Skip to content
ThuthiThuthiThuthi
1 Samuel · chapter 4 · verse 16

1 Samuel 4:16 in Kannada

ಏಲಿಯು ತೊಂಬತ್ತೆಂಟು ವರುಷ ಪ್ರಾಯದವ ನಾಗಿದ್ದನು. ಅವನು ನೋಡದ ಹಾಗೆ ಅವನ ಕಣ್ಣುಗಳು ಮೊಬ್ಬಾಗಿದ್ದವು. ಆ ಮನುಷ್ಯನು ಏಲಿಗೆ--ಯುದ್ಧರಂಗ ದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿಬಂದೆ ಅಂದನು. ಆಗ ಅವನು--ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು ಅಂದನು.

Eliyu tombattentu varusha praayadava naagiddanu. Avanu nodada haage avana kannugalu mobbaagiddavu. Aa manushyanu elige--yuddharanga dinda bandavanu naane; naanu ee hottu yuddharangadinda odibande andanu. Aaga avanu--nanna magane, alli nadeda vartamaanavenu andanu.

1 Samuel 4:16 in English

King James Version (KJV)
And the man said unto Eli, I [am] he that came out of the army, and I fled to day out of the army. And he said, What is there done, my son?
World English Bible (WEB)
The man said to Eli, “I am he who came out of the army, and I fled today out of the army.” He said, “How did the matter go, my son?”
American Standard Version (ASV)
And the man said unto Eli, I am he that came out of the army, and I fled to-day out of the army. And he said, How went the matter, my son?
Bible in Basic English (BBE)
And the man said to Eli, I have come from the army and have come in flight today from the fight. And he said, How did it go, my son?
Darby Translation (DBY)
And the man said to Eli, I am he that came out of the battle, and I have fled to-day out of the battle. And he said, What has taken place, my son?
Webster's Bible (WBS)
And the man said to Eli, I [am] he that came out of the army, and I fled to-day out of the army. And he said, What is there done, my son?
Young's Literal Translation (YLT)
And the man saith unto Eli, 'I [am] he who hath come out of the ranks, and I out of the ranks have fled to-day;' and he saith, 'What hath been the matter, my son?'

Read in context

  1. 14ಕೂಗುವ ಶಬ್ದವನ್ನು ಏಲಿಯು ಕೇಳಿ ದಾಗ--ಆ ಗುಂಪಿನ ಶಬ್ದ ಏನು ಅಂದನು.
  2. 15ಆಗ ಆ ಮನುಷ್ಯನು ತ್ವರೆಯಾಗಿ ಬಂದು ಏಲಿಗೆ ತಿಳಿಸಿದನು.
  3. 16ಏಲಿಯು ತೊಂಬತ್ತೆಂಟು ವರುಷ ಪ್ರಾಯದವ ನಾಗಿದ್ದನು. ಅವನು ನೋಡದ ಹಾಗೆ ಅವನ ಕಣ್ಣುಗಳು ಮೊಬ್ಬಾಗಿದ್ದವು. ಆ ಮನುಷ್ಯನು ಏಲಿಗೆ--ಯುದ್ಧರಂಗ ದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿಬಂದೆ ಅಂದನು. ಆಗ ಅವನು--ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು ಅಂದನು.
  4. 17ಅದಕ್ಕೆ ವರ್ತಮಾನ ತಂದವನು ಪ್ರತ್ಯುತ್ತರವಾಗಿ--ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರ ವಾಯಿತು; ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಸತ್ತರು; ಇದಲ್ಲದೆ ದೇವರ ಮಂಜೂ ಷವು ಶತ್ರುವಶವಾಯಿತು ಅಂದನು.
  5. 18ಅವನು ದೇವರ ಒಡಂಬಡಿಕೆಯ ಮಂಜೂಷದ ಮಾತನ್ನು ಹೇಳಿದಾಗ ಏಲಿಯು ಆಸನದ ಮೇಲಿನಿಂದ ಬಾಗಲಿನ ಪಾರ್ಶ್ವವಾಗಿ ಹಿಂದಕ್ಕೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಯಾಕಂದರೆ ಅವನು ಮುದುಕನಾಗಿಯೂ ಭಾರವುಳ್ಳ ವನಾಗಿಯೂ ಇದ್ದನು. ಅವನು ನಾಲ್ವತ್ತು ವರುಷ ಇಸ್ರಾಯೇಲಿಗೆ ನ್ಯಾಯತೀರಿಸಿದನು.
Read all of 1 Samuel 4

Cross references

Original words (Hebrew)

1 Samuel 4:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.