1 Samuel · chapter 5 · verse 11
1 Samuel 5:11 in Kannada
ಆಗ ಆ ಪಟ್ಟಣದಲ್ಲೆಲ್ಲಾ ಮರಣಕರವಾದ ನಾಶನ ಉಂಟಾಗಿ ದೇವರ ಕೈ ಅಲ್ಲಿ ಮಹಾಭಾರವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟು ಗೂಡಿಸಿ ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ ನಮ್ಮ ಜನರನ್ನೂ ಕೊಂದುಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರಿಗಿ ಹೋಗುವಂತೆ ಕಳುಹಿಸಿಬಿಡಿರಿ ಅಂದರು.ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
Aaga aa pattanadallellaa maranakaravaada naashana untaagi devara kai alli mahaabhaaravaagiddarinda avaru philishtiyara adhipatigalellarannu ottu goodisi israayel devara manjooshavu nammannoo namma janarannoo konduhaakada haage neevu adannu adara svasthalakke tirigi hoguvante kaluhisibidiri andaru.ulida manushyaru sattuhogade gaddevyaadhiyinda baadhisalpattaru; aa pattanada golaatavu aakaashakke muttitu.
1 Samuel 5:11 in English
- King James Version (KJV)
- So they sent and gathered together all the lords of the Philistines, and said, Send away the ark of the God of Israel, and let it go again to his own place, that it slay us not, and our people: for there was a deadly destruction throughout all the city; the hand of God was very heavy there.
- World English Bible (WEB)
- They sent therefore and gathered together all the lords of the Philistines, and they said, “Send the ark of the God of Israel away, and let it go again to its own place, that it not kill us and our people.” For there was a deadly panic throughout all the city. The hand of God was very heavy there.
- American Standard Version (ASV)
- They sent therefore and gathered together all the lords of the Philistines, and they said, Send away the ark of the God of Israel, and let it go again to its own place, that it slay us not, and our people. For there was a deadly discomfiture throughout all the city; the hand of God was very heavy there.
- Bible in Basic English (BBE)
- So they sent and got together all the lords of the Philistines, and they said, Send away the ark of the God of Israel, and let it go back to its place, so that it may not be the cause of death to us and to our people: for there was a great fear of death through all the town; the hand of God was very hard on them there.
- Darby Translation (DBY)
- And they sent and gathered all the lords of the Philistines, and said, Send away the ark of the God of Israel, and let it go again to its own place, that it kill us not, and our people. For there was deadly alarm throughout the city: the hand of God was very heavy there;
- Webster's Bible (WBS)
- So they sent and convened all the lords of the Philistines, and said, Send away the ark of the God of Israel, and let it go again to its own place, that it slay us not, and our people: for there was a deadly destruction throughout all the city; the hand of God was very heavy there.
- Young's Literal Translation (YLT)
- And they send and gather all the princes of the Philistines, and say, 'Send away the ark of the God of Israel, and it turneth back to its place, and it doth not put us to death — and our people;' for there hath been a deadly destruction throughout all the city, very heavy hath the hand of God been there,
Read in context
- 9ಆದರೆ ಅವರು ಅದನ್ನು ಸುತ್ತಿ ತಂದ ತರುವಾಯ ಕರ್ತನ ಕೈ ಆ ಪಟ್ಟಣದ ಮೇಲೆ ಬಂದು ಮಹಾ ದೊಡ್ಡನಾಶ ಮಾಡಿತು. ಇದಲ್ಲದೆ ಕರ್ತನು ಚಿಕ್ಕವರಿಂದ ಹಿರಿಯರ ವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದನು; ಅವರಿಗೆ ಗಡ್ಡೆರೋಗ ಹುಟ್ಟಿತು.
- 10ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು.
- 11ಆಗ ಆ ಪಟ್ಟಣದಲ್ಲೆಲ್ಲಾ ಮರಣಕರವಾದ ನಾಶನ ಉಂಟಾಗಿ ದೇವರ ಕೈ ಅಲ್ಲಿ ಮಹಾಭಾರವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟು ಗೂಡಿಸಿ ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ ನಮ್ಮ ಜನರನ್ನೂ ಕೊಂದುಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರಿಗಿ ಹೋಗುವಂತೆ ಕಳುಹಿಸಿಬಿಡಿರಿ ಅಂದರು.ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
- 12ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
Cross references
- 1 Samuel 5:6 1 ಸಮುವೇಲನು 5:6ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು.
- 1 Samuel 5:8–9 1 ಸಮುವೇಲನು 5:8–9ಅವರು ಫಿಲಿಷ್ಟಿ ಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೇಕಳುಹಿಸಿ ಅವರಿಗೆ--ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ ಅಂದರು. ಅದಕ್ಕವರು--ಇಸ್ರಾ ಯೇಲ್ ದೇವರ ಮಂಜೂಷವು ಗತ್ ಊರಿಗೆ ಒಯ್ಯಲ್ಪಡಲಿ ಅಂದರು. ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಗತ್ಗೆ ಒಯ್ದರು. ಆದರೆ ಅವರು ಅದನ್ನು ಸುತ್ತಿ ತಂದ ತರುವಾಯ ಕರ್ತನ ಕೈ ಆ ಪಟ್ಟಣದ ಮೇಲೆ ಬಂದು ಮಹಾ ದೊಡ್ಡನಾಶ ಮಾಡಿತು. ಇದಲ್ಲದೆ ಕರ್ತನು ಚಿಕ್ಕವರಿಂದ ಹಿರಿಯರ ವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದನು; ಅವರಿಗೆ ಗಡ್ಡೆರೋಗ ಹುಟ್ಟಿತು.
- Isaiah 13:7–9 ಯೆಶಾಯ 13:7–9ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು. ಅವರು ಭಯ ಪಡುವರು; ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವವು; ಹೆರುವ ಹೆಂಗಸಿನಂತೆ ಸಂಕಟ ಪಡುವರು; ಅವರು ಒಬ್ಬರಿಗೊಬ್ಬರು ಭ್ರಮೆಪಡು ವರು; ಅವರ ಮುಖಗಳು ಜ್ವಾಲೆಯಂತಿರುವವು. ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು.
- Jeremiah 48:42–44 ಯೆರೆಮೀಯ 48:42–44ಮೋವಾಬು ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ ಜನಾಂಗವಲ್ಲದ ಹಾಗೆ ನಾಶವಾಗುವದು. ಮೋವಾಬಿನ ನಿವಾಸಿಯೇ, ಹೆದರಿಕೆಯೂ ಕುಣಿಯೂ ಬೋನೂ ನಿನ್ನ ಮೇಲೆ ಇರುವವೆಂದು ಕರ್ತನು ಅನ್ನುತ್ತಾನೆ. ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
Original words (Hebrew)
- sent · H7971שָׁלַח shâlach
- together · H622אָסַף ʼâçaph
- lords · H5633סֶרֶן çeren
- Philistines · H6430פְּלִשְׁתִּי Pᵉlishtîy
- said · H559אָמַר ʼâmar
- away · H7971שָׁלַח shâlach
- ark · H727אָרוֹן ʼârôwn
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- again · H7725שׁוּב shûwb
- place · H4725מָקוֹם mâqôwm
- slay · H4191מוּת mûwth
- people · H5971עַם ʻam
- deadly · H4194מָוֶת mâveth
- destruction · H4103מְהוּמָה mᵉhûwmâh
- city · H5892עִיר ʻîyr
- hand · H3027יָד yâd
- God · H430אֱלֹהִים ʼĕlôhîym
- very · H3966מְאֹד mᵉʼôd
- heavy · H3513כָּבַד kâbad