1 Samuel · chapter 4 · verse 10
1 Samuel 4:10 in Kannada
ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
Philishtiyaru yuddhamaadidaru. Israayelyaru hodeyalpattu avaru tamma tamma deregalige odihodaru. Alli mahaasanhaara vaayitu. Yaakandare israayelina moovattu saavira kaalaalugalu madidaru.
1 Samuel 4:10 in English
- King James Version (KJV)
- And the Philistines fought, and Israel was smitten, and they fled every man into his tent: and there was a very great slaughter; for there fell of Israel thirty thousand footmen.
- World English Bible (WEB)
- The Philistines fought, and Israel was defeated, and each man fled to his tent. There was a very great slaughter; for thirty thousand footmen of Israel fell.
- American Standard Version (ASV)
- And the Philistines fought, and Israel was smitten, and they fled every man to his tent: and there was a very great slaughter; for there fell of Israel thirty thousand footmen.
- Bible in Basic English (BBE)
- So the Philistines went to the fight, and Israel was overcome, and every man went in flight to his tent: and great was the destruction, for thirty thousand footmen of Israel were put to the sword.
- Darby Translation (DBY)
- And the Philistines fought, and Israel was routed, and they fled every man to his tent; and there was a very great slaughter, and there fell of Israel thirty thousand footmen.
- Webster's Bible (WBS)
- And the Philistines fought, and Israel was smitten, and they fled every man into his tent: and there was a very great slaughter, for there fell of Israel thirty thousand footmen.
- Young's Literal Translation (YLT)
- And the Philistines fight, and Israel is smitten, and they flee each to his tents, and the blow is very great, and there fall of Israel thirty thousand footmen;
Read in context
- 8ನಮಗೆ ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವನಾರು ಐಗುಪ್ತ್ಯರನ್ನು ಅರಣ್ಯದಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.
- 9ಓ ಫಿಲಿಷ್ಟಿಯರೇ, ನೀವು ಬಲಗೊಂಡು ಧೈರ್ಯವುಳ್ಳ ಮನುಷ್ಯರಂತೆ ಇರ್ರಿ; ಇಬ್ರಿಯರು ನಿಮಗೆ ಸೇವೆಮಾಡಿದ ಪ್ರಕಾರ ನೀವು ಅವರಿಗೆ ಸೇವೆಮಾಡದ ಹಾಗೆ ಧೈರ್ಯವುಳ್ಳ ಮನುಷ್ಯರಂತೆ ಇದ್ದು ಯುದ್ಧಮಾಡಿರೆಂದು ಹೇಳಿ ಕೊಂಡರು.
- 10ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
- 11ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.
- 12ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು.
Cross references
- 1 Samuel 4:2 1 ಸಮುವೇಲನು 4:2ಫಿಲಿಷ್ಟಿ ಯರು ಇಸ್ರಾಯೇಲಿಗೆ ಎದುರಾಗಿ ವ್ಯೂಹವನ್ನು ಕಟ್ಟಿ ಯುದ್ಧ ಮಾಡಿದಾಗ ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಹೊಡೆಯಲ್ಪಟ್ಟರು. ಹೇಗಂದರೆ, ಫಿಲಿಷ್ಟಿಯರು ಯುದ್ಧರಂಗದಲ್ಲಿ ಹೆಚ್ಚುಕಡಿಮೆ ನಾಲ್ಕು ಸಾವಿರ ಜನರನ್ನು ಕೊಂದುಹಾಕಿದರು.
- 2 Kings 14:12 2 ಅರಸುಗಳು 14:12ಯೆಹೂದ್ಯರು ಇಸ್ರಾಯೇಲ್ಯರ ಮುಂದೆ ಸೋತು ಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು.
- Deuteronomy 28:25 ಧರ್ಮೋಪದೇಶಕಾಂಡ 28:25ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
- Leviticus 26:17 ಯಾಜಕಕಾಂಡ 26:17ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
- Psalm 78:60–64 ಕೀರ್ತನೆಗಳು 78:60–64ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು, ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು. ತನ್ನ ಜನರನ್ನು ಕತ್ತಿಗೆ ಒಪ್ಪಿಸಿಕೊಟ್ಟು ತನ್ನ ಬಾಧ್ಯತೆಗೆ ವಿರೋಧವಾಗಿ ಉಗ್ರನಾದನು. ಅವರ ಪ್ರಾಯಸ್ಥರನ್ನು ಬೆಂಕಿಯು ದಹಿಸಿಬಿಟ್ಟಿತು; ಅವರ ಕನ್ಯೆಯರು ಮದುವೆಯಾಗಲಿಲ್ಲ. ಅವರ ಯಾಜಕರು ಕತ್ತಿಯಿಂದ ಸಂಹಾರವಾದರು; ಅವರ ವಿಧವೆಯರು ಗೋಳಾಡಲಿಲ್ಲ.
- 2 Samuel 18:17 2 ಸಮುವೇಲನು 18:17ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.
- 1 Kings 12:16 1 ಅರಸುಗಳು 12:16ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.
- Isaiah 10:3–6 ಯೆಶಾಯ 10:3–6ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ? ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು. ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ. ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- 2 Samuel 18:7 2 ಸಮುವೇಲನು 18:7ಯುದ್ಧವು ಎಫ್ರಾ ಯಾಮ್ ಅಡವಿಯಲ್ಲಿತ್ತು. ಅಲ್ಲಿ ಇಸ್ರಾಯೇಲ್ಯರು ದಾವೀದನ ಸೇವಕರ ಮುಂದೆ ಸಂಹಾರವಾದರು.
- Psalm 78:9 ಕೀರ್ತನೆಗಳು 78:9ಎಫ್ರಾಯಾಮನ ಮಕ್ಕಳು ಆಯುಧಗಳನ್ನು ಧರಿಸಿ ಬಿಲ್ಲುಗಳನ್ನು ಹೊತ್ತುಕೊಂಡು ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು.
- 2 Samuel 20:1 2 ಸಮುವೇಲನು 20:1ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.
- 1 Kings 22:36 1 ಅರಸುಗಳು 22:36ಸೂರ್ಯ ಮುಣುಗುವಾಗ ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ ಎಂದು ದಂಡಿನಲ್ಲಿ ಪ್ರಕಟ ಮಾಡಲ್ಪಟ್ಟಿತು.
Original words (Hebrew)
- Philistines · H6430פְּלִשְׁתִּי Pᵉlishtîy
- fought · H3898לָחַם lâcham
- Israel · H3478יִשְׂרָאֵל Yisrâʼêl
- smitten · H5062נָגַף nâgaph
- fled · H5127נוּס nûwç
- man · H376אִישׁ ʼîysh
- tent · H168אֹהֶל ʼôhel
- very · H3966מְאֹד mᵉʼôd
- great · H1419גָּדוֹל gâdôwl
- slaughter · H4347מַכָּה makkâh
- fell · H5307נָפַל nâphal
- Israel · H3478יִשְׂרָאֵל Yisrâʼêl
- thirty · H7970שְׁלוֹשִׁים shᵉlôwshîym
- thousand · H505אֶלֶף ʼeleph
- footmen · H7273רַגְלִי raglîy