1 Samuel · chapter 5 · verse 12
1 Samuel 5:12 in Kannada
ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
Ulida manushyaru sattuhogade gaddevyaadhiyinda baadhisalpattaru; aa pattanada golaatavu aakaashakke muttitu.
1 Samuel 5:12 in English
- King James Version (KJV)
- And the men that died not were smitten with the emerods: and the cry of the city went up to heaven.
- World English Bible (WEB)
- The men who didn’t die were struck with the tumors; and the cry of the city went up to heaven.
- American Standard Version (ASV)
- And the men that died not were smitten with the tumors; and the cry of the city went up to heaven.
- Bible in Basic English (BBE)
- And those men who were not overtaken by death were cruelly diseased: and the cry of the town went up to heaven.
- Darby Translation (DBY)
- and the men that died not were smitten with the hemorrhoids; and the cry of the city went up to heaven.
- Webster's Bible (WBS)
- And the men that died not, were smitten with the emerods: and the cry of the city went up to heaven.
- Young's Literal Translation (YLT)
- and the men who have not died have been smitten with emerods, and the cry of the city goeth up into the heavens.
Read in context
- 10ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು.
- 11ಆಗ ಆ ಪಟ್ಟಣದಲ್ಲೆಲ್ಲಾ ಮರಣಕರವಾದ ನಾಶನ ಉಂಟಾಗಿ ದೇವರ ಕೈ ಅಲ್ಲಿ ಮಹಾಭಾರವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟು ಗೂಡಿಸಿ ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ ನಮ್ಮ ಜನರನ್ನೂ ಕೊಂದುಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರಿಗಿ ಹೋಗುವಂತೆ ಕಳುಹಿಸಿಬಿಡಿರಿ ಅಂದರು.ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
- 12ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
Cross references
- Exodus 12:30 ವಿಮೋಚನಕಾಂಡ 12:30ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.
- Amos 5:19 ಆಮೋಸ 5:19ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.
- Jeremiah 25:34 ಯೆರೆಮೀಯ 25:34ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ.
- Isaiah 15:3–5 ಯೆಶಾಯ 15:3–5ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು. ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ. ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
- 1 Samuel 9:16 1 ಸಮುವೇಲನು 9:16ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
- 1 Kings 19:17 1 ಅರಸುಗಳು 19:17ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು.
- Jeremiah 48:3 ಯೆರೆಮೀಯ 48:3ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು.
- Jeremiah 14:2 ಯೆರೆಮೀಯ 14:2ಯೆಹೂ ದವು ದುಃಖಪಡುತ್ತದೆ, ಅದರ ಬಾಗಿಲುಗಳು ಕುಂದಿ ಹೋಗುತ್ತವೆ, ನೆಲದ ವರೆಗೆ ಕಪ್ಪಾಗಿವೆ; ಯೆರೂಸಲೇ ಮಿನ ಕೂಗು ಏರಿ ಬಂತು.