1 Samuel · chapter 4 · verse 13
1 Samuel 4:13 in Kannada
ಅವನು ಬರು ವಾಗ ಇಗೋ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವದರಿಂದ ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿ ದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನು ಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.
Avanu baru vaaga igo, eliyu devara manjooshakkoskara tanna hrudayavu naduguttaa iruvadarinda aasanada mele maargada baliyalli nireekshisuttaa kuliti ddanu. Ooralli vartamaana tilisalu aa manu shyanu pattanadalli praveshisidaaga pattanavellaa koogitu.
1 Samuel 4:13 in English
- King James Version (KJV)
- And when he came, lo, Eli sat upon a seat by the wayside watching: for his heart trembled for the ark of God. And when the man came into the city, and told [it], all the city cried out.
- World English Bible (WEB)
- When he came, behold, Eli was sitting on his seat by the road watching, for his heart trembled for God’s ark. When the man came into the city and told about it, all the city cried out.
- American Standard Version (ASV)
- And when he came, lo, Eli was sitting upon his seat by the wayside watching; for his heart trembled for the ark of God. And when the man came into the city, and told it, all the city cried out.
- Bible in Basic English (BBE)
- And when he came, Eli was seated by the wayside watching: and in his heart was fear for the ark of God. And when the man came into the town and gave the news, there was a great outcry.
- Darby Translation (DBY)
- And when he came, behold, Eli was sitting upon the seat by the way-side watching; for his heart trembled for the ark of God. And the man came to tell it in the city, and all the city cried out.
- Webster's Bible (WBS)
- And when he came, lo, Eli sat upon a seat by the way-side watching: for his heart trembled for the ark of God. And when the man came into the city, and told [it] , all the city cried out.
- Young's Literal Translation (YLT)
- and he cometh in, and lo, Eli is sitting on the throne by the side of the way, watching, for his heart hath been trembling for the ark of God, and the man hath come in to declare [it] in the city, and all the city crieth out.
Read in context
- 11ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.
- 12ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು.
- 13ಅವನು ಬರು ವಾಗ ಇಗೋ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವದರಿಂದ ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿ ದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನು ಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.
- 14ಕೂಗುವ ಶಬ್ದವನ್ನು ಏಲಿಯು ಕೇಳಿ ದಾಗ--ಆ ಗುಂಪಿನ ಶಬ್ದ ಏನು ಅಂದನು.
- 15ಆಗ ಆ ಮನುಷ್ಯನು ತ್ವರೆಯಾಗಿ ಬಂದು ಏಲಿಗೆ ತಿಳಿಸಿದನು.
Cross references
- 1 Samuel 1:9 1 ಸಮುವೇಲನು 1:9ಆಗ ಅವರು ಶೀಲೋವಿನಲ್ಲಿ ತಿಂದು ಕುಡಿದ ತರುವಾಯ ಹನ್ನಳು ಎದ್ದುಹೋದಳು. ಯಾಜಕನಾದ ಏಲಿಯು ಕರ್ತನ ಮಂದಿರದ ಸ್ತಂಭದ ಬಳಿಯಲ್ಲಿ ಆಸನದ ಮೇಲೆ ಕುಳಿತಿರುವಾಗ
- 1 Samuel 4:18 1 ಸಮುವೇಲನು 4:18ಅವನು ದೇವರ ಒಡಂಬಡಿಕೆಯ ಮಂಜೂಷದ ಮಾತನ್ನು ಹೇಳಿದಾಗ ಏಲಿಯು ಆಸನದ ಮೇಲಿನಿಂದ ಬಾಗಲಿನ ಪಾರ್ಶ್ವವಾಗಿ ಹಿಂದಕ್ಕೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಯಾಕಂದರೆ ಅವನು ಮುದುಕನಾಗಿಯೂ ಭಾರವುಳ್ಳ ವನಾಗಿಯೂ ಇದ್ದನು. ಅವನು ನಾಲ್ವತ್ತು ವರುಷ ಇಸ್ರಾಯೇಲಿಗೆ ನ್ಯಾಯತೀರಿಸಿದನು.
- Psalm 137:4–6 ಕೀರ್ತನೆಗಳು 137:4–6ಅನ್ಯದೇಶದಲ್ಲಿ ನಾವು ಕರ್ತನ ಹಾಡನ್ನು ಹಾಡು ವದು ಹೇಗೆ? ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ. ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.
- Nehemiah 1:3–4 ನೆಹೆಮೀಯ 1:3–4ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು. ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--
- Psalm 26:8 ಕೀರ್ತನೆಗಳು 26:8ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.
- Joshua 7:9 ಯೆಹೋಶುವ 7:9ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.
- Psalm 79:1–8 ಕೀರ್ತನೆಗಳು 79:1–8ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ. ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಪರಿಶುದ್ಧರ ಮಾಂಸ ವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿ ದ್ದಾರೆ. ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ; ಅವರನ್ನು ಹೂಣಿಡುವ ವನೊಬ್ಬನೂ ಇಲ್ಲ. ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ. ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ? ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು. ಅವರು ಯಾಕೋಬನ್ನು ನುಂಗಿಬಿಟ್ಟಿದ್ದಾರೆ; ಅವನ ನಿವಾಸವನ್ನು ಹಾಳುಮಾಡಿದ್ದಾರೆ. ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ.
Original words (Hebrew)
- came · H935בּוֹא bôwʼ
- Eli · H5941עֵלִי ʻÊlîy
- sat · H3427יָשַׁב yâshab
- seat · H3678כִּסֵּא kiççêʼ
- wayside · H1870דֶּרֶךְ derek
- watching · H6822צָפָה tsâphâh
- heart · H3820לֵב lêb
- trembled · H2730חָרֵד chârêd
- ark · H727אָרוֹן ʼârôwn
- God · H430אֱלֹהִים ʼĕlôhîym
- man · H376אִישׁ ʼîysh
- came · H935בּוֹא bôwʼ
- city · H5892עִיר ʻîyr
- told · H5046נָגַד nâgad
- city · H5892עִיר ʻîyr
- out · H2199זָעַק zâʻaq