Skip to content
ThuthiThuthiThuthi
1 Samuel · chapter 4 · verse 11

1 Samuel 4:11 in Kannada

ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.

Devara manjooshavu shatruvashavaayitu. Eliya ibbaru makkalaada hophniyoo pheenehaasanoo kollalpattaru.

1 Samuel 4:11 in English

King James Version (KJV)
And the ark of God was taken; and the two sons of Eli, Hophni and Phinehas, were slain.
World English Bible (WEB)
God’s ark was taken; and the two sons of Eli, Hophni and Phinehas, were slain.
American Standard Version (ASV)
And the ark of God was taken; and the two sons of Eli, Hophni and Phinehas, were slain.
Bible in Basic English (BBE)
And the ark of God was taken; and Hophni and Phinehas, the sons of Eli, were put to the sword.
Darby Translation (DBY)
And the ark of God was taken; and the two sons of Eli, Hophni and Phinehas, died.
Webster's Bible (WBS)
And the ark of God was taken; and the two sons of Eli, Hophni and Phinehas, were slain.
Young's Literal Translation (YLT)
and the ark of God hath been taken, and the two sons of Eli have died, Hophni and Phinehas.

Read in context

  1. 9ಓ ಫಿಲಿಷ್ಟಿಯರೇ, ನೀವು ಬಲಗೊಂಡು ಧೈರ್ಯವುಳ್ಳ ಮನುಷ್ಯರಂತೆ ಇರ್ರಿ; ಇಬ್ರಿಯರು ನಿಮಗೆ ಸೇವೆಮಾಡಿದ ಪ್ರಕಾರ ನೀವು ಅವರಿಗೆ ಸೇವೆಮಾಡದ ಹಾಗೆ ಧೈರ್ಯವುಳ್ಳ ಮನುಷ್ಯರಂತೆ ಇದ್ದು ಯುದ್ಧಮಾಡಿರೆಂದು ಹೇಳಿ ಕೊಂಡರು.
  2. 10ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
  3. 11ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.
  4. 12ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು.
  5. 13ಅವನು ಬರು ವಾಗ ಇಗೋ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವದರಿಂದ ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿ ದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನು ಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.
Read all of 1 Samuel 4

Cross references

Original words (Hebrew)

1 Samuel 4:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.