1 Samuel · chapter 4 · verse 20
1 Samuel 4:20 in Kannada
ಅವಳು ಸಾಯುವ ವೇಳೆಯಲ್ಲಿ ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು--ಭಯಪಡಬೇಡ; ಯಾಕಂದರೆ ಮಗನನ್ನು ಹೆತ್ತಿದ್ದೀ ಎಂದು ಅವಳಿಗೆ ಹೇಳಿದರು.
Avalu saayuva veleyalli avala baliyalli nintiruva streeyaru--bhayapadabeda; yaakandare maganannu hettiddee endu avalige helidaru.
1 Samuel 4:20 in English
- King James Version (KJV)
- And about the time of her death the women that stood by her said unto her, Fear not; for thou hast born a son. But she answered not, neither did she regard [it].
- World English Bible (WEB)
- About the time of her death the women who stood by her said to her, “Don’t be afraid, for you have given birth to a son.” But she didn’t answer, neither did she regard it.
- American Standard Version (ASV)
- And about the time of her death the women that stood by her said unto her, Fear not; for thou hast brought forth a son. But she answered not, neither did she regard it.
- Bible in Basic English (BBE)
- And when she was very near death the women who were with her said, Have no fear, for you have given birth to a son. But she made no answer and gave no attention to it.
- Darby Translation (DBY)
- And as she was dying, the women that stood by her said, Fear not; for thou hast borne a son. But she did not answer, neither did she take it to heart.
- Webster's Bible (WBS)
- And about the time of her death, the women that stood by her said to her, Fear not; for thou hast borne a son. But she answered not, neither did she regard [it] .
- Young's Literal Translation (YLT)
- And at the time of her death, when the women who are standing by her say, 'Fear not, for a son thou hast borne,' she hath not answered, nor set her heart [to it];
Read in context
- 18ಅವನು ದೇವರ ಒಡಂಬಡಿಕೆಯ ಮಂಜೂಷದ ಮಾತನ್ನು ಹೇಳಿದಾಗ ಏಲಿಯು ಆಸನದ ಮೇಲಿನಿಂದ ಬಾಗಲಿನ ಪಾರ್ಶ್ವವಾಗಿ ಹಿಂದಕ್ಕೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಯಾಕಂದರೆ ಅವನು ಮುದುಕನಾಗಿಯೂ ಭಾರವುಳ್ಳ ವನಾಗಿಯೂ ಇದ್ದನು. ಅವನು ನಾಲ್ವತ್ತು ವರುಷ ಇಸ್ರಾಯೇಲಿಗೆ ನ್ಯಾಯತೀರಿಸಿದನು.
- 19ಇದಲ್ಲದೆ ಅವನ ಸೊಸೆಯಾದ ಫೀನೆಹಾಸನ ಹೆಂಡತಿ ಗರ್ಭಿಣಿಯಾಗಿ ಹೆರುವದಕ್ಕಿದ್ದಳು. ಅವಳು ದೇವರ ಮಂಜೂಷವು ಶತ್ರುವಶವಾಯಿತೆಂಬ ವರ್ತ ಮಾನವನ್ನೂ ತನ್ನ ಮಾವನೂ ಗಂಡನೂ ಸತ್ತು ಹೋದರೆಂಬದನ್ನೂ ಕೇಳಿದಾಗ ಅವಳಿಗೆ ಪ್ರಸವ ವೇದನೆ ಉಂಟಾಗಿ ಅವಳು ಮಗನನ್ನು ಹೆತ್ತಳು.
- 20ಅವಳು ಸಾಯುವ ವೇಳೆಯಲ್ಲಿ ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು--ಭಯಪಡಬೇಡ; ಯಾಕಂದರೆ ಮಗನನ್ನು ಹೆತ್ತಿದ್ದೀ ಎಂದು ಅವಳಿಗೆ ಹೇಳಿದರು.
- 21ಆದರೆ ಅವಳು ಅದಕ್ಕೆ ಪ್ರತ್ಯುತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರುವಶ ವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಸತ್ತುಹೋದದರಿಂದಲೂ ಮಹಿಮೆಯು ಇಸ್ರಾಯೇ ಲನ್ನು ಬಿಟ್ಟುಹೋಯಿತು ಎಂದು ಹೇಳಿ ಆ ಕೂಸಿಗೆ ಈಕಾಬೋದ್ ಎಂದು ಹೆಸರಿಟ್ಟಳು.ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.
- 22ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.
Cross references
- Genesis 35:17–18 ಆದಿಕಾಂಡ 35:17–18ಆಕೆಯು ಹೆರಿಗೆ ಬೇನೆಯಿಂದ ಬಹು ಕಷ್ಟಪಡು ತ್ತಿರುವಾಗ ಸೂಲಗಿತ್ತಿಯು ಅವಳಿಗೆ--ಭಯಪಡ ಬೇಡ, ಗಂಡು ಮಗನನ್ನು ನೀನು ಪಡೆಯುವಿ ಅಂದಳು. (ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್ ಎಂದು ಹೆಸರಿಟ್ಟನು.
- Psalm 77:2 ಕೀರ್ತನೆಗಳು 77:2ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು.
- John 16:21 ಯೋಹಾನನು 16:21ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ.