Skip to content
ThuthiThuthiThuthi
1 Samuel · chapter 4 · verse 17

1 Samuel 4:17 in Kannada

ಅದಕ್ಕೆ ವರ್ತಮಾನ ತಂದವನು ಪ್ರತ್ಯುತ್ತರವಾಗಿ--ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರ ವಾಯಿತು; ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಸತ್ತರು; ಇದಲ್ಲದೆ ದೇವರ ಮಂಜೂ ಷವು ಶತ್ರುವಶವಾಯಿತು ಅಂದನು.

Adakke vartamaana tandavanu pratyuttaravaagi--israayelyaru philishtiyara munde odihodaru. Janaralli dodda sanhaara vaayitu; ninna ibbaru makkalaada hophniyoo pheenehaasanoo sattaru; idallade devara manjoo shavu shatruvashavaayitu andanu.

1 Samuel 4:17 in English

King James Version (KJV)
And the messenger answered and said, Israel is fled before the Philistines, and there hath been also a great slaughter among the people, and thy two sons also, Hophni and Phinehas, are dead, and the ark of God is taken.
World English Bible (WEB)
He who brought the news answered, “Israel has fled before the Philistines, and there has been also a great slaughter among the people. Your two sons also, Hophni and Phinehas, are dead, and God’s ark has been captured.”
American Standard Version (ASV)
And he that brought the tidings answered and said, Israel is fled before the Philistines, and there hath been also a great slaughter among the people, and thy two sons also, Hophni and Phinehas, are dead, and the ark of God is taken.
Bible in Basic English (BBE)
And the man said, Israel went in flight from the Philistines, and there has been great destruction among the people, and your two sons, Hophni and Phinehas, are dead, and the ark of God has been taken.
Darby Translation (DBY)
And the messenger answered and said, Israel has fled before the Philistines, and there has been also a great slaughter among the people, and thy two sons also, Hophni and Phinehas, are dead, and the ark of God is taken.
Webster's Bible (WBS)
And the messenger answered and said, Israel hath fled before the Philistines, and there hath been also a great slaughter among the people, and thy two sons also, Hophni and Phinehas, are dead, and the ark of God is taken.
Young's Literal Translation (YLT)
And he who is bearing tidings answereth and saith, 'Israel hath fled before the Philistines, and also a great slaughter hath been among the people, and also thy two sons have died — Hophni and Phinehas — and the ark of God hath been captured.'

Read in context

  1. 15ಆಗ ಆ ಮನುಷ್ಯನು ತ್ವರೆಯಾಗಿ ಬಂದು ಏಲಿಗೆ ತಿಳಿಸಿದನು.
  2. 16ಏಲಿಯು ತೊಂಬತ್ತೆಂಟು ವರುಷ ಪ್ರಾಯದವ ನಾಗಿದ್ದನು. ಅವನು ನೋಡದ ಹಾಗೆ ಅವನ ಕಣ್ಣುಗಳು ಮೊಬ್ಬಾಗಿದ್ದವು. ಆ ಮನುಷ್ಯನು ಏಲಿಗೆ--ಯುದ್ಧರಂಗ ದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿಬಂದೆ ಅಂದನು. ಆಗ ಅವನು--ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು ಅಂದನು.
  3. 17ಅದಕ್ಕೆ ವರ್ತಮಾನ ತಂದವನು ಪ್ರತ್ಯುತ್ತರವಾಗಿ--ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರ ವಾಯಿತು; ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಸತ್ತರು; ಇದಲ್ಲದೆ ದೇವರ ಮಂಜೂ ಷವು ಶತ್ರುವಶವಾಯಿತು ಅಂದನು.
  4. 18ಅವನು ದೇವರ ಒಡಂಬಡಿಕೆಯ ಮಂಜೂಷದ ಮಾತನ್ನು ಹೇಳಿದಾಗ ಏಲಿಯು ಆಸನದ ಮೇಲಿನಿಂದ ಬಾಗಲಿನ ಪಾರ್ಶ್ವವಾಗಿ ಹಿಂದಕ್ಕೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಯಾಕಂದರೆ ಅವನು ಮುದುಕನಾಗಿಯೂ ಭಾರವುಳ್ಳ ವನಾಗಿಯೂ ಇದ್ದನು. ಅವನು ನಾಲ್ವತ್ತು ವರುಷ ಇಸ್ರಾಯೇಲಿಗೆ ನ್ಯಾಯತೀರಿಸಿದನು.
  5. 19ಇದಲ್ಲದೆ ಅವನ ಸೊಸೆಯಾದ ಫೀನೆಹಾಸನ ಹೆಂಡತಿ ಗರ್ಭಿಣಿಯಾಗಿ ಹೆರುವದಕ್ಕಿದ್ದಳು. ಅವಳು ದೇವರ ಮಂಜೂಷವು ಶತ್ರುವಶವಾಯಿತೆಂಬ ವರ್ತ ಮಾನವನ್ನೂ ತನ್ನ ಮಾವನೂ ಗಂಡನೂ ಸತ್ತು ಹೋದರೆಂಬದನ್ನೂ ಕೇಳಿದಾಗ ಅವಳಿಗೆ ಪ್ರಸವ ವೇದನೆ ಉಂಟಾಗಿ ಅವಳು ಮಗನನ್ನು ಹೆತ್ತಳು.
Read all of 1 Samuel 4

Cross references

Original words (Hebrew)

1 Samuel 4:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.