1 Samuel · chapter 31 · verse 10
1 Samuel 31:10 in Kannada
ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಮಂದಿರ ದಲ್ಲಿಟ್ಟು ಅವನ ಶರೀರವನ್ನು ಬೇತ್ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು,
Avana aayudhagalannu ashtoret devateya mandira dallittu avana shareeravannu betsheyaanina koteya godege netuhaakidaru,
1 Samuel 31:10 in English
- King James Version (KJV)
- And they put his armour in the house of Ashtaroth: and they fastened his body to the wall of Beth-shan.
- World English Bible (WEB)
- They put his armor in the house of the Ashtaroth, and they fastened his body to the wall of Beth Shan.
- American Standard Version (ASV)
- And they put his armor in the house of the Ashtaroth; and they fastened his body to the wall of Beth-shan.
- Bible in Basic English (BBE)
- His war-dress they put in the house of Astarte; and his body was fixed on the wall of Beth-shan.
- Darby Translation (DBY)
- And they put his armour in the house of Ashtaroth; and they fastened his body to the wall of Beth-shan.
- Webster's Bible (WBS)
- And they put his armor in the house of Ashtaroth: and they fastened his body to the wall of Beth-shan.
- Young's Literal Translation (YLT)
- and they place his weapons [in] the house of Ashtaroth, and his body they have fixed on the wall of Beth-Shan.
Read in context
- 8ಮಾರನೇ ದಿವಸದಲ್ಲಿ ಫಿಲಿಷ್ಟಿಯರು ಕೊಲ್ಲಲ್ಪಟ್ಟವ ರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋವ ಬೆಟ್ಟದಲ್ಲಿ ಬಿದ್ದಿರುವ ಸೌಲನನ್ನೂ ಅವನ ಮೂವರು ಮಕ್ಕಳನ್ನೂ ಕಂಡುಕೊಂಡು
- 9ಅವನ ತಲೆಯನ್ನು ಕಡಿದು ಅವನ ಆಯುಧಗಳನ್ನು ಬಿಚ್ಚಿ ತಕ್ಕೊಂಡು ತಮ್ಮ ವಿಗ್ರಹಗಳ ಗುಡಿಗಳಲ್ಲಿಯೂ ಜನರಲ್ಲಿಯೂ ಸಾರುವದಕ್ಕೆ ಫಿಲಿಷ್ಟಿ ಯರ ದೇಶದ ಸುತ್ತಲೂ ಕಳುಹಿಸಿದರು.
- 10ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಮಂದಿರ ದಲ್ಲಿಟ್ಟು ಅವನ ಶರೀರವನ್ನು ಬೇತ್ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು,
- 11ಹೀಗೆಯೇಫಿಲಿಷ್ಟಿ ಯರು ಸೌಲನಿಗೆ ಮಾಡಿದ್ದನ್ನು ಯಾಬೇಷಿನ ಗಿಲ್ಯಾದಿ ನವರು ಕೇಳಿದಾಗ
- 12ಅವರಲ್ಲಿ ಪರಾಕ್ರಮಶಾಲಿಗಳು ಎದ್ದು ರಾತ್ರಿಯೆಲ್ಲಾ ನಡೆದು ಹೋಗಿ ಬೇತ್ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನೂ ತಕ್ಕೊಂಡು ಯಾಬೇಷಿಗೆ ಬಂದು ಅವುಗಳನ್ನು ಅಲ್ಲಿ ಸುಟ್ಟುಬಿಟ್ಟರು.ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು.
Cross references
- Joshua 17:11 ಯೆಹೋಶುವ 17:11ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್ಷೆ ಯಾನ್ ಇಬ್ಲೆಯಾಮ್ ದೋರ್ ಎಂದೋರ್ ತಾನಕ್ ಮೆಗಿದ್ದೋನ್ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.
- Judges 2:13 ನ್ಯಾಯಸ್ಥಾಪಕರು 2:13ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.
- 1 Samuel 21:9 1 ಸಮುವೇಲನು 21:9ಅದಕ್ಕೆ ಯಾಜಕನು--ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾ ತನ ಕತ್ತಿಯನ್ನು ಎಫೋದಿನ ಹಿಂದೆ ಒಂದು ಬಟ್ಟೆ ಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೊಂಡರೆ ತೆಗೆದುಕೋ ಯಾಕಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ ಅಂದನು. ಅದಕ್ಕೆ ದಾವೀದನು ಅದರಂಥದ್ದು ಇನ್ನಿಲ್ಲ; ಅದನ್ನು ನನಗೆ ಕೊಡು ಅಂದನು.
- 1 Samuel 7:3 1 ಸಮುವೇಲನು 7:3ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.
- Judges 1:27 ನ್ಯಾಯಸ್ಥಾಪಕರು 1:27ಮನಸ್ಸೆಯವರು ಬೇತ್ಷೆಯಾನ್ ತಾನಾಕ್ ದೋರ್ ಇಬ್ಲೆಯಾಮ್ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು.
- 2 Samuel 21:12–14 2 ಸಮುವೇಲನು 21:12–14ಆಗ ದಾವೀದನು ಹೋಗಿ ಫಿಲಿಷ್ಟಿಯರು ಗಿಲ್ಬೋ ವದಲ್ಲಿ ಸೌಲನನ್ನು ಹೊಡೆದಾಗ ಬೆತ್ಸಾನಿನ ಬೀದಿ ಯಲ್ಲಿ ತೂಗು ಹಾಕಿದ ಗಿಲ್ಯಾದಿನ ಯಾಬೇಷ್ ಪಟ್ಟಣದವರು ಅಲ್ಲಿ ಹೋಗಿ ಕದ್ದು ಒಯ್ದ ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಅವರಿಂದ ತಕ್ಕೊಂಡು ಅಲ್ಲಿಂದ ಬಂದು ಗಲ್ಲಿಗೆ ಹಾಕಲ್ಪಟ್ಟವರ ಎಲುಬುಗಳನ್ನೂ ಕೂಡಿಸಿ ಕೊಂಡು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.