Skip to content
ThuthiThuthiThuthi
1 Samuel · chapter 4 · verse 9

1 Samuel 4:9 in Kannada

ಓ ಫಿಲಿಷ್ಟಿಯರೇ, ನೀವು ಬಲಗೊಂಡು ಧೈರ್ಯವುಳ್ಳ ಮನುಷ್ಯರಂತೆ ಇರ್ರಿ; ಇಬ್ರಿಯರು ನಿಮಗೆ ಸೇವೆಮಾಡಿದ ಪ್ರಕಾರ ನೀವು ಅವರಿಗೆ ಸೇವೆಮಾಡದ ಹಾಗೆ ಧೈರ್ಯವುಳ್ಳ ಮನುಷ್ಯರಂತೆ ಇದ್ದು ಯುದ್ಧಮಾಡಿರೆಂದು ಹೇಳಿ ಕೊಂಡರು.

O philishtiyare, neevu balagondu dhairyavulla manushyarante irri; ibriyaru nimage sevemaadida prakaara neevu avarige sevemaadada haage dhairyavulla manushyarante iddu yuddhamaadirendu heli kondaru.

1 Samuel 4:9 in English

King James Version (KJV)
Be strong, and quit yourselves like men, O ye Philistines, that ye be not servants unto the Hebrews, as they have been to you: quit yourselves like men, and fight.
World English Bible (WEB)
Be strong and behave like men, O you Philistines, that you not be servants to the Hebrews, as they have been to you. Strengthen yourselves like men, and fight!”
American Standard Version (ASV)
Be strong, and quit yourselves like men, O ye Philistines, that ye be not servants unto the Hebrews, as they have been to you: quit yourselves like men, and fight.
Bible in Basic English (BBE)
Be strong, O Philistines, be men! Do not be servants to the Hebrews as they have been to you: go forward to the fight without fear.
Darby Translation (DBY)
Shew yourselves valiant and be men, ye Philistines, that ye may not have to be servants to the Hebrews, as they have been servants to you: be men, and fight.
Webster's Bible (WBS)
Be strong, and acquit yourselves like men, O ye Philistines, that ye may not be servants to the Hebrews, as they have been to you: acquit yourselves like men, and fight.
Young's Literal Translation (YLT)
Strengthen yourselves, and become men, O Philistines, lest ye do service to Hebrews, as they have done to you — then ye have become men, and have fought.'

Read in context

  1. 7ಕರ್ತನು ಪಾಳೆಯದಲ್ಲಿ ಬಂದನೆಂದು ಹೇಳಿಕೊಂಡು ಫಿಲಿಷ್ಟಿಯರು ಭಯ ಪಟ್ಟು--ನಮಗೆ ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ.
  2. 8ನಮಗೆ ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವನಾರು ಐಗುಪ್ತ್ಯರನ್ನು ಅರಣ್ಯದಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.
  3. 9ಓ ಫಿಲಿಷ್ಟಿಯರೇ, ನೀವು ಬಲಗೊಂಡು ಧೈರ್ಯವುಳ್ಳ ಮನುಷ್ಯರಂತೆ ಇರ್ರಿ; ಇಬ್ರಿಯರು ನಿಮಗೆ ಸೇವೆಮಾಡಿದ ಪ್ರಕಾರ ನೀವು ಅವರಿಗೆ ಸೇವೆಮಾಡದ ಹಾಗೆ ಧೈರ್ಯವುಳ್ಳ ಮನುಷ್ಯರಂತೆ ಇದ್ದು ಯುದ್ಧಮಾಡಿರೆಂದು ಹೇಳಿ ಕೊಂಡರು.
  4. 10ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
  5. 11ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.
Read all of 1 Samuel 4

Cross references

Original words (Hebrew)

1 Samuel 4:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.