1 Samuel · chapter 4 · verse 12
1 Samuel 4:12 in Kannada
ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು.
Ade divasadalli benyaaviాnyanaada obba manushyanu tanna vastragalannu haridukondu tanna taleya mele mannuhaakikondu yuddharanga dinda sheelovige odibandanu.
1 Samuel 4:12 in English
- King James Version (KJV)
- And there ran a man of Benjamin out of the army, and came to Shiloh the same day with his clothes rent, and with earth upon his head.
- World English Bible (WEB)
- A man of Benjamin ran out of the army and came to Shiloh the same day, with his clothes torn and with dirt on his head.
- American Standard Version (ASV)
- And there ran a man of Benjamin out of the army, and came to Shiloh the same day, with his clothes rent, and with earth upon his head.
- Bible in Basic English (BBE)
- And a man of Benjamin went running from the fight and came to Shiloh the same day with his clothing out of order and earth on his head.
- Darby Translation (DBY)
- And there ran a man of Benjamin out of the battle, and came to Shiloh the same day, with his clothes rent and with earth upon his head.
- Webster's Bible (WBS)
- And there ran a man of Benjamin out of the army, and came to Shiloh the same day with his clothes rent, and with earth upon his head.
- Young's Literal Translation (YLT)
- And a man of Benjamin runneth out of the ranks, and cometh into Shiloh, on that day, and his long robes [are] rent, and earth on his head;
Read in context
- 10ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
- 11ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.
- 12ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು.
- 13ಅವನು ಬರು ವಾಗ ಇಗೋ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವದರಿಂದ ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿ ದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನು ಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.
- 14ಕೂಗುವ ಶಬ್ದವನ್ನು ಏಲಿಯು ಕೇಳಿ ದಾಗ--ಆ ಗುಂಪಿನ ಶಬ್ದ ಏನು ಅಂದನು.
Cross references
- Joshua 7:6 ಯೆಹೋಶುವ 7:6ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.
- Nehemiah 9:1 ನೆಹೆಮೀಯ 9:1ಅದೇ ತಿಂಗಳಿನ ಇಪ್ಪತ್ತನಾಲ್ಕನೇ ದಿವಸದಲ್ಲಿ ಇಸ್ರಾಯೇಲ್ ಮಕ್ಕಳು ಉಪವಾಸ ಮಾಡಿ ಗೋಣೀತಟ್ಟನ್ನು ಉಟ್ಟುಕೊಂಡು ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು.
- 2 Samuel 1:2 2 ಸಮುವೇಲನು 1:2ಇಗೋ, ಮೂರನೆಯ ದಿನದಲ್ಲಿ ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದ ಒಬ್ಬ ಮನುಷ್ಯನು ಸೌಲನ ಬಳಿಯಿಂದಲೂ ಪಾಳೆಯಿಂದಲೂ ಹೊರಟು ದಾವೀ ದನ ಬಳಿಗೆ ಬಂದು ನೆಲದ ಮೇಲೆ ಬಿದ್ದು ಅವ ನಿಗೆ ವಂದಿಸಿದನು.
- Job 2:12 ಯೋಬನು 2:12ಅವರು ದೂರದಿಂದ ತಮ್ಮ ಕಣ್ಣುಗಳನ್ನು ಎತ್ತಿದಾಗ ಅವನ ಗುರುತು ತಿಳಿಯದೆ ತಮ್ಮ ಸ್ವರವನ್ನೆತ್ತಿ ಅತ್ತು, ತಮ್ಮ ತಮ್ಮ ನಿಲುವಂಗಿಗಳನ್ನು ಹರಿದು, ತಮ್ಮ ತಲೆಯ ಮೇಲೆ ಧೂಳನ್ನೂ ಆಕಾಶದ ಕಡೆಗೆ ತೂರಿದರು.ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
- 2 Samuel 15:32 2 ಸಮುವೇಲನು 15:32ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು.
- 2 Samuel 13:19 2 ಸಮುವೇಲನು 13:19ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು.