1 Samuel · chapter 31 · verse 9
1 Samuel 31:9 in Kannada
ಅವನ ತಲೆಯನ್ನು ಕಡಿದು ಅವನ ಆಯುಧಗಳನ್ನು ಬಿಚ್ಚಿ ತಕ್ಕೊಂಡು ತಮ್ಮ ವಿಗ್ರಹಗಳ ಗುಡಿಗಳಲ್ಲಿಯೂ ಜನರಲ್ಲಿಯೂ ಸಾರುವದಕ್ಕೆ ಫಿಲಿಷ್ಟಿ ಯರ ದೇಶದ ಸುತ್ತಲೂ ಕಳುಹಿಸಿದರು.
Avana taleyannu kadidu avana aayudhagalannu bichchi takkondu tamma vigrahagala gudigalalliyoo janaralliyoo saaruvadakke philishti yara deshada suttaloo kaluhisidaru.
1 Samuel 31:9 in English
- King James Version (KJV)
- And they cut off his head, and stripped off his armour, and sent into the land of the Philistines round about, to publish [it in] the house of their idols, and among the people.
- World English Bible (WEB)
- They cut off his head, stripped off his armor, and sent into the land of the Philistines all around, to carry the news to the house of their idols and to the people.
- American Standard Version (ASV)
- And they cut off his head, and stripped off his armor, and sent into the land of the Philistines round about, to carry the tidings unto the house of their idols, and to the people.
- Bible in Basic English (BBE)
- And cutting off his head and taking away his war-dress, they sent word into the land of the Philistines round about, to take the news to their gods and to the people.
- Darby Translation (DBY)
- And they cut off his head, and stripped off his armour, and sent [them] into the land of the Philistines round about, to announce the glad tidings in the houses of their idols, and to the people.
- Webster's Bible (WBS)
- And they cut off his head, and stripped off his armor, and sent into the land of the Philistines round about, to publish [it in] the house of their idols, and among the people.
- Young's Literal Translation (YLT)
- and they cut off his head, and strip off his weapons, and send into the land of the Philistines round about, to proclaim tidings [in] the house of their idols, and [among] the people;
Read in context
- 7ಇಸ್ರಾಯೇಲ್ ಜನರು ಓಡಿಹೋದರೆಂದೂ ಸೌಲನೂ ಅವನ ಮಕ್ಕಳೂ ಸತ್ತರೆಂದೂ ತಗ್ಗಿಗೂ ಯೊರ್ದನಿಗೂ ಆಚೆಯಲ್ಲಿದ್ದ ಇಸ್ರಾಯೇಲ್ ಜನರು ಕಂಡಾಗ ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿ ಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
- 8ಮಾರನೇ ದಿವಸದಲ್ಲಿ ಫಿಲಿಷ್ಟಿಯರು ಕೊಲ್ಲಲ್ಪಟ್ಟವ ರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋವ ಬೆಟ್ಟದಲ್ಲಿ ಬಿದ್ದಿರುವ ಸೌಲನನ್ನೂ ಅವನ ಮೂವರು ಮಕ್ಕಳನ್ನೂ ಕಂಡುಕೊಂಡು
- 9ಅವನ ತಲೆಯನ್ನು ಕಡಿದು ಅವನ ಆಯುಧಗಳನ್ನು ಬಿಚ್ಚಿ ತಕ್ಕೊಂಡು ತಮ್ಮ ವಿಗ್ರಹಗಳ ಗುಡಿಗಳಲ್ಲಿಯೂ ಜನರಲ್ಲಿಯೂ ಸಾರುವದಕ್ಕೆ ಫಿಲಿಷ್ಟಿ ಯರ ದೇಶದ ಸುತ್ತಲೂ ಕಳುಹಿಸಿದರು.
- 10ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಮಂದಿರ ದಲ್ಲಿಟ್ಟು ಅವನ ಶರೀರವನ್ನು ಬೇತ್ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು,
- 11ಹೀಗೆಯೇಫಿಲಿಷ್ಟಿ ಯರು ಸೌಲನಿಗೆ ಮಾಡಿದ್ದನ್ನು ಯಾಬೇಷಿನ ಗಿಲ್ಯಾದಿ ನವರು ಕೇಳಿದಾಗ
Cross references
- 2 Samuel 1:20 2 ಸಮುವೇಲನು 1:20ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.
- Judges 16:23–24 ನ್ಯಾಯಸ್ಥಾಪಕರು 16:23–24ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವದಕ್ಕೂ ಸಂತೋಷಪಡುವದಕ್ಕೂ ಕೂಡಿಬಂದರು. ಯಾಕಂದರೆ--ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು ಎಂದು ಅವರು ಹೇಳಿಕೊಂಡರು. ಜನರು ಅವನನ್ನು ನೋಡಿ ದಾಗ ತಮ್ಮ ದೇವರನ್ನು ಹೊಗಳಿದರು; ಯಾಕಂದರೆನಮ್ಮ ದೇಶವನ್ನು ಹಾಳು ಮಾಡಿ ನಮ್ಮಲ್ಲಿ ಅನೇಕರನ್ನು ಕೊಂದ ನಮ್ಮ ಶತ್ರುವನ್ನು ನಮ್ಮ ದೇವರು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನೆಂದು ಅವರು ಹೇಳಿಕೊಂಡರು.
- 1 Samuel 17:51 1 ಸಮುವೇಲನು 17:51ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು.
- 1 Chronicles 10:9–10 1 ಪೂರ್ವಕಾಲವೃತ್ತಾಂತ 10:9–10ಅವರು ಅವನನ್ನು ಸುಲುಕೊಂಡು ಅವನ ತಲೆಯನ್ನೂ ಆಯುಧಗಳನ್ನೂ ಎತ್ತಿಕೊಂಡುಹೋಗಿ ತಮ್ಮ ವಿಗ್ರಹಗಳಿಗೂ ಜನರಿಗೂ ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿ ಸಿದರು. ಅವನ ಆಯುಧಗಳನ್ನು ತಮ್ಮ ದೇವರುಗಳ ಮನೆಯಲ್ಲಿ ಇಟ್ಟು ಅವರ ತಲೆಯನ್ನು ದಾಗೋನನ ಮನೆಯಲ್ಲಿ ಭದ್ರಪಡಿಸಿದರು.
- 1 Samuel 17:54 1 ಸಮುವೇಲನು 17:54ದಾವೀ ದನು ಫಿಲಿಷ್ಟಿಯನ ತಲೆಯನ್ನು ತಕ್ಕೊಂಡು ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು.
- 1 Samuel 31:4 1 ಸಮುವೇಲನು 31:4ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು.
Original words (Hebrew)
- off · H3772כָּרַת kârath
- head · H7218רֹאשׁ rôʼsh
- off · H6584פָּשַׁט pâshaṭ
- armour · H3627כְּלִי kᵉlîy
- sent · H7971שָׁלַח shâlach
- land · H776אֶרֶץ ʼerets
- Philistines · H6430פְּלִשְׁתִּי Pᵉlishtîy
- about · H5439סָבִיב çâbîyb
- publish · H1319בָּשַׂר bâsar
- house · H1004בַּיִת bayith
- idols · H6091עָצָב ʻâtsâb
- people · H5971עַם ʻam