Skip to content
ThuthiThuthiThuthi
1 Samuel · chapter 4 · verse 18

1 Samuel 4:18 in Kannada

ಅವನು ದೇವರ ಒಡಂಬಡಿಕೆಯ ಮಂಜೂಷದ ಮಾತನ್ನು ಹೇಳಿದಾಗ ಏಲಿಯು ಆಸನದ ಮೇಲಿನಿಂದ ಬಾಗಲಿನ ಪಾರ್ಶ್ವವಾಗಿ ಹಿಂದಕ್ಕೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಯಾಕಂದರೆ ಅವನು ಮುದುಕನಾಗಿಯೂ ಭಾರವುಳ್ಳ ವನಾಗಿಯೂ ಇದ್ದನು. ಅವನು ನಾಲ್ವತ್ತು ವರುಷ ಇಸ್ರಾಯೇಲಿಗೆ ನ್ಯಾಯತೀರಿಸಿದನು.

Avanu devara odambadikeya manjooshada maatannu helidaaga eliyu aasanada melininda baagalina paarshvavaagi hindakke biddu kuttige muridu sattanu. Yaakandare avanu mudukanaagiyoo bhaaravulla vanaagiyoo iddanu. Avanu naalvattu varusha israayelige nyaayateerisidanu.

1 Samuel 4:18 in English

King James Version (KJV)
And it came to pass, when he made mention of the ark of God, that he fell from off the seat backward by the side of the gate, and his neck brake, and he died: for he was an old man, and heavy. And he had judged Israel forty years.
World English Bible (WEB)
When he made mention of God’s ark, Eli fell from off his seat backward by the side of the gate; and his neck broke, and he died, for he was an old man and heavy. He had judged Israel forty years.
American Standard Version (ASV)
And it came to pass, when he made mention of the ark of God, that [Eli] fell from off his seat backward by the side of the gate; and his neck brake, and he died: for he was an old man, and heavy. And he had judged Israel forty years.
Bible in Basic English (BBE)
And at these words about the ark of God, Eli, falling back off his seat by the side of the doorway into the town, came down on the earth so that his neck was broken and death overtook him, for he was an old man and of great weight. He had been judging Israel for forty years.
Darby Translation (DBY)
And it came to pass, when he mentioned the ark of God, that he fell from off the seat backward by the side of the gate, and his neck broke, and he died; for the man was old, and heavy. And he had judged Israel forty years.
Webster's Bible (WBS)
And it came to pass, when he made mention of the ark of God, that he fell from off the seat backward by the side of the gate, and his neck broke, and he died: for he was an old man, and heavy. And he had judged Israel forty years.
Young's Literal Translation (YLT)
And it cometh to pass, at his mentioning the ark of God, that he falleth from off the throne backward, by the side of the gate, and his neck is broken, and he dieth, for the man [is] old and heavy, and he hath judged Israel forty years.

Read in context

  1. 16ಏಲಿಯು ತೊಂಬತ್ತೆಂಟು ವರುಷ ಪ್ರಾಯದವ ನಾಗಿದ್ದನು. ಅವನು ನೋಡದ ಹಾಗೆ ಅವನ ಕಣ್ಣುಗಳು ಮೊಬ್ಬಾಗಿದ್ದವು. ಆ ಮನುಷ್ಯನು ಏಲಿಗೆ--ಯುದ್ಧರಂಗ ದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿಬಂದೆ ಅಂದನು. ಆಗ ಅವನು--ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು ಅಂದನು.
  2. 17ಅದಕ್ಕೆ ವರ್ತಮಾನ ತಂದವನು ಪ್ರತ್ಯುತ್ತರವಾಗಿ--ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರ ವಾಯಿತು; ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಸತ್ತರು; ಇದಲ್ಲದೆ ದೇವರ ಮಂಜೂ ಷವು ಶತ್ರುವಶವಾಯಿತು ಅಂದನು.
  3. 18ಅವನು ದೇವರ ಒಡಂಬಡಿಕೆಯ ಮಂಜೂಷದ ಮಾತನ್ನು ಹೇಳಿದಾಗ ಏಲಿಯು ಆಸನದ ಮೇಲಿನಿಂದ ಬಾಗಲಿನ ಪಾರ್ಶ್ವವಾಗಿ ಹಿಂದಕ್ಕೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಯಾಕಂದರೆ ಅವನು ಮುದುಕನಾಗಿಯೂ ಭಾರವುಳ್ಳ ವನಾಗಿಯೂ ಇದ್ದನು. ಅವನು ನಾಲ್ವತ್ತು ವರುಷ ಇಸ್ರಾಯೇಲಿಗೆ ನ್ಯಾಯತೀರಿಸಿದನು.
  4. 19ಇದಲ್ಲದೆ ಅವನ ಸೊಸೆಯಾದ ಫೀನೆಹಾಸನ ಹೆಂಡತಿ ಗರ್ಭಿಣಿಯಾಗಿ ಹೆರುವದಕ್ಕಿದ್ದಳು. ಅವಳು ದೇವರ ಮಂಜೂಷವು ಶತ್ರುವಶವಾಯಿತೆಂಬ ವರ್ತ ಮಾನವನ್ನೂ ತನ್ನ ಮಾವನೂ ಗಂಡನೂ ಸತ್ತು ಹೋದರೆಂಬದನ್ನೂ ಕೇಳಿದಾಗ ಅವಳಿಗೆ ಪ್ರಸವ ವೇದನೆ ಉಂಟಾಗಿ ಅವಳು ಮಗನನ್ನು ಹೆತ್ತಳು.
  5. 20ಅವಳು ಸಾಯುವ ವೇಳೆಯಲ್ಲಿ ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು--ಭಯಪಡಬೇಡ; ಯಾಕಂದರೆ ಮಗನನ್ನು ಹೆತ್ತಿದ್ದೀ ಎಂದು ಅವಳಿಗೆ ಹೇಳಿದರು.
Read all of 1 Samuel 4

Cross references

Original words (Hebrew)

1 Samuel 4:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.