1:21ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.
- 1 Samuel 28:15 1 ಸಮುವೇಲನು 28:15ಆಗ ಸಮುವೇಲನು ಸೌಲನಿಗೆ--ನೀನು ನನ್ನನ್ನು ಏರಿ ಬರ ಮಾಡಿ ಯಾಕೆ ವಿಶ್ರಾಂತಿಯನ್ನು ಕೆಡಿಸಿದಿ ಅಂದನು. ಅದಕ್ಕೆ ಸೌಲನು--ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ; ಯಾಕಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧ ಮಾಡುತ್ತಾರೆ; ಆದರೆ ದೇವರು ನನ್ನನ್ನು ಬಿಟ್ಟುಹೋದನು. ಆತನು ಪ್ರವಾದಿಗಳ ಮುಖಾಂತರ ವಾದರೂ ಸ್ವಪ್ನದ ಮುಖಾಂತರವಾದರೂ ನನಗೆ ಪ್ರತ್ಯುತ್ತರಕೊಡಲಿಲ್ಲ; ಆದದರಿಂದ ನಾನು ಮಾಡ ಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು ಅಂದನು.
- 1 Samuel 12:25 1 ಸಮುವೇಲನು 12:25ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
- 1 Samuel 28:1 1 ಸಮುವೇಲನು 28:1ಆ ದಿವಸಗಳಲ್ಲಿ ಏನಾಯಿತಂದರೆ,ಫಿಲಿಷ್ಟಿಯರು ಇಸ್ರಾಯೇಲ್ಯರ ಮೇಲೆ ಯುದ್ಧಮಾಡಲು ತಮ್ಮ ಸೈನ್ಯವನ್ನು ಕೂಡಿಸಿ ಕೊಂಡರು. ಆಗ ಆಕೀಷನು ದಾವೀದನಿಗೆ--ನೀನೂ ನಿನ್ನ ಜನರೂ ಯುದ್ಧವನ್ನು ಮಾಡಲು ನಮ್ಮ ಸಂಗಡ ನಿಶ್ಚಯವಾಗಿ ಬರಬೇಕೆಂದು ತಿಳಿಯಲಿಲ್ಲವೋ ಅಂದನು.
- 1 Samuel 29:1 1 ಸಮುವೇಲನು 29:1ಆದರೆ ಫಿಲಿಷ್ಟಿಯರು ತಮ್ಮ ಎಲ್ಲಾ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿ ಕೊಂಡರು. ಹಾಗೆಯೇ ಇಸ್ರಾಯೇಲ್ಯರು ಇಜ್ರೇಲ್ ನಲ್ಲಿರುವ ಬುಗ್ಗೆಯ ಬಳಿಯಲ್ಲಿ ದಂಡಿಳಿದರು.
Original words (Hebrew)
- Philistines · H6430פְּלִשְׁתִּי Pᵉlishtîy
- fought · H3898לָחַם lâcham
- Israel · H3478יִשְׂרָאֵל Yisrâʼêl
- men · H582אֱנוֹשׁ ʼĕnôwsh
- Israel · H3478יִשְׂרָאֵל Yisrâʼêl
- fled · H5127נוּס nûwç
- before · H6440פָּנִים pânîym
- Philistines · H6430פְּלִשְׁתִּי Pᵉlishtîy
- down · H5307נָפַל nâphal
- slain · H2491חָלָל châlâl
- mount · H2022הַר har
- Gilboa · H1533גִּלְבֹּעַ Gilbôaʻ