Skip to content
ThuthiThuthiThuthi
1 Samuel · chapter 4 · verse 8

1 Samuel 4:8 in Kannada

ನಮಗೆ ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವನಾರು ಐಗುಪ್ತ್ಯರನ್ನು ಅರಣ್ಯದಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.

Namage ayyo! Aa paraakramiyaada devarugala kaiyinda nammannu tappisuvavanaaru aiguptyarannu aranyadalli sakala baadhegalinda hodeda devarugalu ivare.

1 Samuel 4:8 in English

King James Version (KJV)
Woe unto us! who shall deliver us out of the hand of these mighty Gods? these [are] the Gods that smote the Egyptians with all the plagues in the wilderness.
World English Bible (WEB)
Woe to us! Who shall deliver us out of the hand of these mighty gods? These are the gods that struck the Egyptians with all kinds of plagues in the wilderness.
American Standard Version (ASV)
Woe unto us! who shall deliver us out of the hand of these mighty gods? these are the gods that smote the Egyptians with all manner of plagues in the wilderness.
Bible in Basic English (BBE)
Trouble is ours! Who will give us salvation from the hands of these great gods? These are the gods who sent all sorts of blows on the Egyptians in the waste land.
Darby Translation (DBY)
Woe unto us! who shall deliver us out of the hand of these mighty gods? these are the gods that smote the Egyptians with every plague in the wilderness.
Webster's Bible (WBS)
Woe to us! Who shall deliver us out of the hand of these mighty Gods? these [are] the Gods that smote the Egyptians with all the plagues in the wilderness.
Young's Literal Translation (YLT)
Woe to us, who doth deliver us out of the hand of these honourable gods? these [are] the gods who are smiting the Egyptians with every plague in the wilderness.

Read in context

  1. 6ಅವರು ಆರ್ಭಟಿಸುವ ಶಬ್ದ ವನ್ನು ಫಿಲಿಷ್ಟಿಯರು ಕೇಳಿದಾಗ--ಇಬ್ರಿಯರ ಪಾಳೆ ಯದ ಈ ಮಹಾ ಆರ್ಭಟವೇನು ಎಂದು ಹೇಳಿ ಕರ್ತನ ಒಡಂಬಡಿಕೆಯ ಮಂಜೂಷವು ಪಾಳೆಯದಲ್ಲಿ ಬಂತೆಂದು ತಿಳುಕೊಂಡರು.
  2. 7ಕರ್ತನು ಪಾಳೆಯದಲ್ಲಿ ಬಂದನೆಂದು ಹೇಳಿಕೊಂಡು ಫಿಲಿಷ್ಟಿಯರು ಭಯ ಪಟ್ಟು--ನಮಗೆ ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ.
  3. 8ನಮಗೆ ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವನಾರು ಐಗುಪ್ತ್ಯರನ್ನು ಅರಣ್ಯದಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.
  4. 9ಓ ಫಿಲಿಷ್ಟಿಯರೇ, ನೀವು ಬಲಗೊಂಡು ಧೈರ್ಯವುಳ್ಳ ಮನುಷ್ಯರಂತೆ ಇರ್ರಿ; ಇಬ್ರಿಯರು ನಿಮಗೆ ಸೇವೆಮಾಡಿದ ಪ್ರಕಾರ ನೀವು ಅವರಿಗೆ ಸೇವೆಮಾಡದ ಹಾಗೆ ಧೈರ್ಯವುಳ್ಳ ಮನುಷ್ಯರಂತೆ ಇದ್ದು ಯುದ್ಧಮಾಡಿರೆಂದು ಹೇಳಿ ಕೊಂಡರು.
  5. 10ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
Read all of 1 Samuel 4

Cross references

Original words (Hebrew)

1 Samuel 4:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.