1 Samuel · chapter 4 · verse 2
1 Samuel 4:2 in Kannada
ಫಿಲಿಷ್ಟಿ ಯರು ಇಸ್ರಾಯೇಲಿಗೆ ಎದುರಾಗಿ ವ್ಯೂಹವನ್ನು ಕಟ್ಟಿ ಯುದ್ಧ ಮಾಡಿದಾಗ ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಹೊಡೆಯಲ್ಪಟ್ಟರು. ಹೇಗಂದರೆ, ಫಿಲಿಷ್ಟಿಯರು ಯುದ್ಧರಂಗದಲ್ಲಿ ಹೆಚ್ಚುಕಡಿಮೆ ನಾಲ್ಕು ಸಾವಿರ ಜನರನ್ನು ಕೊಂದುಹಾಕಿದರು.
Philishti yaru israayelige eduraagi vyoohavannu katti yuddha maadidaaga israayelyaru philishtiyara munde hodeyalpattaru. Hegandare, philishtiyaru yuddharangadalli hechchukadime naalku saavira janarannu konduhaakidaru.
1 Samuel 4:2 in English
- King James Version (KJV)
- And the Philistines put themselves in array against Israel: and when they joined battle, Israel was smitten before the Philistines: and they slew of the army in the field about four thousand men.
- World English Bible (WEB)
- The Philistines put themselves in array against Israel. When they joined battle, Israel was defeated by the Philistines, who killed about four thousand men of the army in the field.
- American Standard Version (ASV)
- And the Philistines put themselves in array against Israel: and when they joined battle, Israel was smitten before the Philistines; and they slew of the army in the field about four thousand men.
- Bible in Basic English (BBE)
- And the Philistines put their forces in order against Israel, and the fighting was hard, and Israel was overcome by the Philistines, who put to the sword about four thousand of their army in the field.
- Darby Translation (DBY)
- And the Philistines put themselves in array against Israel; and the battle spread, and Israel was routed before the Philistines; and they slew in battle array in the field about four thousand men.
- Webster's Bible (WBS)
- And the Philistines put themselves in array against Israel: and when they joined battle, Israel was smitten before the Philistines: and they slew of the army in the field about four thousand men.
- Young's Literal Translation (YLT)
- and the Philistines set themselves in array to meet Israel, and the battle spreadeth itself, and Israel is smitten before the Philistines, and they smite among the ranks in the field about four thousand men.
Read in context
- 1ಸಮುವೇಲನ ವಾಕ್ಯವು ಸಮಸ್ತ ಇಸ್ರಾಯೇ ಲಿನಲ್ಲಿ ಮುಟ್ಟಿತು. ಆದರೆ ಇಸ್ರಾಯೇ ಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸವಿಾಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.
- 2ಫಿಲಿಷ್ಟಿ ಯರು ಇಸ್ರಾಯೇಲಿಗೆ ಎದುರಾಗಿ ವ್ಯೂಹವನ್ನು ಕಟ್ಟಿ ಯುದ್ಧ ಮಾಡಿದಾಗ ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಹೊಡೆಯಲ್ಪಟ್ಟರು. ಹೇಗಂದರೆ, ಫಿಲಿಷ್ಟಿಯರು ಯುದ್ಧರಂಗದಲ್ಲಿ ಹೆಚ್ಚುಕಡಿಮೆ ನಾಲ್ಕು ಸಾವಿರ ಜನರನ್ನು ಕೊಂದುಹಾಕಿದರು.
- 3ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು--ಈ ಹೊತ್ತು ಕರ್ತನು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿ ದ್ದೇನು? ಕರ್ತನ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ ನಾವು ಅದನ್ನು ಶೀಲೋವಿನಿಂದ ತರಿಸೋಣ ಅಂದರು.
- 4ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
Cross references
- Lamentations 3:40 ಪ್ರಲಾಪಗಳು 3:40ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
- 1 Samuel 17:8 1 ಸಮುವೇಲನು 17:8ಇದಲ್ಲದೆ ಖೇಡ್ಯ ಹಿಡಿಯುವವನು ಅವನ ಮುಂದೆ ನಡೆದನು. ಅವನು ನಿಂತು ಇಸ್ರಾ ಯೇಲ್ ಸೈನ್ಯದವರಿಗೆ ಕೂಗಿ ಹೇಳಿದ್ದೇನಂದರೆ--ಯಾಕೆ ನೀವು ವ್ಯೂಹ ಕಟ್ಟಲು ಹೊರಟಿರಿ? ನಾನು ಫಿಲಿಷ್ಟಿಯನಲ್ಲವೋ? ನೀವು ಸೌಲನ ಸೇವಕರ ಲ್ಲವೋ? ನೀವು ನಿಮಗೋಸ್ಕರ ಒಬ್ಬನನ್ನು ಆದು ಕೊಳ್ಳಿರಿ; ಅವನು ನನ್ನ ಮುಂದೆ ಬರಲಿ.
- Psalm 44:9–10 ಕೀರ್ತನೆಗಳು 44:9–10ಆದರೆ ನೀನು ನಮ್ಮನ್ನು ತಳ್ಳಿಬಿಟ್ಟು ನಮ್ಮನ್ನು ಅವಮಾನಪಡಿಸುತ್ತೀ; ನಮ್ಮ ಸೈನ್ಯಗಳ ಸಂಗಡ ನೀನು ಹೊರಟುಹೋಗುವದಿಲ್ಲ. ವೈರಿಯ ಮುಂದೆ ನಾವು ಹಿಂದಿರುಗ ಮಾಡುತ್ತೀ; ನಮ್ಮ ಹಗೆಯವರು ತಮಗೋಸ್ಕರ ಕೊಳ್ಳೆ ಇಡುತ್ತಾರೆ.
- Psalm 106:40–41 ಕೀರ್ತನೆಗಳು 106:40–41ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು ಅವರನ್ನು ಅನ್ಯಜನಾಂಗಗಳ ಕೈಗೆಕೊಟ್ಟನು; ಅವರ ಹಗೆಯವರು ಅವರನ್ನು ಆಳಿದರು.
- Joshua 7:12 ಯೆಹೋಶುವ 7:12ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
- Joshua 7:5–8 ಯೆಹೋಶುವ 7:5–8ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು. ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು. ಇದಲ್ಲದೆ ಯೆಹೋಶುವನು--ಅಯ್ಯೋ, ಓ ಕರ್ತನಾದ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ಅಮೋರಿ ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕಾಗಿ ನೀನು ಈ ಜನರು ಯೊರ್ದನನ್ನು ದಾಟಮಾಡಿದ್ದೇನು? ನಮಗೆ ಇಷ್ಟೇ ಸಾಕೆಂದು ನಾವು ಯೊರ್ದನಿನ ಆಚೆಯಲ್ಲಿ ಇದ್ದರೆ ಒಳ್ಳೇದಾಗಿತ್ತು. ಓ ಕರ್ತನೇ, ಈಗ ನಾನೇನು ಹೇಳಲಿ? ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದ್ದಾರಲ್ಲಾ.
- Psalm 79:7–8 ಕೀರ್ತನೆಗಳು 79:7–8ಅವರು ಯಾಕೋಬನ್ನು ನುಂಗಿಬಿಟ್ಟಿದ್ದಾರೆ; ಅವನ ನಿವಾಸವನ್ನು ಹಾಳುಮಾಡಿದ್ದಾರೆ. ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ.
- 1 Samuel 17:21 1 ಸಮುವೇಲನು 17:21ಇಸ್ರಾಯೇಲ್ಯರೂ ಫಿಲಿಷ್ಟಿ ಯರೂ ಸೈನ್ಯಕ್ಕೆದುರಾಗಿ ಸೈನ್ಯ ವ್ಯೂಹ ಕಟ್ಟಿಕೊಂಡಿದ್ದರು.
Original words (Hebrew)
- Philistines · H6430פְּלִשְׁתִּי Pᵉlishtîy
- array · H6186עָרַךְ ʻârak
- against · H7125קִרְאָה qirʼâh
- Israel · H3478יִשְׂרָאֵל Yisrâʼêl
- joined · H5203נָטַשׁ nâṭash
- battle · H4421מִלְחָמָה milchâmâh
- Israel · H3478יִשְׂרָאֵל Yisrâʼêl
- smitten · H5062נָגַף nâgaph
- before · H6440פָּנִים pânîym
- Philistines · H6430פְּלִשְׁתִּי Pᵉlishtîy
- slew · H5221נָכָה nâkâh
- army · H4634מַעֲרָכָה maʻărâkâh
- field · H7704שָׂדֶה sâdeh
- four · H702אַרְבַּע ʼarbaʻ
- thousand · H505אֶלֶף ʼeleph
- men · H376אִישׁ ʼîysh