1 Samuel · chapter 4 · verse 15
1 Samuel 4:15 in Kannada
ಆಗ ಆ ಮನುಷ್ಯನು ತ್ವರೆಯಾಗಿ ಬಂದು ಏಲಿಗೆ ತಿಳಿಸಿದನು.
Aaga aa manushyanu tvareyaagi bandu elige tilisidanu.
1 Samuel 4:15 in English
- King James Version (KJV)
- Now Eli was ninety and eight years old; and his eyes were dim, that he could not see.
- World English Bible (WEB)
- Now Eli was ninety-eight years old. His eyes were set, so that he could not see.
- American Standard Version (ASV)
- Now Eli was ninety and eight years old; and his eyes were set, so that he could not see.
- Bible in Basic English (BBE)
- Now Eli was ninety-eight years old, and his eyes were fixed so that he was not able to see.
- Darby Translation (DBY)
- Now Eli was ninety-eight years old; and his eyes were set, that he could not see.
- Webster's Bible (WBS)
- Now Eli was ninety and eight years old; and his eyes were dim, that he could not see.
- Young's Literal Translation (YLT)
- And Eli is a son of ninety and eight years, and his eyes have stood, and he hath not been able to see.
Read in context
- 13ಅವನು ಬರು ವಾಗ ಇಗೋ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವದರಿಂದ ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿ ದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನು ಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.
- 14ಕೂಗುವ ಶಬ್ದವನ್ನು ಏಲಿಯು ಕೇಳಿ ದಾಗ--ಆ ಗುಂಪಿನ ಶಬ್ದ ಏನು ಅಂದನು.
- 15ಆಗ ಆ ಮನುಷ್ಯನು ತ್ವರೆಯಾಗಿ ಬಂದು ಏಲಿಗೆ ತಿಳಿಸಿದನು.
- 16ಏಲಿಯು ತೊಂಬತ್ತೆಂಟು ವರುಷ ಪ್ರಾಯದವ ನಾಗಿದ್ದನು. ಅವನು ನೋಡದ ಹಾಗೆ ಅವನ ಕಣ್ಣುಗಳು ಮೊಬ್ಬಾಗಿದ್ದವು. ಆ ಮನುಷ್ಯನು ಏಲಿಗೆ--ಯುದ್ಧರಂಗ ದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿಬಂದೆ ಅಂದನು. ಆಗ ಅವನು--ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು ಅಂದನು.
- 17ಅದಕ್ಕೆ ವರ್ತಮಾನ ತಂದವನು ಪ್ರತ್ಯುತ್ತರವಾಗಿ--ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರ ವಾಯಿತು; ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಸತ್ತರು; ಇದಲ್ಲದೆ ದೇವರ ಮಂಜೂ ಷವು ಶತ್ರುವಶವಾಯಿತು ಅಂದನು.
Cross references
- 1 Samuel 3:2 1 ಸಮುವೇಲನು 3:2ಆ ಕಾಲ ದಲ್ಲಿ ಆದದ್ದೇನಂದರೆ, ಏಲಿಯು ತನ್ನ ಸ್ಥಳದಲ್ಲಿ ಮಲ ಗಿದ್ದನು; ನೋಡುವದಕ್ಕಾಗದಂತೆ ಅವನ ಕಣ್ಣುಗಳು ಮೊಬ್ಬಾಗುತ್ತಿದ್ದವು.
- Psalm 90:10 ಕೀರ್ತನೆಗಳು 90:10ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
- Genesis 27:1 ಆದಿಕಾಂಡ 27:1ಇಸಾಕನು ಮುದುಕನಾಗಿ ನೋಡುವದ ಕ್ಕಾಗದಷ್ಟು ಅವನ ಕಣ್ಣುಗಳು ಮೊಬ್ಬಾ ದಾಗ ಅವನು ತನ್ನ ಹಿರೀ ಮಗನಾದ ಏಸಾವನನ್ನು ಕರೆದು ಅವನಿಗೆ--ನನ್ನ ಮಗನೇ ಅಂದಾಗ ಅವನು ಇಸಾಕನಿಗೆ--ಇಗೋ, ಇದ್ದೇನೆ ಅಂದನು.
- 1 Kings 14:4 1 ಅರಸುಗಳು 14:4ಯಾರೊಬ್ಬಾಮನ ಪತ್ನಿಯು ಎದ್ದು ಹಾಗೆಯೇ ಮಾಡಿ ಶೀಲೋವಿಗೆ ಹೋಗಿ ಅಹೀಯನ ಮನೆಗೆ ಬಂದಳು. ಆದರೆ ಅಹೀಯನು ನೋಡಲಾರದೆ ಇದ್ದನು; ಯಾಕಂದರೆ ವೃದ್ಧಾಪ್ಯದಿಂದ ಅವನ ಕಣ್ಣುಗಳು ಮೊಬ್ಬಾಗಿದ್ದವು.