1 Samuel · chapter 5 · verse 2
1 Samuel 5:2 in Kannada
ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಬಂದು ದಾಗೋನನ ಮನೆಯಲ್ಲಿ ದಾಗೋನನ ಬಳಿಯಲ್ಲಿಟ್ಟರು.
Philishtiyaru devara manjooshavannu takkondu bandu daagonana maneyalli daagonana baliyallittaru.
1 Samuel 5:2 in English
- King James Version (KJV)
- When the Philistines took the ark of God, they brought it into the house of Dagon, and set it by Dagon.
- World English Bible (WEB)
- The Philistines took God’s ark, and brought it into the house of Dagon and set it by Dagon.
- American Standard Version (ASV)
- And the Philistines took the ark of God, and brought it into the house of Dagon, and set it by Dagon.
- Bible in Basic English (BBE)
- They took the ark of God into the house of Dagon and put it by the side of Dagon.
- Darby Translation (DBY)
- And the Philistines took the ark of God and brought it into the house of Dagon, and set it by Dagon.
- Webster's Bible (WBS)
- When the Philistines took the ark of God, they brought it into the house of Dagon, and set it by Dagon.
- Young's Literal Translation (YLT)
- and the Philistines take the ark of God and bring it into the house of Dagon, and set it near Dagon.
Read in context
- 1ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.
- 2ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಬಂದು ದಾಗೋನನ ಮನೆಯಲ್ಲಿ ದಾಗೋನನ ಬಳಿಯಲ್ಲಿಟ್ಟರು.
- 3ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
- 4ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು.
Cross references
- Judges 16:23 ನ್ಯಾಯಸ್ಥಾಪಕರು 16:23ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವದಕ್ಕೂ ಸಂತೋಷಪಡುವದಕ್ಕೂ ಕೂಡಿಬಂದರು. ಯಾಕಂದರೆ--ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು ಎಂದು ಅವರು ಹೇಳಿಕೊಂಡರು.
- 1 Chronicles 10:10 1 ಪೂರ್ವಕಾಲವೃತ್ತಾಂತ 10:10ಅವನ ಆಯುಧಗಳನ್ನು ತಮ್ಮ ದೇವರುಗಳ ಮನೆಯಲ್ಲಿ ಇಟ್ಟು ಅವರ ತಲೆಯನ್ನು ದಾಗೋನನ ಮನೆಯಲ್ಲಿ ಭದ್ರಪಡಿಸಿದರು.
- Daniel 5:23 ದಾನಿಯೇಲನು 5:23ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
- Daniel 5:2 ದಾನಿಯೇಲನು 5:2ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು.
- Habakkuk 1:16 ಹಬಕ್ಕೂಕ 1:16ತಮ್ಮ ಬಲೆಗೆ ಬಲಿ ಅರ್ಪಿಸಿ ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ; ಇವುಗಳಿಂದ ಅವರ ಪಾಲು ಕೊಬ್ಬಾಗಿಯೂ ಅವರ ಆಹಾರ ಪುಷ್ಟಿ ಯುಳ್ಳದ್ದಾಗಿಯೂ ಇದೆ.ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
- Habakkuk 1:11 ಹಬಕ್ಕೂಕ 1:11ಆಗ ಮನಸ್ಸನ್ನು ಬದಲು ಮಾಡಿ, ಹಾದುಹೋಗಿ ಅಪರಾಧಮಾಡುವರು; ಅವರ ದೇವರಿಂದಾಗುವ ಶಕ್ತಿ ಇದೆ ಅನ್ನುವರು.