Skip to content
ThuthiThuthiThuthi
1 Samuel · chapter 4 · verse 21

1 Samuel 4:21 in Kannada

ಆದರೆ ಅವಳು ಅದಕ್ಕೆ ಪ್ರತ್ಯುತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರುವಶ ವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಸತ್ತುಹೋದದರಿಂದಲೂ ಮಹಿಮೆಯು ಇಸ್ರಾಯೇ ಲನ್ನು ಬಿಟ್ಟುಹೋಯಿತು ಎಂದು ಹೇಳಿ ಆ ಕೂಸಿಗೆ ಈಕಾಬೋದ್‌ ಎಂದು ಹೆಸರಿಟ್ಟಳು.ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.

Aadare avalu adakke pratyuttaravaagi adara mele lakshyavidade devara manjooshavu shatruvasha vaayitendoo tanna maavanoo tanna gandanoo sattuhodadarindaloo mahimeyu israaye lannu bittuhoyitu endu heli aa koosige eekaabod endu hesarittalu.devara manjooshavu shatruvashavaagi hodadarinda mahi meyu israayelyarannu bittuhoyitendu helidalu.

1 Samuel 4:21 in English

King James Version (KJV)
And she named the child I-chabod, saying, The glory is departed from Israel: because the ark of God was taken, and because of her father in law and her husband.
World English Bible (WEB)
She named the child Ichabod, saying, “The glory has departed from Israel!” because God’s ark was taken, and because of her father-in-law and her husband.
American Standard Version (ASV)
And she named the child Ichabod, saying, The glory is departed from Israel; because the ark of God was taken, and because of her father-in-law and her husband.
Bible in Basic English (BBE)
And she gave the child the name of Ichabod, saying, The glory has gone from Israel: because the ark of God was taken and because of her father-in-law and her husband.
Darby Translation (DBY)
And she named the child Ichabod, saying, The glory is departed from Israel; because the ark of God was taken, and because of her father-in-law and her husband.
Webster's Bible (WBS)
And she named the child I-chabod, saying, The glory hath departed from Israel. (Because the ark of God was taken, and because of her father-in-law and her husband.)
Young's Literal Translation (YLT)
and she calleth the youth I-Chabod, saying, 'Honour hath removed from Israel,' because of the taking of the ark of God, and because of her father-in-law and her husband.

Read in context

  1. 19ಇದಲ್ಲದೆ ಅವನ ಸೊಸೆಯಾದ ಫೀನೆಹಾಸನ ಹೆಂಡತಿ ಗರ್ಭಿಣಿಯಾಗಿ ಹೆರುವದಕ್ಕಿದ್ದಳು. ಅವಳು ದೇವರ ಮಂಜೂಷವು ಶತ್ರುವಶವಾಯಿತೆಂಬ ವರ್ತ ಮಾನವನ್ನೂ ತನ್ನ ಮಾವನೂ ಗಂಡನೂ ಸತ್ತು ಹೋದರೆಂಬದನ್ನೂ ಕೇಳಿದಾಗ ಅವಳಿಗೆ ಪ್ರಸವ ವೇದನೆ ಉಂಟಾಗಿ ಅವಳು ಮಗನನ್ನು ಹೆತ್ತಳು.
  2. 20ಅವಳು ಸಾಯುವ ವೇಳೆಯಲ್ಲಿ ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು--ಭಯಪಡಬೇಡ; ಯಾಕಂದರೆ ಮಗನನ್ನು ಹೆತ್ತಿದ್ದೀ ಎಂದು ಅವಳಿಗೆ ಹೇಳಿದರು.
  3. 21ಆದರೆ ಅವಳು ಅದಕ್ಕೆ ಪ್ರತ್ಯುತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರುವಶ ವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಸತ್ತುಹೋದದರಿಂದಲೂ ಮಹಿಮೆಯು ಇಸ್ರಾಯೇ ಲನ್ನು ಬಿಟ್ಟುಹೋಯಿತು ಎಂದು ಹೇಳಿ ಆ ಕೂಸಿಗೆ ಈಕಾಬೋದ್‌ ಎಂದು ಹೆಸರಿಟ್ಟಳು.ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.
  4. 22ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.
Read all of 1 Samuel 4

Cross references

Original words (Hebrew)

1 Samuel 4:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.