Skip to content
ThuthiThuthiThuthi
1 Samuel · chapter 4 · verse 14

1 Samuel 4:14 in Kannada

ಕೂಗುವ ಶಬ್ದವನ್ನು ಏಲಿಯು ಕೇಳಿ ದಾಗ--ಆ ಗುಂಪಿನ ಶಬ್ದ ಏನು ಅಂದನು.

Kooguva shabdavannu eliyu keli daaga--aa gumpina shabda enu andanu.

1 Samuel 4:14 in English

King James Version (KJV)
And when Eli heard the noise of the crying, he said, What [meaneth] the noise of this tumult? And the man came in hastily, and told Eli.
World English Bible (WEB)
When Eli heard the noise of the crying, he said, “What does the noise of this tumult mean?” The man hurried, and came and told Eli.
American Standard Version (ASV)
And when Eli heard the noise of the crying, he said, What meaneth the noise of this tumult? And the man hasted, and came and told Eli.
Bible in Basic English (BBE)
And Eli, hearing the noise and the cries, said, What is the reason of this outcry? And the man came quickly and gave the news to Eli.
Darby Translation (DBY)
And Eli heard the noise of the crying, and said, What is the noise of this tumult? And the man came hastily, and told Eli.
Webster's Bible (WBS)
And when Eli heard the noise of the crying, he said, What [meaneth] the noise of this tumult? And the man came in hastily, and told Eli.
Young's Literal Translation (YLT)
And Eli heareth the noise of the cry, and saith, 'What — the noise of this tumult!' And the man hasted, and cometh in, and declareth to Eli.

Read in context

  1. 12ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು.
  2. 13ಅವನು ಬರು ವಾಗ ಇಗೋ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವದರಿಂದ ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿ ದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನು ಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.
  3. 14ಕೂಗುವ ಶಬ್ದವನ್ನು ಏಲಿಯು ಕೇಳಿ ದಾಗ--ಆ ಗುಂಪಿನ ಶಬ್ದ ಏನು ಅಂದನು.
  4. 15ಆಗ ಆ ಮನುಷ್ಯನು ತ್ವರೆಯಾಗಿ ಬಂದು ಏಲಿಗೆ ತಿಳಿಸಿದನು.
  5. 16ಏಲಿಯು ತೊಂಬತ್ತೆಂಟು ವರುಷ ಪ್ರಾಯದವ ನಾಗಿದ್ದನು. ಅವನು ನೋಡದ ಹಾಗೆ ಅವನ ಕಣ್ಣುಗಳು ಮೊಬ್ಬಾಗಿದ್ದವು. ಆ ಮನುಷ್ಯನು ಏಲಿಗೆ--ಯುದ್ಧರಂಗ ದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿಬಂದೆ ಅಂದನು. ಆಗ ಅವನು--ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು ಅಂದನು.
Read all of 1 Samuel 4

Original words (Hebrew)

1 Samuel 4:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.