1 Samuel · chapter 31 · verse 2
1 Samuel 31:2 in Kannada
ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರ ರನ್ನೂ ಬೆನ್ನಟ್ಟಿ ಸೌಲನ ಕುಮಾರರಾದ ಯೋನಾತಾನ ನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಸಂಹರಿಸಿದರು.
Philishtiyaru saulanannoo avana kumaara rannoo bennatti saulana kumaararaada yonaataana nannoo abeenaadaabanannoo malkeeshoovanannoo sanharisidaru.
1 Samuel 31:2 in English
- King James Version (KJV)
- And the Philistines followed hard upon Saul and upon his sons; and the Philistines slew Jonathan, and Abinadab, and Malchi-shua, Saul’s sons.
- World English Bible (WEB)
- The Philistines overtook Saul and his sons; and the Philistines killed Jonathan, Abinadab, and Malchishua, the sons of Saul.
- American Standard Version (ASV)
- And the Philistines followed hard upon Saul and upon his sons; and the Philistines slew Jonathan, and Abinadab, and Malchi-shua, the sons of Saul.
- Bible in Basic English (BBE)
- And the Philistines overtook Saul and his sons; and they put to death Jonathan and Abinadab and Malchi-shua, the sons of Saul.
- Darby Translation (DBY)
- And the Philistines followed hard upon Saul and upon his sons; and the Philistines smote Jonathan, and Abinadab, and Malchishua, Saul's sons.
- Webster's Bible (WBS)
- And the Philistines followed hard upon Saul and upon his sons; and the Philistines slew Jonathan, and Abinadab, and Malchi-shua, Saul's sons.
- Young's Literal Translation (YLT)
- and the Philistines follow Saul and his sons, and the Philistines smite Jonathan, and Abinadab, and Malchishua, sons of Saul.
Read in context
- 1ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
- 2ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರ ರನ್ನೂ ಬೆನ್ನಟ್ಟಿ ಸೌಲನ ಕುಮಾರರಾದ ಯೋನಾತಾನ ನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಸಂಹರಿಸಿದರು.
- 3ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು.
- 4ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು.
Cross references
- 1 Chronicles 8:33 1 ಪೂರ್ವಕಾಲವೃತ್ತಾಂತ 8:33ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾ ತಾನನನ್ನೂ, ಮಲ್ಕೀಷೂವನನ್ನೂ ಅಬೀನಾದಾಬ ನನ್ನೂ, ಎಷ್ಬಾಳನನ್ನೂ ಪಡೆದನು.
- 1 Samuel 14:49 1 ಸಮುವೇಲನು 14:49ಸೌಲನ ಕುಮಾರರ ಹೆಸರುಗಳು ಯೋನಾ ತಾನ್ ಇಷ್ವಿ ಮಲ್ಕೀಷೂವ ಎಂಬಿವುಗಳು; ಹಿರಿಯ ವಳಾದ ಮೇರಾಬ್, ಚಿಕ್ಕವಳಾದ ವಿಾಕಲ್ ಎಂಬ ಇಬ್ಬರು ಕುಮಾರ್ತೆಯರು ಇದ್ದರು.
- 1 Samuel 18:1–4 1 ಸಮುವೇಲನು 18:1–4ದಾವೀದನು ಸೌಲನ ಸಂಗಡ ಮಾತನಾಡಿ ತೀರಿಸಿದಾಗ ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು. ಇದಲ್ಲದೆ ಸೌಲನು ಆ ದಿವಸ ಅವನನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡನು; ತಿರಿಗಿ ಅವನ ತಂದೆಯ ಮನೆಗೆ ಹೋಗಗೊಡಿಸಲಿಲ್ಲ. ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು. ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ ತನ್ನ ವಸ್ತ್ರಗಳನ್ನೂ ಕತ್ತಿಯನ್ನೂ ಬಿಲ್ಲನ್ನೂ ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು.
- 1 Samuel 13:2 1 ಸಮುವೇಲನು 13:2ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- 1 Samuel 13:16 1 ಸಮುವೇಲನು 13:16ಸೌಲನೂ ಅವನ ಮಗನಾದ ಯೋನಾತಾನನೂ ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾ ವಿಾನ್ ದೇಶದ ಗಿಬೆಯಲ್ಲಿದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು.
- 1 Chronicles 9:39 1 ಪೂರ್ವಕಾಲವೃತ್ತಾಂತ 9:39ನೇರನು ಕೀಷನನ್ನು ಪಡೆದನು; ಕೀಷನು ಸೌಲ ನನ್ನು ಪಡೆದನು; ಸೌಲನು ಯೋನಾತಾನನನ್ನೂ ಮಲ್ಕೀಷೂವನನ್ನೂ ಅಬೀನಾದಾಬನನ್ನೂ ಎಷ್ಬಾಳ ನನ್ನೂ ಪಡೆದನು.
- 2 Samuel 1:6 2 ಸಮುವೇಲನು 1:6ಅವನಿಗೆ ವರ್ತ ಮಾನ ಹೇಳಿದ ಯೌವನಸ್ಥನು--ನಾನು ಸುಮ್ಮನೆ ಗಿಲ್ಬೋವ ಬೆಟ್ಟದಲ್ಲಿ ಬಂದಿದ್ದೆನು. ಅಲ್ಲಿ ಇಗೋ, ಸೌಲನು ತನ್ನ ಈಟಿಯ ಮೇಲೆ ಆತುಕೊಂಡಿದ್ದನು. ಆಗ ಇಗೋ, ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.
- 1 Samuel 23:17 1 ಸಮುವೇಲನು 23:17ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ; ನಾನು ನಿನ್ನ ತರುವಾಯ ಇರುವೆನು. ಹೀಗೆ ಆಗುವದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ ಅಂದನು.
- 1 Samuel 14:1–14 1 ಸಮುವೇಲನು 14:1–14ಆ ಕಾಲದಲ್ಲಿ ಏನಾಯಿತಂದರೆ, ಸೌಲನಮಗನಾದ ಯೋನಾತಾನನು ತನ್ನ ಆಯು ಧಗಳನ್ನು ಹಿಡಿಯುವವನಾದ ಯೌವನಸ್ಥನಿಗೆ--ನಾವು ನಮಗೆದುರಾಗಿ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ ಅಂದನು; ಆದರೆ ಅವನು ತನ್ನ ತಂದೆಗೆ ತಿಳಿಸಲಿಲ್ಲ. ಸೌಲನು ಗಿಬೆಯ ಕಟ್ಟಕಡೇ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬರ ಗಿಡದ ಕೆಳಗಿದ್ದನು. ಅವನ ಸಂಗಡ ಸುಮಾರು ಆರು ನೂರು ಜನರಿದ್ದರು. ಆಗ ಏಲಿಯ ಮಗನಾಗಿರುವ ಫೀನೆ ಹಾಸನ ಮಗನಾದ ಈಕಾಬೋದನ ಸಹೋದರನಾದ ಅಹೀಟೂಬನ ಮಗನಾದ ಅಹೀಯನು ಶೀಲೋವಿ ನಲ್ಲಿ ಎಫೋದನ್ನು ಧರಿಸಿಕೊಂಡು ಕರ್ತನ ಯಾಜಕ ನಾಗಿದ್ದನು. ಆದರೆ ಯೋನಾತಾನನು ಹೋದದ್ದನ್ನು ಜನರು ಅರಿಯದೆ ಇದ್ದರು. ಯೋನಾತಾನನು ಫಿಲಿಷ್ಟಿ ಯರ ಠಾಣಕ್ಕೆ ದಾಟಿ ಹೋಗಬೇಕೆಂದು ಹುಡುಕಿದ ಮಾರ್ಗದ ಮಧ್ಯದಲ್ಲಿ ಈ ಕಡೆ ಆ ಕಡೆಯಲ್ಲಿ ಬೋಚೇಚ್ ಸೆನೆ ಎಂಬ ಚೂಪಾದ ಎರಡು ಬಂಡೆ ಗಳಿದ್ದವು. ಆ ಬಂಡೆಗಳಲ್ಲಿ ಒಂದು ಉತ್ತರಕ್ಕೆ ಮಿಕ್ಮಾಷಿಗೆ ಎದುರಾಗಿಯೂ ಮತ್ತೊಂದು ದಕ್ಷಿಣಕ್ಕೆ ಗಿಬೆಗೆ ಎದುರಾಗಿಯೂ ಇತ್ತು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು. ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ--ನಿನ್ನ ಹೃದಯದಲ್ಲಿ ಇರುವದನ್ನೆಲ್ಲಾ ಮಾಡು, ನಡೆ; ಇಗೋ, ನಿನ್ನ ಹೃದಯಕ್ಕೆ ಸರಿಯಾಗಿ ನಾನೂ ನಿನ್ನ ಸಂಗಡ ಇದ್ದೇನೆ ಅಂದನು. ಆಗ ಯೋನಾತಾನನುಇಗೋ, ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು. ಅವರು--ನಾವು ನಿಮ್ಮ ಬಳಿಗೆ ಬರುವ ವರೆಗೆ ಸುಮ್ಮನೆ ನಿಲ್ಲಿರೆಂದು ನಮ್ಮ ಸಂಗಡ ಹೇಳಿದರೆ ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು. ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು. ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು. ಠಾಣದ ಮನುಷ್ಯರು ಯೋನಾತಾನನಿಗೂ ಅವನ ಆಯುಧ ಹೊರುವವನಿಗೂ--ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯ ತೋರಿಸುತ್ತೇವೆ ಎಂದು ಪ್ರತ್ಯುತ್ತರಕೊಟ್ಟರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ವನಿಗೆ--ನನ್ನ ಹಿಂದೆ ಏರಿ ಬಾ; ಕರ್ತನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಟ್ಟನು ಅಂದನು. ಯೋನಾತಾನನು ತನ್ನ ಕೈಗಳಿಂದಲೂ ಕಾಲುಗಳಿಂದ ಲೂ ಹತ್ತಿದನು. ಅವನ ಆಯುಧಗಳನ್ನು ಹೊರುವ ವನು ಅವನ ಹಿಂದೆ ಹತ್ತಿದನು. ಆಗ ಪಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧ ಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು. ಯೋನಾತಾನನೂ ಅವನ ಆಯುಧ ಗಳನ್ನು ಹೊರುವವನೂ ಹೊಡೆದ ಆ ಮೊದಲ ಸಂಹಾರದಲ್ಲಿ ಅರ್ಧ ಎಕರೆ ಭೂಮಿಯಲ್ಲಿ ಬಿದ್ದವರು ಸುಮಾರು ಇಪ್ಪತ್ತು ಜನರಾಗಿದ್ದರು.
- 2 Kings 25:7 2 ಅರಸುಗಳು 25:7ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.
- 1 Samuel 14:22 1 ಸಮುವೇಲನು 14:22ಫಿಲಿಷ್ಟಿಯರು ಓಡಿಹೋದರೆಂದು ಎಫ್ರಾಯಿಮ್ ಬೆಟ್ಟದಲ್ಲಿ ಅಡಗಿಕೊಂಡಿದ್ದ ಸಮಸ್ತ ಇಸ್ರಾಯೇಲ್ಯರು ಕೇಳಿ ಅವರೂ ಹಾಗೆಯೇ ಯುದ್ಧದಲ್ಲಿ ಅವರನ್ನು ಬಿಡದೆ ಹಿಂದಟ್ಟಿದರು.
Original words (Hebrew)
- Philistines · H6430פְּלִשְׁתִּי Pᵉlishtîy
- hard · H1692דָּבַק dâbaq
- Saul · H7586שָׁאוּל Shâʼûwl
- sons · H1121בֵּן bên
- Philistines · H6430פְּלִשְׁתִּי Pᵉlishtîy
- slew · H5221נָכָה nâkâh
- Jonathan · H3083יְהוֹנָתָן Yᵉhôwnâthân
- Abinadab · H41אֲבִינָדָב ʼĂbîynâdâb
- Malchi-shua · H4444מַלְכִּישׁוּעַ Malkîyshûwaʻ
- Saul’s · H7586שָׁאוּל Shâʼûwl
- sons · H1121בֵּן bên