Skip to content
ThuthiThuthiThuthi
1 Samuel · chapter 31 · verse 3

1 Samuel 31:3 in Kannada

ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು.

Idallade yuddhavu saulanige bhaaravaagittu. Yaakandare billugaararu avanannu baanagalinda hodedaru. Avanu avarinda bahu gaayapattanu.

1 Samuel 31:3 in English

King James Version (KJV)
And the battle went sore against Saul, and the archers hit him; and he was sore wounded of the archers.
World English Bible (WEB)
The battle went hard against Saul, and the archers overtook him; and he was greatly distressed by reason of the archers.
American Standard Version (ASV)
And the battle went sore against Saul, and the archers overtook him; and he was greatly distressed by reason of the archers.
Bible in Basic English (BBE)
And the fight was going badly for Saul, and the archers came across him, and he was wounded by the archers.
Darby Translation (DBY)
And the battle went sore against Saul, and the archers came up with him; and he was much terrified by the archers.
Webster's Bible (WBS)
And the battle was severe against Saul, and the archers hit him; and he was severely wounded by the archers.
Young's Literal Translation (YLT)
And the battle is hard against Saul, and the archers find him — men with bow — and he is pained greatly by the archers;

Read in context

  1. 1ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್‌ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
  2. 2ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರ ರನ್ನೂ ಬೆನ್ನಟ್ಟಿ ಸೌಲನ ಕುಮಾರರಾದ ಯೋನಾತಾನ ನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಸಂಹರಿಸಿದರು.
  3. 3ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು.
  4. 4ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು.
  5. 5ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹಿಡಿಯುವವನು ನೋಡಿದಾಗ ಅವನೂ ಹಾಗೆಯೇ ತನ್ನ ಕತ್ತಿಯ ಮೇಲೆ ಬಿದ್ದು ಅವನ ಸಂಗಡ ಸತ್ತನು.
Read all of 1 Samuel 31

Cross references

Original words (Hebrew)

1 Samuel 31:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.