Skip to content
ThuthiThuthiThuthi
1 Samuel · chapter 31 · verse 5

1 Samuel 31:5 in Kannada

ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹಿಡಿಯುವವನು ನೋಡಿದಾಗ ಅವನೂ ಹಾಗೆಯೇ ತನ್ನ ಕತ್ತಿಯ ಮೇಲೆ ಬಿದ್ದು ಅವನ ಸಂಗಡ ಸತ್ತನು.

Saulanu sattu hodaddannu avana aayudha hidiyuvavanu nodidaaga avanoo haageye tanna kattiya mele biddu avana sangada sattanu.

1 Samuel 31:5 in English

King James Version (KJV)
And when his armourbearer saw that Saul was dead, he fell likewise upon his sword, and died with him.
World English Bible (WEB)
When his armor bearer saw that Saul was dead, he likewise fell on his sword, and died with him.
American Standard Version (ASV)
And when his armorbearer saw that Saul was dead, he likewise fell upon his sword, and died with him.
Bible in Basic English (BBE)
And when his servant saw that Saul was dead, he did the same, and was united with him in death.
Darby Translation (DBY)
And when his armour-bearer saw that Saul was dead, he fell likewise on his sword, and died with him.
Webster's Bible (WBS)
And when his armor-bearer saw that Saul was dead, he fell likewise upon his sword, and died with him.
Young's Literal Translation (YLT)
And the bearer of his weapons seeth that Saul [is] dead, and he falleth — he also — on his sword, and dieth with him;

Read in context

  1. 3ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು.
  2. 4ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು.
  3. 5ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹಿಡಿಯುವವನು ನೋಡಿದಾಗ ಅವನೂ ಹಾಗೆಯೇ ತನ್ನ ಕತ್ತಿಯ ಮೇಲೆ ಬಿದ್ದು ಅವನ ಸಂಗಡ ಸತ್ತನು.
  4. 6ಹೀಗೆ ಆ ದಿನ ಸೌಲನೂ ಅವನ ಮೂವರು ಮಕ್ಕಳೂ ಅವನ ಆಯುಧ ಹಿಡಿಯುವವನೂ ಎಲ್ಲಾ ಜನರೂ ಸತ್ತರು.
  5. 7ಇಸ್ರಾಯೇಲ್‌ ಜನರು ಓಡಿಹೋದರೆಂದೂ ಸೌಲನೂ ಅವನ ಮಕ್ಕಳೂ ಸತ್ತರೆಂದೂ ತಗ್ಗಿಗೂ ಯೊರ್ದನಿಗೂ ಆಚೆಯಲ್ಲಿದ್ದ ಇಸ್ರಾಯೇಲ್‌ ಜನರು ಕಂಡಾಗ ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿ ಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
Read all of 1 Samuel 31

Cross references

Original words (Hebrew)

1 Samuel 31:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.