1 Samuel · chapter 4 · verse 1
1 Samuel 4:1 in Kannada
ಸಮುವೇಲನ ವಾಕ್ಯವು ಸಮಸ್ತ ಇಸ್ರಾಯೇ ಲಿನಲ್ಲಿ ಮುಟ್ಟಿತು. ಆದರೆ ಇಸ್ರಾಯೇ ಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸವಿಾಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.
Samuvelana vaakyavu samasta israaye linalli muttitu. Aadare israaye lyaru philishtiyarige virodhavaagi yuddhakke horatu ebenejerina saviాpadalli dandilidaru. Philishtiyaru aphekinalli dandilidaru.
1 Samuel 4:1 in English
- King James Version (KJV)
- And the word of Samuel came to all Israel. Now Israel went out against the Philistines to battle, and pitched beside Eben-ezer: and the Philistines pitched in Aphek.
- World English Bible (WEB)
- The word of Samuel came to all Israel. Now Israel went out against the Philistines to battle, and encamped beside Ebenezer; and the Philistines encamped in Aphek.
- American Standard Version (ASV)
- And the word of Samuel came to all Israel. Now Israel went out against the Philistines to battle, and encamped beside Eben-ezer: and the Philistines encamped in Aphek.
- Bible in Basic English (BBE)
- Now at that time the Philistines came together to make war against Israel, and the men of Israel went out to war against the Philistines and took up their position at the side of Eben-ezer: and the Philistines put their forces in position in Aphek.
- Darby Translation (DBY)
- And what Samuel had said happened to all Israel. And Israel went out against the Philistines to battle, and encamped beside Eben-ezer; and the Philistines encamped in Aphek.
- Webster's Bible (WBS)
- And the word of Samuel came to all Israel. Now Israel went out against the Philistines to battle, and encamped beside Eben-ezer: and the Philistines encamped in Aphek.
- Young's Literal Translation (YLT)
- And the word of Samuel is to all Israel, and Israel goeth out to meet the Philistines for battle, and they encamp by Eben-Ezer, and the Philistines have encamped in Aphek,
Read in context
- 1ಸಮುವೇಲನ ವಾಕ್ಯವು ಸಮಸ್ತ ಇಸ್ರಾಯೇ ಲಿನಲ್ಲಿ ಮುಟ್ಟಿತು. ಆದರೆ ಇಸ್ರಾಯೇ ಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸವಿಾಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.
- 2ಫಿಲಿಷ್ಟಿ ಯರು ಇಸ್ರಾಯೇಲಿಗೆ ಎದುರಾಗಿ ವ್ಯೂಹವನ್ನು ಕಟ್ಟಿ ಯುದ್ಧ ಮಾಡಿದಾಗ ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಹೊಡೆಯಲ್ಪಟ್ಟರು. ಹೇಗಂದರೆ, ಫಿಲಿಷ್ಟಿಯರು ಯುದ್ಧರಂಗದಲ್ಲಿ ಹೆಚ್ಚುಕಡಿಮೆ ನಾಲ್ಕು ಸಾವಿರ ಜನರನ್ನು ಕೊಂದುಹಾಕಿದರು.
- 3ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು--ಈ ಹೊತ್ತು ಕರ್ತನು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿ ದ್ದೇನು? ಕರ್ತನ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ ನಾವು ಅದನ್ನು ಶೀಲೋವಿನಿಂದ ತರಿಸೋಣ ಅಂದರು.
Cross references
- 1 Samuel 29:1 1 ಸಮುವೇಲನು 29:1ಆದರೆ ಫಿಲಿಷ್ಟಿಯರು ತಮ್ಮ ಎಲ್ಲಾ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿ ಕೊಂಡರು. ಹಾಗೆಯೇ ಇಸ್ರಾಯೇಲ್ಯರು ಇಜ್ರೇಲ್ ನಲ್ಲಿರುವ ಬುಗ್ಗೆಯ ಬಳಿಯಲ್ಲಿ ದಂಡಿಳಿದರು.
- 1 Samuel 7:12 1 ಸಮುವೇಲನು 7:12ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.
- 1 Samuel 5:1 1 ಸಮುವೇಲನು 5:1ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.
- Joshua 12:18 ಯೆಹೋಶುವ 12:18ಅಫೇಕದ ಅರಸನು ಒಬ್ಬನು; ಲಷ್ಷಾರೋನಿನ ಅರಸನು ಒಬ್ಬನು;
- 1 Kings 20:30 1 ಅರಸುಗಳು 20:30ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
- 1 Samuel 3:11 1 ಸಮುವೇಲನು 3:11ಕರ್ತನು ಸಮುವೇಲನಿಗೆ ಹೇಳಿದ್ದೇನಂದರೆ--ಇಗೋ, ನಾನು ಇಸ್ರಾಯೇಲಿನಲ್ಲಿ ಒಂದು ಕಾರ್ಯ ವನ್ನು ಮಾಡುವೆನು; ಅದನ್ನು ಕೇಳುವವನ ಎರಡು ಕಿವಿಗಳೂ ಘಣಘಣಿಸುವವು;
- Joshua 19:30 ಯೆಹೋಶುವ 19:30ಅದಕ್ಕೆ ಉಮ್ಮಾ, ಅಫೇಕ್ ರೆಹೋಬ್ ಎಂಬ ಪಟ್ಟಣಗಳು ಸೇರಿದ್ದವು. ಇಪ್ಪತ್ತೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ.
- Joshua 15:53 ಯೆಹೋಶುವ 15:53ಯಾನೂಮ್, ಬೇತ್ತಪ್ಪೂಹ, ಅಫೇಕಾ.
Original words (Hebrew)
- word · H1697דָּבָר dâbâr
- Samuel · H8050שְׁמוּאֵל Shᵉmûwʼêl
- Israel · H3478יִשְׂרָאֵל Yisrâʼêl
- Israel · H3478יִשְׂרָאֵל Yisrâʼêl
- out · H3318יָצָא yâtsâʼ
- against · H7125קִרְאָה qirʼâh
- Philistines · H6430פְּלִשְׁתִּי Pᵉlishtîy
- battle · H4421מִלְחָמָה milchâmâh
- pitched · H2583חָנָה chânâh
- Eben-ezer · H72אֶבֶן הָעֵזֶר ʼEben hâ-ʻÊzer
- Philistines · H6430פְּלִשְׁתִּי Pᵉlishtîy
- pitched · H2583חָנָה chânâh
- Aphek · H663אֲפֵק ʼĂphêq