Skip to content
ThuthiThuthiThuthi
1 Samuel · chapter 31 · verse 8

1 Samuel 31:8 in Kannada

ಮಾರನೇ ದಿವಸದಲ್ಲಿ ಫಿಲಿಷ್ಟಿಯರು ಕೊಲ್ಲಲ್ಪಟ್ಟವ ರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋವ ಬೆಟ್ಟದಲ್ಲಿ ಬಿದ್ದಿರುವ ಸೌಲನನ್ನೂ ಅವನ ಮೂವರು ಮಕ್ಕಳನ್ನೂ ಕಂಡುಕೊಂಡು

Maarane divasadalli philishtiyaru kollalpattava rannu sulukollalu bandaaga gilbova bettadalli biddiruva saulanannoo avana moovaru makkalannoo kandukondu

1 Samuel 31:8 in English

King James Version (KJV)
And it came to pass on the morrow, when the Philistines came to strip the slain, that they found Saul and his three sons fallen in mount Gilboa.
World English Bible (WEB)
On the next day, when the Philistines came to strip the slain, they found Saul and his three sons fallen on Mount Gilboa.
American Standard Version (ASV)
And it came to pass on the morrow, when the Philistines came to strip the slain, that they found Saul and his three sons fallen in mount Gilboa.
Bible in Basic English (BBE)
Now on the day after, when the Philistines came to take their goods from the dead, they saw Saul and his three sons dead on the earth in Mount Gilboa.
Darby Translation (DBY)
And it came to pass the next day, that the Philistines came to strip the slain, and they found Saul and his three sons fallen on mount Gilboa.
Webster's Bible (WBS)
And it came to pass on the morrow, when the Philistines came to strip the slain, that they found Saul and his three sons fallen in mount Gilboa.
Young's Literal Translation (YLT)
And it cometh to pass on the morrow, that the Philistines come to strip the wounded, and they find Saul and his three sons fallen on mount Gilboa,

Read in context

  1. 6ಹೀಗೆ ಆ ದಿನ ಸೌಲನೂ ಅವನ ಮೂವರು ಮಕ್ಕಳೂ ಅವನ ಆಯುಧ ಹಿಡಿಯುವವನೂ ಎಲ್ಲಾ ಜನರೂ ಸತ್ತರು.
  2. 7ಇಸ್ರಾಯೇಲ್‌ ಜನರು ಓಡಿಹೋದರೆಂದೂ ಸೌಲನೂ ಅವನ ಮಕ್ಕಳೂ ಸತ್ತರೆಂದೂ ತಗ್ಗಿಗೂ ಯೊರ್ದನಿಗೂ ಆಚೆಯಲ್ಲಿದ್ದ ಇಸ್ರಾಯೇಲ್‌ ಜನರು ಕಂಡಾಗ ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿ ಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
  3. 8ಮಾರನೇ ದಿವಸದಲ್ಲಿ ಫಿಲಿಷ್ಟಿಯರು ಕೊಲ್ಲಲ್ಪಟ್ಟವ ರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋವ ಬೆಟ್ಟದಲ್ಲಿ ಬಿದ್ದಿರುವ ಸೌಲನನ್ನೂ ಅವನ ಮೂವರು ಮಕ್ಕಳನ್ನೂ ಕಂಡುಕೊಂಡು
  4. 9ಅವನ ತಲೆಯನ್ನು ಕಡಿದು ಅವನ ಆಯುಧಗಳನ್ನು ಬಿಚ್ಚಿ ತಕ್ಕೊಂಡು ತಮ್ಮ ವಿಗ್ರಹಗಳ ಗುಡಿಗಳಲ್ಲಿಯೂ ಜನರಲ್ಲಿಯೂ ಸಾರುವದಕ್ಕೆ ಫಿಲಿಷ್ಟಿ ಯರ ದೇಶದ ಸುತ್ತಲೂ ಕಳುಹಿಸಿದರು.
  5. 10ಅವನ ಆಯುಧಗಳನ್ನು ಅಷ್ಟೋರೆತ್‌ ದೇವತೆಯ ಮಂದಿರ ದಲ್ಲಿಟ್ಟು ಅವನ ಶರೀರವನ್ನು ಬೇತ್ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು,
Read all of 1 Samuel 31

Cross references

Original words (Hebrew)

1 Samuel 31:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.